Sunday, October 2, 2022

ಕೇರಳದ ರೈಲು ಅಪಘಾತದಲ್ಲಿ ವಿಟ್ಲದ ಯುವಕ‌ ಮೃತ್ಯು

ವಿಟ್ಲ: ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ...
More

    Latest Posts

    ಕಾಪು: ಕಡಲ ತೀರದಲ್ಲಿ ಭಾರೀ ಗಾತ್ರದ “ತೊರಕೆ”ಮೀನುಗಳ ಸುಗ್ಗಿ !

    ಕಾಪು ಸಮೀಪದ ಮೂಳೂರು ಕಡಲ ತೀರದಲ್ಲಿ ಮೀನುಗಾರರ ಬಲೆಗೆ ನೂರಾರು ತೊರಕೆ ಮೀನುಗಳು ಬಿದ್ದಿದ್ದು ಮತ್ಸ್ಯ ಪ್ರಿಯರ ಸಂಭ್ರಮಕ್ಕೆ ಕಾರಣವಾಗಿದೆ. ಮೀನುಗಾರರ ಬಲೆಗೆ ದೊಡ್ಡ ದೊಡ್ಡ...

    ಕುಂಬಳೆ: ಅ.10 ರಂದು ಅನಂತಪುರದಲ್ಲಿ “ಪುವೆಂಪು ನೆಂಪು” ತುಳು ಲಿಪಿ ದಿನಾಚರಣೆ

    ಕುಂಬಳೆ: ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಮೊದಲ ಅಧ್ಯಕ್ಷರು, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟು ಹಬ್ಬದ ಪ್ರಯುಕ್ತ "ಪುವೆಂಪು - ನೆಂಪು"...

    ಗಾಂಜಾ ಸೇವನೆ: 35 ಮಣಿಪಾಲ ವಿದ್ಯಾರ್ಥಿಗಳು ವಶಕ್ಕೆ

    ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಮಣಿಪಾಲದ 35 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮಣಿಪಾಲ ಪೊಲೀಸರು ಮಣಿಪಾಲ ಎಂಐಟಿ ವಿದ್ಯಾರ್ಥಿಗಳಾದ ಯಶ್...

    ಮಂಗಳೂರು: ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ

    ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಕಿರಣ್‌ ಕುಮಾರ್‌ ಕೋಡಿಕಲ್‌ ಇವರ ನೇತೃತ್ವದಲ್ಲಿ ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ ಕಾರ್ಯಕ್ರಮ ಇಂದು ನಡೆಯಿತು.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚ ಪ್ರಕರಣ; IAS ಅಧಿಕಾರಿ ಮಂಜುನಾಥ್ ಬಂಧನ

    ಬೆಂಗಳೂರು, ಜು.04: ಬೆಂಗಳೂರು ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್‌ರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಾಳಿ ಮಾಡಿ ಲಂಚ ಸ್ವೀಕರಿಸುವಾಗ ಕಚೇರಿಯ ಅಧಿಕಾರಿಗಳನ್ನು ಹಿಡಿದಿದ್ದರು. ಈ ವೇಳೆ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಲಂಚವನ್ನು ಕೊಟ್ಟಿದ್ದೇ ಎಂದು ದೂರುದಾರ ಆರೋಪವನ್ನು ಮಾಡಿದ್ದರು.

    ಈ ಪ್ರಕರಣ ಸಂಬಂಧ ಎಸಿಬಿ ಅಧಿಕಾರಿಗಳು ಬೆಂಗಳೂರು ನಗರ ಜಿಲ್ಲಾಧಿಕಾರಿಗಿದ್ದ ಮಂಜುನಾಥ್ ರನ್ನು ವಿಚಾರಣೆ ನಡೆಸುತ್ತಿದ್ದರು. ಇದೀಗ ಐಎಎಸ್ ಅಧಿಕಾರಿ ಮಂಜುನಾಥ್‌ರನ್ನು ಎಸಿಬಿ ಬಂಧಿಸಿದೆ.

    ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್‌ಗೆ ಕೆಲ ದಿನಗಳ ಹಿಂದೆ ವಿಚಾರಣೆ ಹಾಜರಾಗುವಂತೆ ನೀಡಿದ್ದ ನೊಟೀಸ್‌ ನೀಡಿದ್ದರು. ಜಿಲ್ಲಾಧಿಕಾರಿಗಳು ಸ್ವತಃ ವಿಚಾರಣೆಗೆ ಹಾಜರಾಗಿ ಎಸಿಬಿ ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಿ ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ತನಿಖೆಗೆ ಅಗತ್ಯ ಬಿದ್ದರೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಡಿಸಿ ಅವರಿಗೆ‌ ಅಧಿಕಾರಿಗಳು ಸೂಚನೆ‌ ನೀಡಿದ್ದರು. ತನಿಖೆಯ ವೇಳೆಯಲ್ಲಿ ಜಿಲ್ಲಾಧಿಕಾರಿ ಲಂಚದ ಬಗ್ಗೆ ಸಾಕ್ಷ್ಯಾಧಾರಗಳು ಲಭ್ಯವಾದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಮಂಜುನಾಥ್‌ನನ್ನು ಬಂಧಿಸಿದ್ದಾರೆ.

    ಮೇ 21 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಉಪ ತಹಶೀಲ್ದಾರ್ / ಮ್ಯಾನೇಜರ್ ಮಹೇಶ್ ಗುತ್ತಿಗೆ ನೌಕರ ಚೇತನ್ ಆಲಿಯಾಸ್ ಚಂದ್ರು ದೂರುದಾರರಿಂದ 5 ಲಕ್ಷ ರೂಪಾಯಿ ಲಂಚ ಪಡೆದ ಪ್ರಕರಣದಲ್ಲಿ ಎಸಿಬಿ ಅಧಿಕಾರಿಗಳ ತೋಡಿದ್ದ ಹಳ್ಳಕ್ಕೆ ಸಿಕ್ಕಿಬಿದ್ದಿದ್ದರು. ಈ ವೇಳೆ ಜಿಲ್ಲಾಧಿಕಾರಿ ಪಾತ್ರದ ಬಗ್ಗೆ ಆರೋಪ ಕೇಳಿಬಂದಿತ್ತು.

    Latest Posts

    ಕಾಪು: ಕಡಲ ತೀರದಲ್ಲಿ ಭಾರೀ ಗಾತ್ರದ “ತೊರಕೆ”ಮೀನುಗಳ ಸುಗ್ಗಿ !

    ಕಾಪು ಸಮೀಪದ ಮೂಳೂರು ಕಡಲ ತೀರದಲ್ಲಿ ಮೀನುಗಾರರ ಬಲೆಗೆ ನೂರಾರು ತೊರಕೆ ಮೀನುಗಳು ಬಿದ್ದಿದ್ದು ಮತ್ಸ್ಯ ಪ್ರಿಯರ ಸಂಭ್ರಮಕ್ಕೆ ಕಾರಣವಾಗಿದೆ. ಮೀನುಗಾರರ ಬಲೆಗೆ ದೊಡ್ಡ ದೊಡ್ಡ...

    ಕುಂಬಳೆ: ಅ.10 ರಂದು ಅನಂತಪುರದಲ್ಲಿ “ಪುವೆಂಪು ನೆಂಪು” ತುಳು ಲಿಪಿ ದಿನಾಚರಣೆ

    ಕುಂಬಳೆ: ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಮೊದಲ ಅಧ್ಯಕ್ಷರು, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟು ಹಬ್ಬದ ಪ್ರಯುಕ್ತ "ಪುವೆಂಪು - ನೆಂಪು"...

    ಗಾಂಜಾ ಸೇವನೆ: 35 ಮಣಿಪಾಲ ವಿದ್ಯಾರ್ಥಿಗಳು ವಶಕ್ಕೆ

    ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಮಣಿಪಾಲದ 35 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮಣಿಪಾಲ ಪೊಲೀಸರು ಮಣಿಪಾಲ ಎಂಐಟಿ ವಿದ್ಯಾರ್ಥಿಗಳಾದ ಯಶ್...

    ಮಂಗಳೂರು: ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ

    ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಕಿರಣ್‌ ಕುಮಾರ್‌ ಕೋಡಿಕಲ್‌ ಇವರ ನೇತೃತ್ವದಲ್ಲಿ ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ ಕಾರ್ಯಕ್ರಮ ಇಂದು ನಡೆಯಿತು.

    Don't Miss

    ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

    ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ

    ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಹೆಚ್ಚಿರುವುದರಿಂದ ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್...

    ಮಳಲಿ ಮಸೀದಿ ವಿವಾದ: ಅ.17ಕ್ಕೆ ತೀರ್ಪು ಕಾಯ್ದಿರಿಸಿದ ಮಂಗಳೂರು ಸಿವಿಲ್‌ ಕೋರ್ಟ್‌

    ಮಂಗಳೂರು: ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಹಿನ್ನೆಲೆ ಸ್ಥಳದಲ್ಲಿ ಸರ್ವೇ ಮಾಡಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ...

    ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ -ಮೂವರು ಪೊಲೀಸ್ ವಶಕ್ಕೆ

    ಪುತ್ತೂರು: ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವಿನ ಮಾರಾಮಾರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸೆಪ್ಟಂಬರ್ 26ರ ಸೋಮವಾರ ಸಂಜೆ ಉಪ್ಪಿನಂಗಡಿಯ ಬಸ್...

    ಬೆಳ್ತಂಗಡಿ: ಅಪಘಾತ ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ ಹೊಡೆದ ಲಾರಿ

    ಬೆಳ್ತಂಗಡಿ: ನಿಡಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಹೋಗಿ ಲಾರಿಯೊಂದು ರಸ್ತೆ ಬದಿಯ ಮನೆಗೆ ಡಿಕ್ಕಿಹೊಡೆದ ಘಟನೆ ಮಂಗಳವಾರ ಸಂಭವಿಸಿದೆ. ಅತಿಯಾದ ವೇಗದಲ್ಲಿ ಬಂದ...