ಮಂಗಳೂರು : ಜನತಾದಳ (ಸೆಕ್ಯುಲರ್) ಪಕ್ಷದ ರಾಜ್ಯ ಮೀನುಗಾರರ ಘಟಕದ ಅಧ್ಯಕ್ಷರಾಗಿ ಶ್ರೀ ರತ್ನಾಕರ ಸುವರ್ಣ ಅವರು ಮರು ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಜೆಪಿ ಭವನದಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ H. D. Kumaraswamy ಅವರು ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು.
.

