Saturday, June 25, 2022

SSLC ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೇವೆ ಕಲ್ಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಸಿಟಿ) ತಿಳಿಸಿದೆ. SSLC ಪೂರಕ...
More

    Latest Posts

    ಕುಂದಾಪುರ: ಪುರಾತನ ಕಾಲದ ಆನೆ ನೀರು ಕುಡಿಯುವ ಕೊಪ್ಪರಿಗೆ ಪತ್ತೆ

    ಕುಂದಾಪುರ: ಪುರಾತನ ಕಾಲದಲ್ಲಿ ಬಳಕೆಯಲ್ಲಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ, ಆನೆ ಕಟ್ಟುವ ಕಲ್ಲಿನ ಕಂಬವೊಂದು ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ನಿನ್ನೆ ಪತ್ತೆಯಾಗಿದೆ. ಶತವಸಂತಗಳಿಗೂ ಹಿಂದಿನ ಕಾಲದ ರಾಜರ, ಆನೆ...

    BIG NEWS: ಹಳ್ಳದಲ್ಲಿ ತೇಲಿ ಬಂದ 7 ನವಜಾತ ಶಿಶುಗಳ ಶವ; ಕಂಗಾಲಾದ ಗ್ರಾಮಸ್ಥರು

    ಬೆಳಗಾವಿ: ಹಳ್ಳದಲ್ಲಿ ತೇಲಿ ಬಂದ ಬೃಹತ್ ಡಬ್ಬಿಯಲ್ಲಿ 7 ನವಜಾತ ಶಿಶುಗಳ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂ ಕಿನಲ್ಲಿ ಬೆಳಕಿಗೆ ಬಂದಿದೆ. ಆಗತಾನೇ...

    ರಕ್ತ ಪರೀಕ್ಷೆಯ ಮೂಲಕ ʻಸ್ತನ ಕ್ಯಾನ್ಸರ್‌ʼ ಪತ್ತೆ: ಭಾರತದಲ್ಲೂ ಈ ತಂತ್ರಜ್ಞಾನ ಲಭ್ಯ

    ದೆಹಲಿ: ರಕ್ತ ಪರೀಕ್ಷೆ ಮೂಲಕ ಸ್ತನ ಕ್ಯಾನ್ಸರ್ ಅನ್ನು ಅದರ ಆರಂಭಿಕ ಹಂತದಲ್ಲೇ ಪತ್ತೆ ಮಾಡಬಹುದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ತಂತ್ರಜ್ಞಾನ ಈಗ ಭಾರತದಲ್ಲೂ ಲಭ್ಯವಿದೆ.

    ಮಂಗಳೂರು: ಜುಲೈ 3ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    ಮಂಗಳೂರು: ಬಿಲ್ಲವ ಸಂಘ (ರಿ.) ಉರ್ವ -ಅಶೋಕನಗರ ವತಿಯಿಂದ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ,ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜುಲೈ-3 ಆದಿತ್ಯವಾರದಂದು ಉರ್ವ ಬಿಲ್ಲವ ಸಂಘದ ನಾರಾಯಣ...

    ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯ ರದ್ದು

    ನವದೆಹಲಿ, ಮೇ 4: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿ ಉಳಿದ ಪಂದ್ಯಗಳನ್ನು ರದ್ದುಗೊಳಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಹೇಳಿದ್ದಾರೆ.

    ಮೂರು ಫ್ರಾಂಚೈಸಿಯ ನಾಲ್ಕು ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ತಕ್ಷಣದಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
    ಈ ನಡುವೆ ಐಪಿಎಲ್ ರದ್ದುಕೋರಿ ಬಾಂಬೆ ಹೈಕೋರ್ಟ್, ದೆಹಲಿ ಹೈಕೋರ್ಟ್ ಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಗಿದೆ. ಆಟಗಾರರ ಬಯೋ ಬಬಲ್, ಕೊವಿಡ್ ಸುರಕ್ಷತೆಗೆ ಬಳಸಿರುವ ಸಂಪನ್ಮೂಲಗಳನ್ನು ಹಿಂಪಡೆದು ಜನ ಸಾಮಾನ್ಯರಿಗೆ ಒದಗಿಸುವುದು ಸೂಕ್ತ ಎಂದು ಪಿಐಎಲ್ ನಲ್ಲಿ ಕೋರಲಾಗಿದೆ.

    ಐಪಿಎಲ್ ತೊರೆದು ಕೊವಿಡ್ 19 ಹೋರಾಟಕ್ಕೆ ಅಶ್ವಿನ್ ಸಾಥ್ಐಪಿಎಲ್ ತೊರೆದು ಕೊವಿಡ್ 19 ಹೋರಾಟಕ್ಕೆ ಅಶ್ವಿನ್ ಸಾಥ್
    ಮೊದಲ ಹಂತದಲ್ಲಿ ಮುಂಬೈ, ಚೆನ್ನೈನಲ್ಲಿ ಐಪಿಎಲ್ ಪಂದ್ಯಗಳು ನಡೆಸಲಾಗಿತ್ತು. ನಂತರ ದೆಹಲಿ, ಅಹಮದಾಬಾದ್ ಕ್ರೀಡಾಂಗಣಗಳಲ್ಲಿ ನಿಗದಿಯಾಗಿತ್ತು.

    ಕೋಲ್ಕತಾ ನೈಟ್ ರೈಡರ್ಸ್ ತಂಡದ ವರುಣ್ ಚಕ್ರವರ್ತಿ ಹಾಗೂ ಸಂದೀಪ್ ವಾರಿಯರ್ ಅವರಿಗೆ ಮೊದಲಿಗೆ ಸೋಂಕು ಕಾಣಿಸಿಕೊಂಡಿದೆ. ನಂತರ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಕೋಚ್ ಲಕ್ಷ್ಮೀಪತಿ ಬಾಲಾಜಿಗೂ ಕೋವಿಡ್ ಪಾಸಿಟಿವ್ ಬಂದಿತ್ತು. ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಅಮಿತ್ ಮಿಶ್ರಾ, ಸನ್ ರೈಸರ್ಸ್ ಹೈದರಾಬಾದಿನ ವೃದ್ಧಿಮಾನ್ ಸಹಾ ಅವರಿಗೂ ಸೋಂಕು ತಗುಲಿಸಿಕೊಂಡಿರುವುದು ಪತ್ತೆಯಾಗಿದೆ. ಹೀಗಾಗಿ ಬಯೋ ಬಬಲ್ ಸುರಕ್ಷತೆ ಮೀರಿ ಸೋಂಕು ಕಾಣಿಸಿಕೊಂಡಿದ್ದರಿಂದ ಮೇ 3ರಂದು ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ಮುಂದೂಡಲಾಗಿತ್ತು. ಮೇ 4ರಂದು ಕ್ರಿಕೆಟರ್ಸ್ ಅಲ್ಲದೆ ಸಹಾಯಕ ಸಿಬ್ಬಂದಿ, ಕ್ರೀಡಾಂಗಣದ ಸಿಬ್ಬಂದಿಗಳಿಗೂ ಸೋಂಕು ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಸದ್ಯಕ್ಕೆ ಪಂದ್ಯಾವಳಿಗಳನ್ನು ರದ್ದುಗೊಳಿಸಲಾಗಿದೆ.

    ಆದರೆ, ಪರಿಸ್ಥಿತಿ ತಿಳಿಗೊಂಡರೆ ಮುಂಬೈಗೆ ಉಳಿದ ಪಂದ್ಯಾವಳಿಗಳನ್ನು ಶಿಫ್ಟ್ ಮಾಡಲು ಬಿಸಿಸಿಐ ಸಜ್ಜಾಗಿದೆ. ಜೊತೆಗೆ ಯುಎಇಯಲ್ಲಿ ಮತ್ತೊಮ್ಮೆ ಐಪಿಎಲ್ ನಡೆಸುವ ಸಾಧ್ಯತೆ ಬಗ್ಗೆ ಕೂಡಾ ಚರ್ಚಿಸಲಾಗುತ್ತಿದೆ. ಆದರೆ, ಕೋವಿಡ್ ಭೀತಿಯಿಂದ ಕೆಲ ಫ್ರಾಂಚೈಸಿಗಳು ಮೈದಾನಕ್ಕಿಳಿಯಲು ಹಿಂದೇಟು ಹಾಕಿರುವ ಕಾರಣ ಬಿಸಿಸಿಐ ಗೊಂದಲದಲ್ಲಿದೆ.

    Latest Posts

    ಕುಂದಾಪುರ: ಪುರಾತನ ಕಾಲದ ಆನೆ ನೀರು ಕುಡಿಯುವ ಕೊಪ್ಪರಿಗೆ ಪತ್ತೆ

    ಕುಂದಾಪುರ: ಪುರಾತನ ಕಾಲದಲ್ಲಿ ಬಳಕೆಯಲ್ಲಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ, ಆನೆ ಕಟ್ಟುವ ಕಲ್ಲಿನ ಕಂಬವೊಂದು ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ನಿನ್ನೆ ಪತ್ತೆಯಾಗಿದೆ. ಶತವಸಂತಗಳಿಗೂ ಹಿಂದಿನ ಕಾಲದ ರಾಜರ, ಆನೆ...

    BIG NEWS: ಹಳ್ಳದಲ್ಲಿ ತೇಲಿ ಬಂದ 7 ನವಜಾತ ಶಿಶುಗಳ ಶವ; ಕಂಗಾಲಾದ ಗ್ರಾಮಸ್ಥರು

    ಬೆಳಗಾವಿ: ಹಳ್ಳದಲ್ಲಿ ತೇಲಿ ಬಂದ ಬೃಹತ್ ಡಬ್ಬಿಯಲ್ಲಿ 7 ನವಜಾತ ಶಿಶುಗಳ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂ ಕಿನಲ್ಲಿ ಬೆಳಕಿಗೆ ಬಂದಿದೆ. ಆಗತಾನೇ...

    ರಕ್ತ ಪರೀಕ್ಷೆಯ ಮೂಲಕ ʻಸ್ತನ ಕ್ಯಾನ್ಸರ್‌ʼ ಪತ್ತೆ: ಭಾರತದಲ್ಲೂ ಈ ತಂತ್ರಜ್ಞಾನ ಲಭ್ಯ

    ದೆಹಲಿ: ರಕ್ತ ಪರೀಕ್ಷೆ ಮೂಲಕ ಸ್ತನ ಕ್ಯಾನ್ಸರ್ ಅನ್ನು ಅದರ ಆರಂಭಿಕ ಹಂತದಲ್ಲೇ ಪತ್ತೆ ಮಾಡಬಹುದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ತಂತ್ರಜ್ಞಾನ ಈಗ ಭಾರತದಲ್ಲೂ ಲಭ್ಯವಿದೆ.

    ಮಂಗಳೂರು: ಜುಲೈ 3ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    ಮಂಗಳೂರು: ಬಿಲ್ಲವ ಸಂಘ (ರಿ.) ಉರ್ವ -ಅಶೋಕನಗರ ವತಿಯಿಂದ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ,ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜುಲೈ-3 ಆದಿತ್ಯವಾರದಂದು ಉರ್ವ ಬಿಲ್ಲವ ಸಂಘದ ನಾರಾಯಣ...

    Don't Miss

    `ಹಿಜಾಬ್’ ವಿವಾದ : ಕಾಲೇಜಿನಿಂದ ವರ್ಗಾವಣೆ ಪ್ರಮಾಣಪತ್ರ ಕೋರಿದ ಐವರು ವಿದ್ಯಾರ್ಥಿನಿಯರು!

    ಮಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಶುರುವಾಗಿದ್ದು, ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಮತ್ತೆ ಐವರು ವಿದ್ಯಾರ್ಥಿನಿಯರು ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಹಂಪನಕಟ್ಟೆ...

    ಕಾರ್ಕಳ: ಜೀಪ್ ಪಲ್ಟಿ- ಯುವತಿ ಮೃತ್ಯು, ಮೂವರಿಗೆ ಗಂಭೀರ ಗಾಯ

    ಕಾರ್ಕಳ : ಬೆಳ್ಮಣ್‌ನ ಮುಂಡ್ಕೂರು ಸಮೀಪದ ಸಂಕಲಕರಿಯ ಎಂಬಲ್ಲಿ ಜೀಪು ಪಲ್ಟಿಯಾದ ಪರಿಣಾಮ ಯುವತಿಯೊಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತರನ್ನು...

    ಕರ್ನಾಟಕಕ್ಕೆ ಹೋಗುತ್ತಿದ್ದೇನೆ; ಕನ್ನಡದಲ್ಲಿಯೇ ಟ್ವೀಟ್ ಮಾಡಿ ತಿಳಿಸಿದ ಪ್ರಧಾನಿ ಮೋದಿ

    ನವದೆಹಲಿ: ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿ, ಕಾರ್ಯಕ್ರಮಗಳ ವಿವರವನ್ನು ತಿಳಿಸಿದ್ದಾರೆ. ಮೊದಲು ಬೆಂಗಳೂರಿನ ಮಿದುಳು...

    ಮಂಗಳೂರು – ಮುಂಬಯಿ: ಇಂಡಿಗೋ ವಿಮಾನಯಾನ ಆರಂಭ

    ಮಂಗಳೂರು: ಮಂಗಳೂರು – ಮುಂಬಯಿ ನಡುವೆ ಇಂಡಿಗೋ ವಿಮಾನದ ದೈನಂದಿನ ಸಂಚಾರ ರವಿವಾರ ಆರಂಭಗೊಂಡಿದೆ. ಇಂಡಿಗೋದ ಏರ್‌ಬಸ್‌ ಎ320 ವಿಮಾನ ಪ್ರತಿದಿನ ಬೆಳಗ್ಗೆ 8.50ಕ್ಕೆ ಮುಂಬಯಿಯಿಂದ ಹೊರಟು...

    ಉಡುಪಿ: ಕಡಿಯಾಳಿ ದೇವಸ್ಥಾನದ ತಿರುಗುವ ಮುಚ್ಚಿಗೆಗೆ ಅಮಿತಾಬ್ ಬಚ್ಚನ್ ಮೆಚ್ಚುಗೆ

    ಉಡುಪಿ: ಕಡಿಯಾಳಿ ದೇವಸ್ಥಾನದ ತಿರುಗುವ ಮುಚ್ಚಿಗೆಗೆ ಅಮಿತಾಬ್ ಬಚ್ಚನ್ ಮೆಚ್ಚುಗೆಉಡುಪಿ: ದೇಶಾದ್ಯಂತ ಮೆಚ್ಚುಗೆ ಗಳಿಸಿದ ಕಡಿಯಾಳಿ ದೇವಳದ ತಿರುಗುವ ಮುಚ್ಚಿಗೆ ಮತ್ತು ತಾಯಿ ಮಹಿಷಮರ್ದಿನಿಯ ಚಿತ್ರವನ್ನು ಬಿಗ್ ಬಿ ಖ್ಯಾತಿಯ...