Monday, April 15, 2024
spot_img
More

  Latest Posts

  ಉಡುಪಿ: ಚಾಲನೆ ವೇಳೆಯೇ ರಿಕ್ಷಾ ಚಾಲಕನಿಗೆ ಹೃದಯಾಘಾತ – ಪ್ರಯಾಣಿಕರಿಗೆ ಗಾಯ

  ಉಡುಪಿ: ರಿಕ್ಷಾ ಚಾಲಕನಿಗೆ ಹೃದಯಾಘಾತ ಉಂಟಾದ ಪರಿಣಾಮ ಚಲಿಸುತ್ತಿದ್ದ ರಿಕ್ಷಾ ನಿಯಂತ್ರಣ ತಪ್ಪಿ ಅಪಘಾತ ಕ್ಕೀಡಾಗಿ ಇಬ್ಬರು ಪ್ರಯಾಣಿಕರು ಗಾಯಗಳೊಂದಿಗೆ ಪಾರಾದ ಘಟನೆ ಅಜ್ಜರಕಾಡು ಸಮೀಪ ಸಂಭವಿಸಿದೆ. ಹೃದಯಾಘಾತಕ್ಕೀಡಾದ ರಿಕ್ಷಾ ಚಾಲಕ ಕಾಡಬೆಟ್ಟು ನಿವಾಸಿ ಸುರೇಶ್ ಸದ್ಯ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಜ್ಜರಕಾಡು ಕಡೆಯಿಂದ ನಗರದ ಬಸ್ ನಿಲ್ದಾಣಕ್ಕೆ ರಿಕ್ಷಾದಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದಾಗ ಚಾಲಕ ಹಠಾತ್ ಕುಸಿದು ಬಿದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss