Saturday, July 27, 2024
spot_img
More

    Latest Posts

    ವಿಟ್ಲ: ಭಾರೀ ಮಳೆಗಾಳಿಗೆ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗಳು ಜಖಂ


    ವಿಟ್ಲ: ಭಾರೀ ಮಳೆಗಾಳಿಗೆ ವಿಟ್ಲದ ವಿ.ಎಚ್ ಕಾಂಪ್ಲೆಕ್ಸ್‌ನ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಟ್ಟಡದಿಂದ ಕಲ್ಲುಗಳು ಬಿದ್ದು ಹಲವು ವಾಹನಗಳು ಹಾನಿಗೊಂಡ ಘಟನೆ ನಡೆದಿದೆ

    ವಿಟ್ಲದಲ್ಲಿ ಇಂದು ಸಂಜೆ ವೇಳೆ ಭಾರೀ ಬಿರುಗಾಳಿ ಸಹಿತ ಮಳೆ ಸುರಿದಿತ್ತು. ವಿ.ಎಚ್ ಕಾಂಪ್ಲೆಕ್ಸ್‌ನಲ್ಲಿ ಅಂಗಡಿ ಮಳಿಗೆಗಳ ಮುಂಭಾಗದ ಪಾರ್ಕಿಂಗ್‌ನಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲಾಗಿತ್ತು. ಪಾರ್ಕಿಂಗ್‌ನ ಮೇಲ್ಭಾಗಕ್ಕೆ ಬಿಸಿಲು ಬಾರದಂತೆ ಹಳದಿ ಬಟ್ಟೆಯ ಚಪ್ಪರಕ್ಕೆ ಅಳವಡಿಸಲಾಗಿದ್ದ ಹೋಲೊ ಬ್ಲಾಕ್ ಕಲ್ಲುಗಳ ರಾಶಿ ಗಾಳಿಗೆ ಕೆಳಗಡೆ ಕುಸಿದಿದೆ. ಇದರಿಂದ ಸುಮಾರು ಐದು ದ್ವಿಚಕ್ರ ವಾಹನಗಳು ಹಾನಿಗೊಂಡಿದೆ. ಸ್ಥಳದಲ್ಲಿ ಜನರು ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss