Friday, March 29, 2024
spot_img
More

    Latest Posts

    ಪಾಕಿಸ್ತಾನ: ಹಿಂದು ಬಾಲಕನ ಭೀಕರ ಹತ್ಯೆ, ಬಳಿಕ ಶವದ ಮೇಲೆ ಅತ್ಯಾಚಾರ; ಇಬ್ಬರ ಬಂಧನ

    ಪಾಕಿಸ್ತಾನ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 8 ವರ್ಷದ ಹಿಂದು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿರುವ ದುರ್ಘಟನೆ ಸಂಭವಿಸಿದೆ.

    ಬಾಲಕನ ಶವದ ಮೇಲೆ ಚಿತ್ರಹಿಂಸೆ ನೀಡಿರುವ ಗುರುತುಗಳು ಕುತ್ತಿಗೆ, ಬೆನ್ನು, ಸೊಂಟದಲ್ಲಿ ಪರಚಿರುವ ಗುರುತುಗಳು ಪತ್ತೆಯಾಗಿದೆ. ಬಾಲಕ ಐದನೇ ತರಗತಿ ಓದುತ್ತಿದ್ದಾನೆ ಎಂದು ಮಕ್ಕಳ ರಕ್ಷಣಾ ಪ್ರಾಧಿಕಾರ ಜುಬೇರ್ ಮಹೇರ್ ಹೇಳಿದ್ದಾರೆ. ಈ ಘಟನೆ ಬೆಳಕಿಗೆ ಬಂದ ತಕ್ಷಣ ಬಾಬರ್ಲೋಯ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಲರ್ಟ್ ಆಗಿದ್ದರು. ಆ ಬಾಲಕನನ್ನು ಕೊಂದು, ಅತ್ಯಾಚಾರವೆಸಗಿದ್ದ ಇಬ್ಬರನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.

    ಇನ್ನು ಆರೋಪಿಗಳು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಮುನ್ನ ಕತ್ತು ಕೊಯ್ದು ಹತ್ಯೆ ಮಾಡಿದ್ದಾರೆ. ಇಬ್ಬರು ಕಾಮುಕರಲ್ಲಿ ಈ ಪೈಕಿ ಒಬ್ಬ ತಪ್ಪೊಪ್ಪಿಕೊಂಡಿದ್ದಾನೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss