Monday, December 4, 2023

ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...
More

    Latest Posts

    ಬ್ರಹ್ಮಾವರ: ಮಹಿಳೆ ನಾಪತ್ತೆ

    ಬ್ರಹ್ಮಾವರ: ಇಲ್ಲಿನ ಉಪ್ಪಿನಕೋಟೆಯಲ್ಲಿ ವಾಸವಿದ್ದ ಲಲಿತಾ ಪೂಜಾರಿ (31) ಅವರು ನ. 30ರಿಂದ ನಾಪತ್ತೆಯಾಗಿದ್ದಾರೆ. ಬಳಿಕ ಮನೆಯ ಒಳಗಡೆ ಪರಿಶೀಲಿಸುವಾಗ ಚಿಕ್ಕ ಮೂರು ಚೀಟಿಯಲ್ಲಿ ಹಾಗೂ ಪುಸ್ತಕದ...

    ಹಾಸನ: 8 ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಬಲಿ

    ಮೈಸೂರು: ಜಿಲ್ಲೆಯ ಬಳ್ಳೆ ಆನೆ ಶಿಬರದಲ್ಲಿದ್ದಂತ ಸತತ 8 ಬಾರಿ ಮೈಸೂರಿನ ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದಂತ ಅರ್ಜುನ (64) ಆನೆ ಒಂಟಿ ಸಲಗದ ದಾಳಿಯಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

    ‘ಭಾರತೀಯ ನೌಕಾಪಡೆ’ಯಲ್ಲಿ ವಿವಿಧ 275 ಹುದ್ದೆಗಳಿಗೆ ಅರ್ಜಿ ಆಹ್ವಾನ

    ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೌಕಾಪಡೆಯಲ್ಲಿ ಹಲವಾರು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯ...

    ಪುತ್ತೂರು : ಗ್ರಾಮ ಪಂಚಾಯತ್‌ ಸದಸ್ಯ ನೇಣಿಗೆ ಶರಣು..!

    ಪುತ್ತೂರು : ಪುತ್ತೂರಿನಲ್ಲಿ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತ್‌ನ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆಗೆ...

    ವಾಹನ ಸವಾರ ರಿಗೆ ಬಿಗ್ ರಿಲೀಫ್: HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಣೆ..!

    ಬೆಂಗಳೂರು : 2019, ಏಪ್ರಿಲ್ 1ರ ನಂತ್ರ ಖರೀದಿಸಿದಂತ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ( HSRP Number Plate ) ಅಳವಡಿಸೋದು ಕಡ್ಡಾಯಗೊಳಿಸಲಾಗಿತ್ತು. ಇದಕ್ಕಾಗಿ ನವೆಂಬರ್.17 ಡೆಡ್ ಲೈನ್ ನೀಡಲಾಗಿತ್ತು. ಈಗ ಈ ಅವಧಿಯನ್ನು ಫೆ.17, 2024ರವರೆಗೆ ವಿಸ್ತರಿಸಲಾಗಿದೆ.ಈ ಮೂಲಕ ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಲಾಗಿದೆ.

    ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿರುವಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ( Minister Ramalingareddy ) ಅವರು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಕೆಗೆ ಅವಧಿ ವಿಸ್ತರಿಸುವಂತೆ ವಾಹನ ಸವಾರರು ಮನವಿ ಮಾಡಿದ್ದಾರೆ. ಈ ಮನವಿಯ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದರು.

    ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನೀಡಲಾಗಿರುವಂತ ಗಡುವನ್ನು ನವೆಂಬರ್.17ರಿಂದ ಫೆಬ್ರಬರಿ.17, 2024ರವರೆಗೆ ವಿಸ್ತರಣೆ ಮಾಡೋದಕ್ಕೆ ಚಿಂತನೆ ನಡೆಸಲಾಗುತ್ತಿದೆ. ಈ ಸಂಬಂಧ ಇಂದು ಸಂಜೆ ಆದೇಶ ಹೊರಡಿಸಲಾಗುತ್ತದೆ ಎಂದು ಹೇಳಿದರು. ಕರ್ನಾಟಕದಲ್ಲಿ HSRP ಪಡೆಯುವುದು ಹೇಗೆ? ಕರ್ನಾಟಕ ಸಾರಿಗೆ ಇಲಾಖೆಯ ವೆಬ್ಸೈಟ್ – https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು ಬುಕ್ HSRP ಕ್ಲಿಕ್ ಮಾಡಿ. ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ ಮತ್ತು ಕೇಳಿದ ಮೂಲ ವಾಹನ ವಿವರವನ್ನು ಭರ್ತಿ ಮಾಡಿ. ನಂತರ ಎಚ್‌ಎಸ್‌ಆರ್ಪಿಯನ್ನು ಅಂಟಿಸಲು ನಿಮ್ಮ ಅನುಕೂಲಕ್ಕೆ ಅನುಗುಣವಾಗಿ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ ಮತ್ತು ಆನ್ಲೈನ್ನಲ್ಲಿ HSRP ಶುಲ್ಕವನ್ನು ಪಾವತಿಸಲು ಮುಂದುವರಿಯಿರಿ. ಯಾವುದೇ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.

    ಒಟಿಪಿಯನ್ನು ರಚಿಸಿ ವಾಹನ ಮಾಲೀಕರ ಮೊಬೈಲ್ ಗೆ ಕಳುಹಿಸಲಾಗುತ್ತದೆ. ಮಾಲೀಕರು ತಮ್ಮ ಅನುಕೂಲ ಮತ್ತು ವೆಬ್ಸೈಟ್ಗೆ ಅನುಗುಣವಾಗಿ ಅಂಟಿಸುವ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಬಹುದು.ನಂತರ ಮಾಲೀಕರು ಎಚ್‌ಎಸ್‌ಆರ್ಪಿಯನ್ನು ಅಂಟಿಸಲು ಅವನ / ಅವಳ ವಾಹನ ತಯಾರಕರು ಅಥವಾ ಡೀಲರ್ಗೆ ಭೇಟಿ ನೀಡಬೇಕು. ಕೆಲವು ತಯಾರಕರು ಮನೆಗಳು ಮತ್ತು ಕಚೇರಿಗಳ ಮನೆ ಬಾಗಿಲಿಗೆ ಎಚ್‌ಎಸ್‌ಆರ್ಪಿ ಸೇವೆಯನ್ನು ಒದಗಿಸುತ್ತಿದ್ದಾರೆ.

    Latest Posts

    ಬ್ರಹ್ಮಾವರ: ಮಹಿಳೆ ನಾಪತ್ತೆ

    ಬ್ರಹ್ಮಾವರ: ಇಲ್ಲಿನ ಉಪ್ಪಿನಕೋಟೆಯಲ್ಲಿ ವಾಸವಿದ್ದ ಲಲಿತಾ ಪೂಜಾರಿ (31) ಅವರು ನ. 30ರಿಂದ ನಾಪತ್ತೆಯಾಗಿದ್ದಾರೆ. ಬಳಿಕ ಮನೆಯ ಒಳಗಡೆ ಪರಿಶೀಲಿಸುವಾಗ ಚಿಕ್ಕ ಮೂರು ಚೀಟಿಯಲ್ಲಿ ಹಾಗೂ ಪುಸ್ತಕದ...

    ಹಾಸನ: 8 ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಬಲಿ

    ಮೈಸೂರು: ಜಿಲ್ಲೆಯ ಬಳ್ಳೆ ಆನೆ ಶಿಬರದಲ್ಲಿದ್ದಂತ ಸತತ 8 ಬಾರಿ ಮೈಸೂರಿನ ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದಂತ ಅರ್ಜುನ (64) ಆನೆ ಒಂಟಿ ಸಲಗದ ದಾಳಿಯಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

    ‘ಭಾರತೀಯ ನೌಕಾಪಡೆ’ಯಲ್ಲಿ ವಿವಿಧ 275 ಹುದ್ದೆಗಳಿಗೆ ಅರ್ಜಿ ಆಹ್ವಾನ

    ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೌಕಾಪಡೆಯಲ್ಲಿ ಹಲವಾರು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯ...

    ಪುತ್ತೂರು : ಗ್ರಾಮ ಪಂಚಾಯತ್‌ ಸದಸ್ಯ ನೇಣಿಗೆ ಶರಣು..!

    ಪುತ್ತೂರು : ಪುತ್ತೂರಿನಲ್ಲಿ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತ್‌ನ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆಗೆ...

    Don't Miss

    ಪ್ರಯಾಣಿಕರು, ಫುಟ್ಬೋರ್ಡ್‌ನಲ್ಲಿ ನೇತಾಡಿದರೆ ವಾಹನಗಳ ಪರವಾನಿಗೆ ರದ್ದು’ -ಎಸ್ಪಿ ಋಷ್ಯಂತ್

    ಮಂಗಳೂರು: ಸರಕಾರಿ ಬಸ ಸೇರಿದಂತೆ, ಖಾಸಗಿ ಬಸ್ಸುಗಳ ಫುಟ್‌ಬೋರ್ಡ್‌ನಲ್ಲಿ ನೇತಾಡಿಕೊಂಡು ಪ್ರಯಾಣಿಸುವುದು, ಶಾಲಾ ವಾಹನಗಳು ಸೇರಿದಂತೆ ಖಾಸಗಿ ವಾಹನಗಳಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ತುಂಬಿಸಿ ಸಾಗಾಟ ಮಾಡುತ್ತಿದ್ದರೆ ಅಂತಹ ವಾಹನಗಳನ್ನು ವಶಕ್ಕೆ ಪಡೆದು,...

    ಮಂಗಳೂರು: ಮನೆಗೆ ನುಗ್ಗಿ 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

    ಮಂಗಳೂರು: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 30 ಲಕ್ಷ ರೂ. ಮೌಲ್ಯದ ಚಿನ್ನದ ಒಡವೆಗಳನ್ನು ಕಳವು ಮಾಡಿರುವ ಘಟನೆ ಬಿಜೈ ನ್ಯೂರೋಡ್‌ನ‌ ಸಂಕೈಗುಡ್ಡದಲ್ಲಿ ನಡೆದಿದೆ. ನ.24ರ...

    ಬೆಳ್ತಂಗಡಿ: ಕಾರಿನ ಮೇಲೆ ಆನೆ ದಾಳಿ – ಓರ್ವನಿಗೆ ಗಾಯ

    ಬೆಳ್ತಂಗಡಿ: ನೆರಿಯ ಸಮೀಪದ ತೋಟತ್ತಾಡಿಯ ಬಯಲು ಬಸ್ತಿ ಬಳಿ ಆನೆಯೊಂದು ರಸ್ತೆಯಲ್ಲಿ ಚಲಿಸುತಿದ್ದ ಕಾರಿಗೆ ಹಾನಿ ಮಾಡಿದ ಪರಿಣಾಮ ಓರ್ವ ಗಾಯಗೊಂಡ ಘಟನೆ ನಡೆದಿದೆ. ಆನೆ ರಸ್ತೆಯಲ್ಲಿ ನಡೆದು ಹೋಗುತ್ತಿರುವುದನ್ನ...

    ಹಸುಗೂಸುಗಳ ಮಾರಾಟ ದಂಧೆ – ಬೃಹತ್ ಜಾಲ ಭೇದಿಸಿದ ಸಿಸಿಬಿ, 8 ಮಂದಿ ಅರೆಸ್ಟ್!

    ಬೆಂಗಳೂರು: ನಗರದಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಹಸುಗೂಸುಗಳ ಮಾರಾಟ ದಂಧೆಯನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಪುಟ್ಟ ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಈವರೆಗೆ ಸುಮಾರು 60ಕ್ಕೂ ಹೆಚ್ಚು...

    ಮಂಗಳೂರು: ಸಾಕು ನಾಯಿಗಳಿಗೆ ಪಾಲಿಕೆಯಿಂದ ಡಾಗ್ ಲೆಸೆನ್ಸ್ ಪಡೆಯಲು ಸೂಚನೆ

    ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ 60 ವಾರ್ಡ್‍ಗಳಲ್ಲಿ ಈಗಾಗಲೇ ಬೀದಿ ನಾಯಿಗಳ ಹಾವಳಿಗಳು ಹೆಚ್ಚಾಗಿದ್ದು ಬೀದಿ ನಾಯಿಗಳಿಂದ ಕಡಿತಕ್ಕೊಳಗಾಗುವವರ ಸಂಖ್ಯೆಯೂ ಆಧಿಕವಾಗಿರುತ್ತದೆ. ಆದ್ದರಿಂದ ನಗರದ ಸಾರ್ವಜನಿಕರ ಆರೋಗ್ಯಕ್ಕೆ ತುಂಬಾ ಗಾಢವಾದ...