Saturday, April 20, 2024
spot_img
More

    Latest Posts

    ಜವಾದ್ ಚಂಡಮಾರುತ ಅಬ್ಬರ: ರಾಜ್ಯದಲ್ಲಿ 4 ದಿನ ಭಾರೀ ಮಳೆ

    ಜವಾದ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆ ರಾಜ್ಯದಲ್ಲಿ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಜವಾದ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಕರ್ನಾಟಕದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss