Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    5 July 2025

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    4 July 2025

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    2 July 2025
    Facebook WhatsApp Telegram
    Trending
    • ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-
    • ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!
    • ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು
    • ಮಂಗಳೂರು : ಸಹಕಾರಿ ಬ್ಯಾಂಕ್‌ನಲ್ಲಿ ಗೋಲ್ಡ್’ ಗೋಲ್‌ಮಾಲ್| ಗ್ರಾಹಕರು ಅಡವಿಟ್ಟ ಚಿನ್ನಕ್ಕೆ ಕನ್ನ ಹಾಕಿದ ಬ್ಯಾಂಕ್ ಕ್ಯಾಷಿಯರ್
    • ತುಳುರಂಗಭೂಮಿಯ ಹೆಸರಾಂತ ನಾಟಕ ಸಂಸ್ಥೆ ಚಾಪರ್ಕ ತಂಡದ 60ನೇ ನಾಟಕ “ಎನ್ನನೇ ಕಥೆ” ಮುಹೂರ್ತ
    • ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹ್ವಾನ..!
    • ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ , ವೈದ್ಯ ಸಂಘ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ
    • ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, July 6
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಮಂಗಳೂರು : ಕಪೋತಾಸನದ ಭಂಗಿಯಲ್ಲಿ ದಾಖಲೆ ಮಾಡಿದ 8ನೇ ವಯಸ್ಸಿನ ಬಾಲಕಿ ಶರಣ್ಯ ಶರತ್!

    ಮಂಗಳೂರು : ಕಪೋತಾಸನದ ಭಂಗಿಯಲ್ಲಿ ದಾಖಲೆ ಮಾಡಿದ 8ನೇ ವಯಸ್ಸಿನ ಬಾಲಕಿ ಶರಣ್ಯ ಶರತ್!

    Tulunada SuryaBy Tulunada Surya21 June 2025 ಕ್ರೀಡೆ No Comments1 Min Read
    Share
    Facebook WhatsApp
    Share on:

    ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಮಾಡಿದ್ದು ಈ ಸಾಧನೆಯ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಹವ್ಯಾಸಿ ಈಜುಗಾರರಾದ ಎ ಚಂದ್ರಹಾಸ ಶೆಟ್ಟಿಯವರು ತಿಳಿಸಿದ್ದಾರೆ.

    ಸದ್ಯ ತಮಿಳುನಾಡಿನ ಹರಿಣಿತ ಬಿ.ಎಸ್. ಇವರ ಹೆಸರಿನಲ್ಲಿ ಇರುವ 15 ನಿಮಿಷದ ಕಪೋತಾಸನದ ದಾಖಲೆಯನ್ನು ಮುರಿದು ಈ ಸಾಧಕಿ ಒಂದು ಗಂಟೆ ಎರಡು ನಿಮಿಷದ ಅವಧಿಗೆ ಸಾಧಿಸಿ ಈ ದಾಖಲೆಯನ್ನು ತನ್ನದಾಗಿಸಿಕೊಂಡಿದ್ದಾರೆ‌. ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸಾಧನೆ ಮಾಡಿರುವ ಅಂತಾರಾಷ್ಟ್ರೀಯ ಯೋಗಪಟು ಕವಿತಾ ಅಶೋಕ್ ಈಕೆಗೆ ಅತಿ ಚಿಕ್ಕ ವಯಸ್ಸಿನಿಂದಲೇ ತರಬೇತಿಯನ್ನು ಕೊಡುತ್ತಿದ್ದಾರೆ.

    ಇವರಿಗೆ ಬೆನ್ನೆಲುಬಾಗಿ ಸಹಕರಿಸುತ್ತಿರುವ ಶಾಲೆಯ ಪ್ರಾಂಶುಪಾಲರಾದ ಸಿಸ್ಟ‌ರ್ ಮೇಝಿ ಎ.ಸಿ., ಶಿಕ್ಷಕಿ ವಿನುತಾ ಪ್ರವೀಣ್, ಮಂಗಳೂರು ಮಹಾನಗರ ಪಾಲಿಕೆಯ ಈಜುಕೊಳದ ವ್ಯವಸ್ಥಾಪಕರಾದ ಶ್ರೀ ರಮೇಶ್ ಬಿಜೈ ಮತ್ತು ಈಜಿನಲ್ಲಿ ಈ ಹಿಂದೆ ದಾಖಲೆ ಮಾಡಿರುವ ಚಂದ್ರಶೇಖ‌ರ್ ಸೂರಿಕುಮೇರಿ ಇವರನ್ನು ಈ ಸಂದರ್ಭದಲ್ಲಿ ಸ್ಮರಿಸಲಾಗುವುದು ಎಂದು ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ರಮೇಶ್ ಬಿಜೈ, ಚಂದ್ರಶೇಖ‌ರ್ ರೈ ಸೂರಿಕುಮೇರಿ ಜಾಯಿಂಟ್ ಸೆಕ್ರೆಟರಿ ಸಿಸ್ಟರ್ ಸೆಲಿನ್‌ರ, ಉಪ ಪ್ರಾಂಶುಪಾಲರಾದ ಸಿಸ್ಟರ್ ಸಂತೋಷ್ ಮೇರಿ, ಸೋನಿಯಾ ಜೆ, ಶರಣ್ಯ ಶರತ್, ಯೋಗ ಶಿಕ್ಷಕಿ ಕವಿತಾ ಅಶೋಕ್,ಹಾಗೂ ಮನೋಜ್ ಕುಮಾರ್ ರವರು ಉಪಸ್ಥಿತರಿದ್ದರು.

    Share on:
    Sharanya Sharath Tulunada surya ತುಳುನಾಡ ಸೂರ್ಯ

    Keep Reading

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.