Wednesday, May 25, 2022

ಬ್ರಹ್ಮಾವರ: ಬೆಂಕಿ ಕಾಣಿಸಿಕೊಂಡ ಸ್ಥಿತಿಯಲ್ಲಿ ಕಾರು ಪತ್ತೆ; ಸುಟ್ಟು ಕರಕಲಾದ ಯುವಕ – ಯುವತಿ

ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಂದಾರ್ತಿ ಸಮೀಪ ಸುಟ್ಟು ಕರಕಲಾದ ಕಾರು ಮತ್ತು ಕಾರಿನೊಳಗೆ ಜೋಡಿ ಮೃತದೇಹ ನಿಗೂಢವಾಗಿ ಪತ್ತೆಯಾಗಿದೆ.ಮಂದರ್ತಿ ಸಮೀಪ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು...
More

    Latest Posts

    BIG NEWS: ರಾಸಾಯನಿಕ ಸೋರಿಕೆ; 6 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

    ಮಡಿಕೇರಿ: ಲಾರಿಯಿಂದ ರಾಸಾಯನಿಕ ದ್ರವ ಸೋರಿಕೆಯಾದ ಪರಿಣಾಮ 6 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ನೆಲ್ಯಾಹುದಿಕೇರಿಯಲ್ಲಿ ನಡೆದಿದೆ. ಮಾಕುಟ್ಟ ಚೆಕ್ ಪೋಸ್ಟ್ ನಲ್ಲಿ...

    ಬಂಟ್ವಾಳ: ಮನೆಯ ಮಾಡಿನ ಹಂಚು ತೆಗೆದು ಕಳ್ಳತನ

    ಬಂಟ್ವಾಳ: ಮನೆಯ ಮಾಡಿನ ಹಂಚು ತೆಗೆದು ಮನೆಗೆ ನುಗ್ಗಿದ ಕಳ್ಳರು ನಗದು, ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಟ್ಟೆ ಮನೆ ಎಂಬಲ್ಲಿ ನಡೆದಿದೆ.ಕೊಳ್ನಾಡು ಗ್ರಾಮ ಕಟ್ಟೆ ಮನೆ...

    ರಸ್ತೆ ಕಾಮಗಾರಿ ವಿರೋಧಿಸಿ ರಸ್ತೆಗೆ ಅಡ್ಡಲಾಗಿ ಮಲಗಿ ಪ್ರತಿಭಟಿಸಿದ ವೃದ್ಧೆ..!

    ಮಂಗಳೂರು: ಮಹಾನಗರಪಾಲಿಕೆ ಕಾಂಕ್ರೀಟೀಕರಣ ಮಾಡುವ ವೇಳೆ ವೃದ್ದ ಮಹಿಳೆಯೊಬ್ಬರು ಈ ಸ್ಥಳ ಖಾಸಗಿಯಾಗಿದ್ದು ಜಾಗ ನನ್ನದು ಎಂದು ನಡು ರಸ್ತೆಯಲ್ಲೇ ಮಲಗಿ ಅಡ್ಡಿಪಡಿಸಿದ ಘಟನೆ ಮಣ್ಣಗುಡ್ಡ ಗುರ್ಜಿ ಬಳಿ ಇಂದು...

    ಕುಕ್ಕೆ ಸುಬ್ರಮಣ್ಯ ದೇವರ ಸೇವೆಗೆ ತಮ್ಮನ್ನು ಮರುನೇಮಕ ಮಾಡುವಂತೆ DC ಗೆ ಮನವಿ

    ಸುಬ್ರಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪಂಚಪರ್ವ ಸಿಬ್ಬಂದಿಗಳನ್ನು ಕೆಲಸದಿಂದ ವಜಾಗೊಳಿಸಿದ್ದನ್ನು ಖಂಡಿಸಿ ಮತ್ತು ತಮ್ಮನ್ನು ಮರುನೇಮಕ ಮಾಡುವಂತೆ ಒತ್ತಾಯಿಸಿ ಪಂಚಪರ್ವ ಸಿಬ್ಬಂದಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳನ್ನು ಭೇಟಿಮಾಡಿ ಮನವಿ ಸಲ್ಲಿಸಿದರು.

    ನೀರಿನ ಸೇವನೆಯಿಂದಾಗುವ ಅದ್ಭುತ ಆರೋಗ್ಯ ಲಾಭಗಳನ್ನು ತಿಳಿಯಿರಿ

    ಅನೇಕ ಆರೋಗ್ಯ ಸಮಸ್ಯೆಗಳಿಗೆ ನೀರು ಮದ್ದು. ಬೇಸಿಗೆಯಲ್ಲಿ ಆರೋಗ್ಯಕರವಾಗಿರಲು ಸರಿಯಾದ ಪ್ರಮಾಣದಲ್ಲಿ ನೀರು ಸೇವಿಸುವುದು ಅವಶ್ಯಕ. ಹೆಚ್ಚಿನ ಜನರು ತಮ್ಮ ಒತ್ತಡದ ಜೀವನದಲ್ಲಿ ನೀರು ಕುಡಿಯುವುದನ್ನು ಮರೆತು ಬಿಡುತ್ತಾರೆ.

    ಇದರಿಂದ ನಿರ್ಜಲೀಕರಣ, ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅದರಲ್ಲೂ ಬೇಸಿಗೆಯಲ್ಲಿ ಅತಿಯಾಗಿ ಬೆವರುವಿಕೆಯಿಂದ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದ್ದು, ದಿನಕ್ಕೆ 2 ರಿಂದ 3 ಲೀಟರ್ ನೀರನ್ನು ಸೇವಿಸಬೇಕು.

    ನೀರನ್ನು ಸೇವಿಸವುದರ ಪಯೋಗಗಳು :
    ನೀರು ಸರ್ವರೋಗಕ್ಕೂ ರಾಮಬಾಣ, ಮಾನವ ದೇಹಕ್ಕೆ ಸುಮಾರು 65 ಪ್ರತಿಶತದಷ್ಟು ನೀರು ಬೇಕು. ದಿನನಿತ್ಯ ಸರಿಯಾದ ಪ್ರಮಾಣದ ನೀರಿನ ಸೇವನೆಯೂ ಪರಿಣಾಮಕಾರಿಯಾಗಿ ದೇಹದಲ್ಲಿ ಕೆಲಸ ಮಾಡುತ್ತದೆ. ಇನ್ನು ನೀರನ್ನು ಸೇವಿಸುವುದರಿಂದ ಉಂಟಾಗುವ ಉಪಯೋಗಳಿವು.

    ದೇಹಕ್ಕೆ ಶಕ್ತಿ:

    ಬಿಸಿಲ ಬೇಗೆಗೆ ಜನರು ತತ್ತರಗೊಂಡಿದ್ದು, ದಣಿವು ಮತ್ತು ಬಲಹೀನತೆಯಿಂದ ಬಳಲುವುದು ಸಹಜ. ಇಂತಹ ಪರಿಸ್ಥಿತಿಯಲ್ಲಿ ನೀರು ಪ್ರಯೋಜನಕಾರಿಯಾಗಿದೆ. ಸರಿಯಾದ ಪ್ರಮಾಣದ ನೀರಿನ ಸೇವನೆಯು ರಕ್ತ ಪರಿಚಲನೆಯ ಪ್ರಕ್ರಿಯೆಯನ್ನು ಸುಧಾರಿಸುತ್ತದೆ. ದೇಹಕ್ಕೆ ಆಮ್ಲಜನಕ ಮತ್ತು ಇತರ ಪೋಷಕಾಂಶಗಳನ್ನು ಸಾಗಿಸಲು ಸಹಾಯ ಮಾಡುತ್ತದೆ.

    ಸ್ನಾಯುಗಳಿಗೆ ಬಲ:

    ಇತ್ತೀಚಿಗೆ ಸಾಕಷ್ಟು ಜನರು ಸ್ನಾಯು ಸೆಳೆತ ಮತ್ತು ಕೀಲು ನೋವಿನ ಸಮಸ್ಯೆಯಿಂದ ಬಳಲುತ್ತಿರುವುದನ್ನು ಕಾಣಬಹುದು. ಇವುಗಳ ನಿವಾರಣೆಗೆ ನೀರು ಉತ್ತಮವಾದ ಔಷಧವಾಗಿದೆ. ದೇಹದಲ್ಲಿ ನೀರಿನ ಕೊರತೆಯಿಂದಾಗಿ ಬಿಗಿತ ಉಂಟಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಹೆಚ್ಚು ಹೆಚ್ಚು ನೀರು ಕುಡಿಯುವುದು ಅತ್ಯಗತ್ಯ.

    ದೇಹದ ತೂಕ ಇಳಿಸಲು ಸಹಾಯಕ:

    ತೂಕ ಇಳಿಸಿಕೊಳ್ಳಲು ನೀರು ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ. ದೇಹದಲ್ಲಿರುವ ಕೊಬ್ಬನ್ನು ಕಡಿಮೆ ಮಾಡಲು ನೀರು ಸಹಾಯ ಮಾಡುತ್ತದೆ.

    ಮುಖದ ಕಾಂತಿ ಹೆಚ್ಚಳ :

    ನೀರು ದೇಹದ ಆರೋಗ್ಯದ ಜೊತೆಗೆ ಮುಖದ ಹೊಳಪನ್ನು ಹೆಚ್ಚಿಸಲು ಪ್ರಯೋಜನಕಾರಿಯಾಗಿದೆ. ನಿಯಮಿತ ನೀರಿನ ಸೇವನೆಯೂ ಮುಖದಲ್ಲಿನ ಮೊಡವೆಗಳು, ದದ್ದುಗಳು ಮತ್ತು ಅಲರ್ಜಿಗಳು ಕಡಿಮೆ ಮಾಡುತ್ತದೆ. ನೀರನ್ನು ಕುಡಿಯುವುದರಿಂದ ನಿಮ್ಮ ಮುಖಕ್ಕೆ ನೈಸರ್ಗಿಕ ಕಾಂತಿ ಬರುತ್ತದೆ.

    ಜೀರ್ಣಾಂಗ ವ್ಯವಸ್ಥೆಯಲ್ಲಿ ನೀರು ಬಹುಮುಖ್ಯ:

    ಕುಡಿಯುವ ನೀರು ಮಾವನ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ. ದೇಹದಲ್ಲಿರುವ ಕೊಳೆಯನ್ನು ತೆಗೆದು ಹಾಕಲು ನೀರು ಸಹಾಯ ಮಾಡುತ್ತದೆ.

    Latest Posts

    BIG NEWS: ರಾಸಾಯನಿಕ ಸೋರಿಕೆ; 6 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

    ಮಡಿಕೇರಿ: ಲಾರಿಯಿಂದ ರಾಸಾಯನಿಕ ದ್ರವ ಸೋರಿಕೆಯಾದ ಪರಿಣಾಮ 6 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ನೆಲ್ಯಾಹುದಿಕೇರಿಯಲ್ಲಿ ನಡೆದಿದೆ. ಮಾಕುಟ್ಟ ಚೆಕ್ ಪೋಸ್ಟ್ ನಲ್ಲಿ...

    ಬಂಟ್ವಾಳ: ಮನೆಯ ಮಾಡಿನ ಹಂಚು ತೆಗೆದು ಕಳ್ಳತನ

    ಬಂಟ್ವಾಳ: ಮನೆಯ ಮಾಡಿನ ಹಂಚು ತೆಗೆದು ಮನೆಗೆ ನುಗ್ಗಿದ ಕಳ್ಳರು ನಗದು, ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಟ್ಟೆ ಮನೆ ಎಂಬಲ್ಲಿ ನಡೆದಿದೆ.ಕೊಳ್ನಾಡು ಗ್ರಾಮ ಕಟ್ಟೆ ಮನೆ...

    ರಸ್ತೆ ಕಾಮಗಾರಿ ವಿರೋಧಿಸಿ ರಸ್ತೆಗೆ ಅಡ್ಡಲಾಗಿ ಮಲಗಿ ಪ್ರತಿಭಟಿಸಿದ ವೃದ್ಧೆ..!

    ಮಂಗಳೂರು: ಮಹಾನಗರಪಾಲಿಕೆ ಕಾಂಕ್ರೀಟೀಕರಣ ಮಾಡುವ ವೇಳೆ ವೃದ್ದ ಮಹಿಳೆಯೊಬ್ಬರು ಈ ಸ್ಥಳ ಖಾಸಗಿಯಾಗಿದ್ದು ಜಾಗ ನನ್ನದು ಎಂದು ನಡು ರಸ್ತೆಯಲ್ಲೇ ಮಲಗಿ ಅಡ್ಡಿಪಡಿಸಿದ ಘಟನೆ ಮಣ್ಣಗುಡ್ಡ ಗುರ್ಜಿ ಬಳಿ ಇಂದು...

    ಕುಕ್ಕೆ ಸುಬ್ರಮಣ್ಯ ದೇವರ ಸೇವೆಗೆ ತಮ್ಮನ್ನು ಮರುನೇಮಕ ಮಾಡುವಂತೆ DC ಗೆ ಮನವಿ

    ಸುಬ್ರಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪಂಚಪರ್ವ ಸಿಬ್ಬಂದಿಗಳನ್ನು ಕೆಲಸದಿಂದ ವಜಾಗೊಳಿಸಿದ್ದನ್ನು ಖಂಡಿಸಿ ಮತ್ತು ತಮ್ಮನ್ನು ಮರುನೇಮಕ ಮಾಡುವಂತೆ ಒತ್ತಾಯಿಸಿ ಪಂಚಪರ್ವ ಸಿಬ್ಬಂದಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳನ್ನು ಭೇಟಿಮಾಡಿ ಮನವಿ ಸಲ್ಲಿಸಿದರು.

    Don't Miss

    ಕುಲಶೇಖರ ಕಲ್ಪನೆ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ

    ಮಂಗಳೂರು: ಎರಡು ಮೂರು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಕಾರಣ ಮಂಗಳೂರು ಕುಲಶೇಖರ ಕಲ್ಪನೆ ಬಳಿ ಬೃಹತ್ ಮರವೊಂದು ಧರಾಶಾಹಿಯಾಗಿದೆ. ರಸ್ತೆ ಬದಿಯಲ್ಲಿದ್ದ ಮರವು ಬುಡಸಮೇತ ಕಿತ್ತು ರಸ್ತೆಗೆ ಅಡ್ಡಲಾಗಿ...

    SSLC Result 2022: ಒಟ್ಟಿಗೆ ಪರೀಕ್ಷೆ ಬರೆದ ತಾಯಿ,ಮಗಳು – ಪಾಸ್​

    ವಿಜಯನಗರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಒಟ್ಟಿಗೆ ಬರೆದ ತಾಯಿ - ಮಗಳು ಉತ್ತೀರ್ಣರಾಗಿದ್ದಾರೆ. ವಿಜಯನಗರದ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ನಿವಾಸಿ, ಚಿಲುಗೋಡಿ ಹೈಸ್ಕೂಲ್‌ ಶಿಕ್ಷಕ ಬಿ.ರಾಮಜ್ಜರ ಪತ್ನಿ ಸವಿತಾ (37) ಹಾಗೂ...

    ಕೆನಡಾ ಸಂಸತ್ ನಲ್ಲಿ ಮೊಳಗಿದ ಕನ್ನಡದ ಕಂಪು…!!

    ಕೆನಡಾ : ಕೆನಡಾ ಸಂಸತ್ ನಲ್ಲಿ ಕನ್ನಡದಲ್ಲಿ ಭಾಷಣ ಮಾಡುವ ಮೂಲಕ ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಇತಿಹಾಸ ನಿರ್ಮಿಸಿದ್ದಾರೆ. ತುಮಕೂರು...

    ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಹೋಗಿ ಭೀಕರ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲೇ ಸಾವು

    ಮೈಸೂರು : ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ನಂಜನಗೂಡು ಸಿಂಧುವಳ್ಳಿ ಬಳಿಯ ಹುಣಸನಾಳು...

    ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ : ಆರೋಪಿ ಬಂಧನ

    ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್​ ಇಟ್ಟು ಸ್ಫೊಟಿಸುವುದಾಗಿ ಇಂದು(ಶುಕ್ರವಾರ) ಮುಂಜಾನೆ ಬೆದರಿಕೆ ಹಾಕಿ ಕೆಲ ಕಾಲ ಆತಂಕ ಸೃಷ್ಟಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾವನ ಮೇಲಿನ ಸೇಡಿಗಾಗಿ ಏರ್‌ಪೋರ್ಟ್‌ಗೆ...