Tuesday, September 17, 2024
spot_img
More

    Latest Posts

    ಮಂಗಳೂರು: ಪತ್ನಿಯ ಕೊಲೆಗೈದ ಪತಿಯ ಬಂಧನ

    ಬಜ್ಪೆ: ಮಹಿಳೆಯೋರ್ವರನ್ನು ದೊಣ್ಣೆಯಿಂದ ಹೊಡೆದು ಕೊಲೆ‌ಮಾಡಿದ ಘಟನೆ ಬಜ್ಪೆ ಪೋಲಿಸ್‌ ಠಾಣಾ ವ್ಯಾಪ್ತಿಯ ತೆಂಕಯೆಕ್ಕಾರು ದುರ್ಗಾನಗರ ಬಳಿ‌ ನಡೆದಿದೆ.

    ಸರಿತಾ(35)ಕೊಲೆಯಾದ ಮಹಿಳೆ.ಕುಡುಕನಾಗಿದ್ದ ಪತಿ ದುರ್ಗೇಶ್ ಸರಿತಾಗೆ ನಿನ್ನೆ ರಾತ್ರಿ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಈ ವೇಳೆ 11 ವರ್ಷದ ಮಗ ಮನೆಯಲ್ಲಿದ್ದು ತಂದೆ- ತಾಯಿಗೆ ದೊಣ್ಣೆಯಲ್ಲಿ ಹೊಡೆಯವುದು ಕಂಡು ಹೆದರಿ ಓಡಿ ಹೋಗಿದ್ದಾನೆ.

    ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸರಿತಾ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

    ಬಜ್ಪೆ ಪೋಲಿಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.ಆರೋಪಿ ದುರ್ಗೆಶ್ ಗೆ ಬಂಧಿಸಿದ್ದಾರೆ‌.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss