ಮಂಗಳೂರು: ಪಶ್ಚಿಮ ವಲಯ ಐಜಿಪಿಯಾಗಿದ್ದ ಐಪಿಎಸ್ಅಧಿಕಾರಿ ದೇವಜ್ಯೋತಿ ರೇ ಅವರು ಮಾನವಹಕ್ಕು ವಿಭಾಗದ ಐಜಿಪಿಯಾಗಿ ವರ್ಗಾವಣೆಗೊಂಡಿದ್ದಾರೆ. ಅವರ ಸ್ಥಾನಕ್ಕೆ ನೂತನ ಐಜಿಪಿಯಾಗಿ ಡಾ.ಚಂದ್ರಗುಪ್ತ ಅವರನ್ನು ಸರ್ಕಾರ ನೇಮಕ ಮಾಡಲಾಗಿದ್ದು ಈಗಾಗಲೇ ಮಂಗಳೂರು ಪಶ್ಚಿಮ ವಲಯದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.
ಡಾ.ಚಂದ್ರಗುಪ್ತ ರವರು ಮೈಸೂರು ನಗರಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಹಲವು ವರ್ಷಗಳ ಹಿಂದೆ ಪುತ್ತೂರು ವಿಭಾಗದಲ್ಲಿ ಎಎಸ್ಪಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.
