Tuesday, May 21, 2024
spot_img
More

  Latest Posts

  ಉಡುಪಿ: ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಆಹ್ವಾನ

  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ದಿನಾಂಕ 28.10.2023 ಮತ್ತು 29.10.2023 ರಂದು ನಡೆಯಲಿರುವ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ರವರನ್ನು ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಒಕ್ಕೂಟದ ಪರವಾಗಿ ಪ್ರಿತಿಪೂರ್ವಕವಾಗಿ ಆಹ್ವಾನಿಸಿದರು.
  ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮಾಜಿ ಸಚಿವರು ಶ್ರೀ ರಮಾನಾಥ್ ರೈ,ಶ್ರೀ ನದ್ಯoಪ್ಪ ಶೆಟ್ಟಿ ಗೌ. ಕಾರ್ಯದರ್ಶಿ ಬಂಟರ ಸಂಘ ಮೈಸೂರ್, ಒಕ್ಕೂಟದ ನಿರ್ದೇಶಕರಾದ ಶ್ರೀ ಅಶೋಕ್ ಶೆಟ್ಟಿ ಬೆಳ್ಳಾಡಿ, ಪೋಷಕರಾದ ಶ್ರೀ ಗಿರೀಶ್ ಶೆಟ್ಟಿ ತೆಳ್ಳರ್, ಶ್ರೀ ಚಂದ್ರಹಾಸ್ ಶೆಟ್ಟಿ ರಂಗೋಲಿ,ಶ್ರೀ ಉಪೇಂದ್ರ ಶೆಟ್ಟಿ ಬೆಂಗಳೂರು,ಉಪಾಧ್ಯಕ್ಷ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಶ್ರೀ ಉಳ್ತುರು ಮೋಹನದಾಸ್ ಶೆಟ್ಟಿ, ಆಹ್ವಾನಿತ ಸದಸ್ಯರಾದ ಶ್ರೀ ರವಿರಾಜ್ ಶೆಟ್ಟಿ ಜತ್ತಬೆಟ್ಟು, ಶ್ರೀ ದೇವಿಪ್ರಸಾದ್ ಶೆಟ್ಟಿ, ಶ್ರೀ ದಿನಕರ್ ಶೆಟ್ಟಿ ಬೆಳ್ಳಾಡಿ, ಶ್ರೀ ಪ್ರವೀಣ್ ಶೆಟ್ಟಿ, ಶ್ರೀ ಭೋಜರಾಜ್ ಶೆಟ್ಟಿ, ಶ್ರೀ ಮಧುಕರ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss