Thursday, August 11, 2022

ಮಂಗಳೂರು:ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿದಲ್ಲಿ ಜೈಲು ಶಿಕ್ಷೆ ಶತಸಿದ್ಧ

ಮಂಗಳೂರು: ರಾಷ್ಟ್ರಧ್ವಜವನ್ನು ಮನೆಗಳು, ಕಟ್ಟಡಗಳ ಮೇಲ್ಗಡೆ ಹಾರಾಟ ಮಾಡಲು ಯಾವುದೇ ತೊಂದರೆಯಿಲ್ಲ. ಆದರೆ ಧ್ವಜಸಂಹಿತೆಯನ್ನು ಪಾಲಿಸದಿದ್ದಲ್ಲಿ ಮಾತ್ರ ಪ್ರಕರಣ ದಾಖಲಿಸಲಾಗುತ್ತದೆ. ಅಲ್ಲದೆ ಜೈಲು ಶಿಕ್ಷೆ ಶತಸಿದ್ಧ ಎಂದು ದ.ಕ.ಜಿ.ಪಂ ಮುಖ್ಯ...
More

    Latest Posts

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ‘ಆಟಿಡೊಂಜಿ ದಿನ’

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆಗಸ್ಟ್-14 ರಂದು ಉಡುಪಿ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ಪ್ರತೀಕ್ಷಾ ರಿಧಮಿಕ್ ವಾಯ್ಸ್ ಆಫ್...

    ಕಾರ್ಕಳ: ಮಹಿಳೆಗೆ ಸಂಬಂಧಿಕರಿಂದ ಕೊಲೆ ಬೆದರಿಕೆ: ದೂರು ದಾಖಲು

    ಕಾರ್ಕಳ: ಕಾರ್ಕಳ ಗಾಂಧಿಮೈದಾನದ ಬಳಿಯ ನಿವಾಸಿ ನಜೀಮಾ ಅವರಿಗೆ ಎರಡು ತಿಂಗಳ ಹಿಂದೆ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಒಡ್ಡಿದ ಕುರಿತು ಮೂರು ಮಂದಿಯ ಮೇಲೆ ಕಾರ್ಕಳ ನಗರ...

    ಕೇರಳದ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ತೇರ್ಗಡೆಯಾದ ತಾಯಿ-ಮಗ!

    ಕೇರಳ: ಕೇರಳದ ಮಲಪ್ಪುರಂನ ಮಹಿಳೆಯೊಬ್ಬರು ತನ್ನ ಮಗ 10 ನೇ ತರಗತಿಯಲ್ಲಿದ್ದಾಗ ಓದಲು ಪ್ರಾರಂಭಿಸಿದ್ದರು. ಆದರೆ, ಇದು ಕೇರಳ PSC ಪರೀಕ್ಷೆಗಳಿಗೆ ತಯಾರಾಗಲು ಅವರನ್ನು ಪ್ರೇರೇಪಿಸಿತು. ಇವರ ಕಲಿಕೆಯು ಇದೀಗ...

    ಮಂಗಳೂರು: ವಿವಿ ಕಾಲೇಜಿನಲ್ಲಿ ‘ಭಾರತ ಮಾತಾ ಪೂಜಾ ದಿನ’ಕ್ಕೆ CFI ವಿರೋಧ: ಜಿಲ್ಲಾಧಿಕಾರಿಗೆ ಮನವಿ

    ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಆ.11 ರಂದು ಆಯೋಜಿಸಿರುವ ‘ಭಾರತ ಮಾತಾ ಪೂಜಾ ದಿನ’ ಕಾರ್ಯಕ್ರಮವನ್ನು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ವಿರೋಧಿಸಿದೆ. ಈ...

    ಬಂಟರ ಸಂಘ ಮುಂಬಯಿ ಇದರ ಮಾತೃಭೂಮಿ ಕೋ.ಆಪರೇಟಿವ್ ಸೊಸೈಟಿ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಮಾತೃಭೂಮಿ ಕೋ.ಆಪರೇಟಿವ್ ಸೊಸೈಟಿ ಇದರ ನೂತನ ಕಾರ್ಯಾಧ್ಯಕ್ಷರಾಗಿ ಮುಂಬೈ ಹೊಟೇಲು ಉದ್ಯಮಿ, ಸಮಾಜ ಸೇವಕ ಊಳ್ತೂರು ಮೋಹನ್ ದಾಸ್ ಶೆಟ್ಟಿ ಅವರು ಸೋಮವಾರ ಪದಗ್ರಹಣ ಮಾಡಿದ್ದಾರೆ.

    ಬಂಟರ ಭವನದ ಎನೆಕ್ಸ್ ಕಟ್ಟಡದ ಸಭಾಗೃಹದಲ್ಲಿ ಜು.11 ರಂದು ಸಂಜೆ ನೂತನ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ನಡೆಯಿತು.ವೇದಿಕೆಯಲ್ಲಿ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ್ ಕೆ ಶೆಟ್ಟಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಇದರ ನಿರ್ಗಮನ ಕಾರ್ಯಾಧ್ಯಕ್ಷ ರತ್ನಕರ ಶೆಟ್ಟಿ ಮುಂಡ್ಕೂರ್, ನೂತನ ಅಧ್ಯಕ್ಷ ಊಳ್ತೂರ್ ಮೋಹನ್ ದಾಸ್ ಶೆಟ್ಟಿ ಮುಖ್ಯ ಅತಿಥಿ ಹೇರಂಭ ಇಂಡಸ್ಟ್ರೀಸ್ ನ ಸಿಎಂಡಿ ಸದಾಶಿವ  ಶೆಟ್ಟಿ, ಮಾತೃಭೂಮಿ ಕ್ರೆಡಿಟ್ ಸೊಸೈಟಿಯ ನೂತನ ಉಪಾಧ್ಯಕ್ಷ ಡಾ.ಆರ್.ಕೆ.ಶೆಟ್ಟಿ, ಕಾರ್ಯದರ್ಶಿ ಪ್ರವೀಣ್ ಭೋಜಶೆಟ್ಟಿ,ಕೋಶಾಧಿಕಾರಿ ಸಿಎ ಹರೀಶ್ ಶೆಟ್ಟಿ, ಸಿಎ ರಮೇಶ್ ಎ.ಶೆಟ್ಟಿ, , ಮಹೇಶ್ ಎಸ್.ಶೆಟ್ಟಿ, ಸುನಂದಾ ಧನಂಜಯ್ ಶೆಟ್ಟಿ, ರಾಜಶ್ರೀ ಶೆಟ್ಟಿ, ಕಿಶೋರ್ ಕುಮಾರ್ ಶೆಟ್ಟಿ, ಕುತ್ಯಾರ್.ಸಿಎ ಜಗದೀಶ್ ಶೆಟ್ಟಿ, ಸಂತೋಷ್ ಜವಂದಲೆ ಮೊದಲಾದವರು ಉಪಸ್ಥಿತರಿದ್ದರು.

    ಮೋಹನ್ ದಾಸ್ ಶೆಟ್ಟಿ, ಅವರು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಚಿಂತಕರಾಗಿದ್ದು ಮುಂಬೈಯ ಪ್ರತಿಷ್ಠಿತ ಬಂಟರ ಸಂಘದಲ್ಲಿ ಕಳೆದ 18 ವರ್ಷಗಳಿಂದ ವಿವಿಧ ಹುದ್ದೆಗಳನ್ನಲಂಕರಿಸಿ, ಬಂಟರ ಪ್ರತಿಷ್ಠಿತ ಆರ್ಥಿಕ ಸಂಸ್ಥೆ ಮಾತೃಭೂಮಿ ಕೋ. ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿ.ಇದರಲ್ಲಿ ಬೇರೆ ಬೇರೆ ಹುದ್ದೆಯಲ್ಲಿದ್ದು ನಿಕಟ ಪೂರ್ವದಲ್ಲಿ ಉಪ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಸಂಸ್ಥೆಗೆ ಸುಮಾರು ಬಹುಪಾಲು ಶೇರು ಬಂಡವಾಳವನ್ನು ಸಂಗ್ರಹಿಸುವುದು ಅವರ ಸಮಾಜ ಸೇವಾಸಕ್ತಿ ಹಾಗೂ ಸಂಘಟನಾ ಶಕ್ತಿಗೊಂದು ಉತ್ತಮ ಉದಾಹರಣೆಯಾಗಿದೆ.ಅವರು ಪ್ರಸ್ತುತ ಬಂಟರ ಸಂಘದ ಉಪಾಧ್ಯಕ್ಷರಾಗಿಯೂ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕೋಶಾಧಿಕಾರಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಉಳ್ತೂರು ಕಟ್ಟೆ ಮನೆ ದಿ. ದಾರಪ್ಪ ಶೆಟ್ಟಿ ಮತ್ತು ಭಾಗೀರಥಿ ಶೆಟ್ಟಿ ದಂಪತಿಯ ಪುತ್ರರಾದ ಮೋಹನ್ ದಾಸ್ ಶೆಟ್ಟಿಯವರು ಪತ್ನಿ ಜಯಶ್ರೀ ಮೋಹನ್ ದಾಸ್ ಶೆಟ್ಟಿ, ಸಾಂತೂರು ಹಾಗು ಎರಡು ಗಂಡು ಮಕ್ಕಳು ಸುಶಾನ್ ಮತ್ತು ಸಿಎ ಸಚಿನ್ ಶೆಟ್ಟಿ ಇವರೊಂದಿಗೆ ಮುಲುಂಡ್ ನಲ್ಲಿ ಸುಖದ ಸಂಸಾರ ನಡೆಸುತ್ತಿದ್ದಾರೆ.

    Latest Posts

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ‘ಆಟಿಡೊಂಜಿ ದಿನ’

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆಗಸ್ಟ್-14 ರಂದು ಉಡುಪಿ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ಪ್ರತೀಕ್ಷಾ ರಿಧಮಿಕ್ ವಾಯ್ಸ್ ಆಫ್...

    ಕಾರ್ಕಳ: ಮಹಿಳೆಗೆ ಸಂಬಂಧಿಕರಿಂದ ಕೊಲೆ ಬೆದರಿಕೆ: ದೂರು ದಾಖಲು

    ಕಾರ್ಕಳ: ಕಾರ್ಕಳ ಗಾಂಧಿಮೈದಾನದ ಬಳಿಯ ನಿವಾಸಿ ನಜೀಮಾ ಅವರಿಗೆ ಎರಡು ತಿಂಗಳ ಹಿಂದೆ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಒಡ್ಡಿದ ಕುರಿತು ಮೂರು ಮಂದಿಯ ಮೇಲೆ ಕಾರ್ಕಳ ನಗರ...

    ಕೇರಳದ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ತೇರ್ಗಡೆಯಾದ ತಾಯಿ-ಮಗ!

    ಕೇರಳ: ಕೇರಳದ ಮಲಪ್ಪುರಂನ ಮಹಿಳೆಯೊಬ್ಬರು ತನ್ನ ಮಗ 10 ನೇ ತರಗತಿಯಲ್ಲಿದ್ದಾಗ ಓದಲು ಪ್ರಾರಂಭಿಸಿದ್ದರು. ಆದರೆ, ಇದು ಕೇರಳ PSC ಪರೀಕ್ಷೆಗಳಿಗೆ ತಯಾರಾಗಲು ಅವರನ್ನು ಪ್ರೇರೇಪಿಸಿತು. ಇವರ ಕಲಿಕೆಯು ಇದೀಗ...

    ಮಂಗಳೂರು: ವಿವಿ ಕಾಲೇಜಿನಲ್ಲಿ ‘ಭಾರತ ಮಾತಾ ಪೂಜಾ ದಿನ’ಕ್ಕೆ CFI ವಿರೋಧ: ಜಿಲ್ಲಾಧಿಕಾರಿಗೆ ಮನವಿ

    ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಆ.11 ರಂದು ಆಯೋಜಿಸಿರುವ ‘ಭಾರತ ಮಾತಾ ಪೂಜಾ ದಿನ’ ಕಾರ್ಯಕ್ರಮವನ್ನು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ವಿರೋಧಿಸಿದೆ. ಈ...

    Don't Miss

    ಇಸ್ರೋ ಐತಿಹಾಸಿಕ ಸಾಧನೆ: ವಿದ್ಯಾರ್ಥಿಗಳೇ ತಯಾರಿಸಿದ ‘ಆಜಾದಿ ಸ್ಯಾಟ್’ ಉಪಗ್ರಹ ಇಸ್ರೋದಿಂದ ಉಡಾವಣೆ

    ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಮೊದಲ ಸಣ್ಣ ಉಪಗ್ರಹ ಉಡಾವಣಾ ವಾಹಕ ಮಿಷನ್ (ಎಸ್‌ಎಸ್‌ಎಲ್‌ವಿ) ಅನ್ನು ಪ್ರಾರಂಭಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್...

    ಮಂಗಳೂರು: ಸಮುದ್ರ ಪ್ರಕ್ಷುಬ್ಧ-ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಆಗಸ್ಟ್ 8ರವರೆಗೆ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಆದ್ದರಿಂದ ಮೀನುಗಾರಿಕೆ...

    ಕುಂದಾಪುರ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯ ನಗ-ನಗದು ಕಳವು

    ಕುಂದಾಪುರ: ಮನೆಮಂದಿ ಕುಟುಂಬ ಸಮೇತ ತೀರ್ಥಯಾತ್ರೆಗೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು ಲಕ್ಷಾಂತರ ರೂ. ನಗ ಮತ್ತು ನಗದು ಕಳವುಗೈದ ಘಟನೆ ಕುಂಭಾಶಿ ಗ್ರಾಮದ ವಿನಾಯಕ ನಗರದಲ್ಲಿ...

    ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ : ವಿದೇಶದ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ನೇಮಕಾತಿಗೆ ಇಂದು ಸಂದರ್ಶನ

    ಧಾರವಾಡ : ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಉದಯೋನ್ಮುಖ ಯೋಜನೆಯಾದ ಅಂತರರಾಷ್ಟ್ರೀಯ ವಲಸೆ ಕೇಂದ್ರದ ಮುಖಾಂತರ ದುಬೈನಲ್ಲಿರುವ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯೊಂದಲ್ಲಿ ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ಕರ್ನಾಟಕ ಕೌಶಲ್ಯಾಭಿವೂದ್ಧಿ ನಿಗಮವು...

    ಉಡುಪಿ: ಚಾಕಲೇಟ್ ನುಂಗಿ ಬಾಲಕಿ ಸಾವನ್ನಪ್ಪಿದ ಪ್ರಕರಣ; ಬಾಲಕಿ ಸಾವಿಗೆ ವೈದ್ಯಕೀಯ ವರದಿಯಿಂದ ಸ್ಪಷ್ಟನೆ

    ಉಡುಪಿ: ಬೈಂದೂರಿನಲ್ಲಿ ಚಾಕಲೇಟ್ ನುಂಗಿ ಬಾಲಕಿ ಸಾವನ್ನಪ್ಪಿದ್ದಾಳೆನ್ನಲಾದ ಪ್ರಕರಣದ ವೈದ್ಯಕೀಯ ವರದಿ ಇದೀಗ ಬಂದಿದ್ದು, ಇದರಲ್ಲಿ ಆಕೆಯ ಸಾವಿಗೆ ಚಾಕಲೇಟ್‌ ನುಂಗಿರುವುದು ಕಾರಣವಲ್ಲ, ಬದಲಾಗಿ ಆಕೆ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು...