Saturday, July 27, 2024
spot_img
More

    Latest Posts

    ಇಸ್ರೋ ಐತಿಹಾಸಿಕ ಸಾಧನೆ: ವಿದ್ಯಾರ್ಥಿಗಳೇ ತಯಾರಿಸಿದ ‘ಆಜಾದಿ ಸ್ಯಾಟ್’ ಉಪಗ್ರಹ ಇಸ್ರೋದಿಂದ ಉಡಾವಣೆ

    ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಮೊದಲ ಸಣ್ಣ ಉಪಗ್ರಹ ಉಡಾವಣಾ ವಾಹಕ ಮಿಷನ್ (ಎಸ್‌ಎಸ್‌ಎಲ್‌ವಿ) ಅನ್ನು ಪ್ರಾರಂಭಿಸಿದೆ.

    ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭೂ ವೀಕ್ಷಣಾ ಉಪಗ್ರಹ (ಇಒಎಸ್-02) ಮತ್ತು ವಿದ್ಯಾರ್ಥಿಗಳು ನಿರ್ಮಿಸಿದ ಉಪಗ್ರಹ-ಆಜಾದಿಸ್ಯಾಟ್ ಅನ್ನು ಹೊತ್ತ ಎಸ್‌ಎಸ್‌ಎಲ್ವಿ-ಡಿ1 ಅನ್ನು ಇಸ್ರೋ ಉಡಾವಣೆ ಮಾಡಿದೆ.

    ಇನ್ನು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಸ್ಪೇಸ್ ಸೆಂಟರ್ ನಿಂದ ಒಂದು ಪರಿವೀಕ್ಷಣಾ ಉಪಗೃಹ ಮತ್ತು ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ದೇಶದ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಮಕ್ಕಳು ತಯಾರಿಸಿದ ಆಜಾದಿ ಸ್ಯಾಟ್ ಉಪಗ್ರಹವನ್ನು ಎಸ್‌ಎಸ್‌ಎಲ್‌ವಿ ರಾಕೆಟ್ ಹೊತ್ತೊಯ್ದಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss