Wednesday, September 28, 2022

ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ – ಜನರಲ್ಲಿ ಆತಂಕ

ಬಂಟ್ವಾಳ: ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಶನಿವಾರ ಚಿರತೆಯೊಂದು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಇದರಿಂದ ಈ ಪರಿಸರದ ಜನತೆಯಲ್ಲಿ ಆತಂಕ ಉಂಟು ಮಾಡಿದೆ.  ಶನಿವಾರ ರಾತ್ರಿ 11...
More

    Latest Posts

    ಬೆಳ್ತಂಗಡಿ: ಫಾನ್ಸಿ ಅಂಗಡಿ ಸೇರಿದಂತೆ ದೇವಸ್ಥಾನಕ್ಕೂ ಕನ್ನ ಹಾಕಿದ ಕಳ್ಳರು..!

    ಬೆಳ್ತಂಗಡಿ: ನೆರಿಯಗ್ರಾಮದ ಅಪ್ಪೆಲ ಶ್ರೀ ಉಮಾ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯಿದ ಹಣ ಕಳ್ಳತನ ಮಾಡಿರುವ ಘಟನೆ ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

    ಇನ್ಮುಂದೆ ಪೋಸ್ಟ್ ಆಫೀಸ್‌ನಲ್ಲೇ ʻಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್‌ʼಗೆ ಅರ್ಜಿ ಸೌಲಭ್ಯ: ಇಂದಿನಿಂದಲೇ ಈ ಸೇವೆ ಆರಂಭ

    ದೆಹಲಿ: ನಿಮ್ಮ ಪಾಸ್‌ಪೋರ್ಟ್ ಅರ್ಜಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯುವುದು ಇನ್ನು ಬಹಳ ಸುಲಭ. ಸೆಪ್ಟೆಂಬರ್ 28 ರಿಂದ ಅಂದ್ರೆ, ಇಂದಿನಿಂದ ಪ್ರಾರಂಭವಾಗುವ ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರಗಳಲ್ಲಿ...

    ಸೌದಿಯ ನೂತನ ಪ್ರಧಾನಿಯಾಗಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ನೇಮಕ

    ರಿಯಾದ್: ಸೌದಿ ದೊರೆ ಸಲ್ಮಾನ್ ಅವರು ತಮ್ಮ ಪುತ್ರ, ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ದೇಶದ ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

    ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

    ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ಕೇರಳ ತುಳು ಅಕಾಡೆಮಿ ಅಧ್ಯಕ್ಷರಾಗಿ ಕೆ. ಆರ್. ಜಯಾನಂದ ಆಯ್ಕೆ

    ಕಾಸರಗೋಡು: ಕೇರಳ ತುಳು ಅಕಾಡೆಮಿ ಅಧ್ಯಕ್ಷರಾಗಿ ಕೆ.ಆರ್. ಜಯಾನಂದರವರನ್ನು ಆಯ್ಕೆ ಮಾಡಲಾಗಿದೆ. ಅಕಾಡೆಮಿ ಯನ್ನು ಪುನಾರಚಿಸಿ ಸಾಂಸ್ಕೃತಿಕ ಇಲಾಖೆ ಅಧಿಸೂಚನೆ ಹೊರಡಿಸಿದೆ. ಅಧ್ಯಕ್ಷ, ಕಾರ್ಯದರ್ಶಿ, ಮೂವರು ಅಧಿಕೃತ ಸದಸ್ಯರು ಸೇರಿದಂತೆ 17 ಮಂದಿ ಆಡಳಿತ ಸಮಿತಿಯಲ್ಲಿದ್ದಾರೆ.

    ಕಾರ್ಯದರ್ಶಿಗಳಾಗಿ ಕಾಸರಗೋಡು ಸಹಕಾರಿ ಸಹಾಯಕ ನೋಂದಣಾಧಿಕಾರಿ ಎ.ರವೀಂದ್ರನಾಥ್ ರವರನ್ನು ಆಯ್ಕೆ ಮಾಡಿದೆ. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್,ಸಂಸದರಾಜ್ ಮೋಹನ್ ಉಣ್ಣಿತ್ತಾನ್, ಶಾಸಕ ಎ.ಕೆ ಎಂ ಅಶ್ರಫ್ ಅಧಿಕೃತ ಸದಸ್ಯರಾಗಿದ್ದಾರೆ.ನ್ಯಾಯವಾದಿ ಜಿ. ಚಂದ್ರ ಮೋಹನ್, ಕೃಷ್ಣ ವೇಣಿ ಟೀಚರ್, ಜೋಸೆಫ್ ಕ್ರಾಸ್ತಾ, ಸಿ.ಕೆ ಅಜಿತ್ ಚಿಪ್ಪಾರ್, ಉದಯ್ ಸಾರಂಗ್, ಗಣೇಶ್, ಭುಜಂಗ ಶೆಟ್ಟಿ, ಎ. ಚಂದ್ರ ಶೇಖರ್, ವರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಭಾರತಿ ಸುಳ್ಯಮೇ, ಪೈವಳಿಕೆ ಪಂಚಾಯತ್ ಅಧ್ಯಕ್ಷೆ ಜಯಂತಿ, ಅಬ್ದುಲ್ಲ ಪೈವಳಿಕೆ, ಗಂಗಾಧರ ದುರ್ಗಿಪಳ್ಳ ಮೊದಲಾದವರು ಸಮಿತಿ ಸದಸ್ಯರಾಗಿದ್ದಾರೆ.

    Latest Posts

    ಬೆಳ್ತಂಗಡಿ: ಫಾನ್ಸಿ ಅಂಗಡಿ ಸೇರಿದಂತೆ ದೇವಸ್ಥಾನಕ್ಕೂ ಕನ್ನ ಹಾಕಿದ ಕಳ್ಳರು..!

    ಬೆಳ್ತಂಗಡಿ: ನೆರಿಯಗ್ರಾಮದ ಅಪ್ಪೆಲ ಶ್ರೀ ಉಮಾ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯಿದ ಹಣ ಕಳ್ಳತನ ಮಾಡಿರುವ ಘಟನೆ ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

    ಇನ್ಮುಂದೆ ಪೋಸ್ಟ್ ಆಫೀಸ್‌ನಲ್ಲೇ ʻಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್‌ʼಗೆ ಅರ್ಜಿ ಸೌಲಭ್ಯ: ಇಂದಿನಿಂದಲೇ ಈ ಸೇವೆ ಆರಂಭ

    ದೆಹಲಿ: ನಿಮ್ಮ ಪಾಸ್‌ಪೋರ್ಟ್ ಅರ್ಜಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯುವುದು ಇನ್ನು ಬಹಳ ಸುಲಭ. ಸೆಪ್ಟೆಂಬರ್ 28 ರಿಂದ ಅಂದ್ರೆ, ಇಂದಿನಿಂದ ಪ್ರಾರಂಭವಾಗುವ ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರಗಳಲ್ಲಿ...

    ಸೌದಿಯ ನೂತನ ಪ್ರಧಾನಿಯಾಗಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ನೇಮಕ

    ರಿಯಾದ್: ಸೌದಿ ದೊರೆ ಸಲ್ಮಾನ್ ಅವರು ತಮ್ಮ ಪುತ್ರ, ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ದೇಶದ ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

    ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

    ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    Don't Miss

    ಕೊಕ್ಕಡ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಅಪರಾಧಿಗೆ ಜೈಲು ಶಿಕ್ಷೆ,ದಂಡ

    ಮಂಗಳೂರು: ಅಪ್ರಾಪ್ತೆ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ)ಎಫ್‌ಟಿಎಸ್‌ಸಿ -1 ನ್ಯಾಯಾಲಯ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.ಕೊಕ್ಕಡದ ಪದ್ಮನಾಭ...

    ಮಂಗಳೂರು: ಹಾಸ್ಟೆಲ್ ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ

    ಮಂಗಳೂರು:ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್ ನಿಂದ ಬುಧವಾರ ಮುಂಜಾನೆ ಸುಮಾರು 3.30 ಕ್ಕೆ...

    ಧಾರ್ಮಿಕ ಮುಂದಾಳು ಕಾಸರಗೋಡು ಕೆ.ಎನ್.ವೆಂಕಟ್ರಮಣ ಹೊಳ್ಳರಿಗೆ ಧರ್ಮಸ್ಥಳ ಕ್ಷೇತ್ರದಿಂದ “ಭಜನಾ ಸಾಧಕ ಪುರಸ್ಕಾರ” ಪ್ರದಾನ

    ಕಾಸರಗೋಡು:ಧಾರ್ಮಿಕ-ಸಾಂಸ್ಕೃತಿಕ ಮುಂದಾಳು ಕೆ.ಎನ್. ವೆಂಕಟ್ರಮಣ ಹೊಳ್ಳ ಕಾಸರಗೋಡು ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ “ಭಜನಾ ಸಾಧಕ ಪುರಸ್ಕಾರ”ವನ್ನು ಶುಕ್ರವಾರ ಪ್ರದಾನಿಸಲಾಗಿದೆ. ಧರ್ಮಸ್ಥಳ ಶ್ರೀಮಂಜುನಾಥೇಶ್ವರ ಭಜನಾ ಪರಿಷತ್ ನ ನೇತೃತ್ವದಲ್ಲಿ ಅಮೃತ ವರ್ಷಿಣಿ...

    ಮಂಗಳೂರಿನಲ್ಲಿ ಸೆ.28 ರಿಂದ ದಸರಾ ರಜೆ-ಶನಿವಾರ ಪೂರ್ಣದಿನದ ತರಗತಿ

    ಮಂಗಳೂರು: ಮಂಗಳೂರು ತಾಲೂಕಿನಲ್ಲಿ ಸೆ.28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ದಸರಾ ಸೆಪ್ಟೆಂಬರ್ 28ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ಘೋಷಣೆ ಮಾಡಲಾಗಿದೆ.

    ಕಾರ್ಕಳ: ಅಜೆಕಾರಿನಲ್ಲಿ 14ನೇ ಶತಮಾನದ ಶಿಲಾ ಶಾಸನ ಪತ್ತೆ

    ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಗಾಣದಬೆಟ್ಟು ಎಂಬಲ್ಲಿ 14ನೇ ಶತಮಾನದ ವೈಷ್ಣವ ಪಂಥದ ಶಿಲಾ ಶಾಸನ ಪತ್ತೆಯಾಗಿದೆ ಗಾಣದಬೆಟ್ಟು ಅಮ್ಮು ಶೆಟ್ಟಿ ಎಂಬುವರ ಜಾಗದಲ್ಲಿ...