ಬಳ್ಳಾರಿ: ಹೊಟೆಲ್ ನಲ್ಲಿ ಇಡ್ಲಿ ತಿಂದ 15 ಜನ ಅಸ್ವಸ್ಥರಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕುರುವಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹೊಟೆಲ್ ನಲ್ಲಿ ಇಡ್ಲಿ ತಿಂದು ಅಸ್ವಸ್ಥತಗೊಂಡು 15 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಸಿರಗುಪ್ಪ ತಾಲೂಕು ಸರ್ಕಾರಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಕ್ಕಳು ಮಹಿಳೆಯರೂ ಇಡ್ಲಿ ತಿಂದು ಅಸ್ವಸ್ಥರಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
ಮಕ್ಕಳು ಮಹಿಳೆಯರೂ ಇಡ್ಲಿ ತಿಂದು ಅಸ್ವಸ್ಥರಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ

