ಸುಮಾರು 2 ದಶಕಗಳ ಕಾಲ ಪತ್ರಕರ್ತರಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಕಾಸರಗೋಡು ಪತ್ರಕರ್ತರ ದತ್ತಿನಿಧಿ ಪ್ರಶಸ್ತಿಯನ್ನು ಎನ್ಕೌಂಟರ್ ಪತ್ರಿಕೆ ಸಂಪಾದಕ ಇಕ್ಬಾಲ್ ಕುತ್ತಾರ್ ಆಯ್ಕೆ ಮಾಡಲಾಗಿತ್ತು.
ಕರ್ನಾಟಕ ಸರಕಾರದ ಸನ್ಮಾನ್ಯ ಸಚಿವರಾದ ಶ್ರೀ ಚೆಲುವರಾಯ ಸ್ವಾಮಿ ಅವರಿಂದ ಕಾಸರಗೋಡು ಪತ್ರಕರ್ತರ ದತ್ತಿನಿಧಿ ಪ್ರಶಸ್ತಿಯನ್ನು ಎನ್ಕೌಂಟರ್ ಪತ್ರಿಕೆ ಸಂಪಾದಕ ಇಕ್ಬಾಲ್ ಕುತ್ತಾರ್ ಸ್ವೀಕರಿಸಿದರು.