Saturday, June 15, 2024
spot_img
More

  Latest Posts

  ಕರಾವಳಿ ಸೇರಿ ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆ ಮುನ್ಸೂಚನೆ

  ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಮೂರು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

  ಉತ್ತರ ಒಳನಾಡಿನಲ್ಲಿ 5 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ 3 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

  ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

  ಬೆಂಗಳೂರಿನಲ್ಲಿ ಇನ್ನೂ 5 ದಿನಗಳ ಕಾಲ ಮಳೆ ಸುರಿಯುವ ಮುನ್ಸೂಚನೆ ಇದೆ. ಸಂಜೆ ವೇಳೆ ಗಾಳಿ ಸಹಿತ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss