Friday, December 9, 2022

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಕುರಿತಂತೆ ಹೈಕೋರ್ಟ್ ಮಹತ್ವದ ಆದೇಶ

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಕುರಿತಂತೆ ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಶಬರಿಮಲೆಯಲ್ಲಿ ಹೆಲಿಕಾಪ್ಟರ್ ಸೇವೆ ಅಥವಾ ವಿಐಪಿ ದರ್ಶನಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಲಾಗಿದ್ದು, ಎರಡು ರೀತಿಯ...
More

    Latest Posts

    BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ‘ನಂದಿನಿ ತುಪ್ಪ, ಸಿಹಿ ತಿನಿಸು’ಗಳ ದರ ಹೆಚ್ಚಳ

    ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದರಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವೆಯೂ ಕೆ ಎಂ ಎಫ್ ನಿಂದ ನಂದಿನಿ ಹಾಲಿನ ದರಗಳನ್ನು ಹೆಚ್ಚಳ ಮಾಡಲಾಗಿತ್ತು....

    ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ.!

    ನವದೆಹಲಿ: ನಾಳೆ ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ‌. ಏಷ್ಯನ್ ಗೇಮ್ಸ್...

    ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ..!

    ಉಡುಪಿ: ಹವಾಮಾನ ಬದಲಾವಣೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಕಾಣಿಸಿಕೊಳ್ಳುತ್ತಿದೆ. ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು...

    ಈ ಫೋಟೋದಲ್ಲಿ ಕಾಣುವ ಬಾಲಕ ಕಾಣೆಯಾಗಿದ್ದಾನೆ

    ಫೋಟೋದಲ್ಲಿ ಕಾಣುವ ಬಾಲಕ ಬೆಂಗಳೂರು ಮೂಲದ ಬಾಲಕನಾಗಿದ್ದು ಸ್ವಲ್ಪ ಸಮಯದ ಹಿಂದೆ ಕಾಣೆಯಾಗಿದ್ದಾನೆ. ಈ ಬಗ್ಗೆ ಬೆಂಗಳೂರು ಅಶೋಕನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ...

    ಸಿದ್ದಕಟ್ಟೆ ಸ.ವ್ಯ.ಸಂಘ: ದ.ಕ.ಜಿಲ್ಲಾ ಮಟ್ಟದ ಸಹಕಾರ ಸಪ್ತಾಹ ಕ್ಕೆ ಚಾಲನೆ

    ಬಂಟ್ವಾಳ : ಕರ್ನಾಟಕ ರಾಜ್ಯ ಮಹಾಮಂಡಳ, ಬೆಂಗಳೂರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ಮಂಗಳೂರು ಹಾಗೂ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ಮತ್ತು ಬಂಟ್ವಾಳ ತಾಲೂಕು ಎಲ್ಲ ಪ್ರಾಥಮಿಕ ಸಹಕಾರ ಸಂಘಗಳು ಇದರ ಸಂಯುಕ್ತ ಆಶ್ರಯದಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ -೨೦೨೨ ಪ್ರಯುಕ್ತ ದ.ಕ.ಜಿಲ್ಲಾ ಮಟ್ಟದ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಸೋಮವಾರ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ವಠಾರದಲ್ಲಿ ನಡೆಯಿತು.
    ಸಿದ್ದಕಟ್ಟೆ ಸಂಘದ ಮಾಜಿ ಅಧ್ಯಕ್ಷ ಎ.ಗೋಪಿನಾಥ್ ರೈ ಧ್ವಜಾರೋಹಣ ನೆರವೇರಿಸಿದರು.ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ವಿಶ್ವಾಸದ ತಳಹದಿಯಲ್ಲಿ ಸಹಕಾರಿ ಸಂಘಗಳು ಕಾರ್ಯ ನಿರ್ವಹಿಸುತ್ತಿದ್ದು, ಸಹಕಾರ ಸಂಘಗಳ ಅಭಿವೃದ್ದಿಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು.
    ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್ ಅವರು ಸಹಕಾರ ಸಂಸ್ಥೆಗಳಲ್ಲಿ ವ್ಯಾಪಾರ ಸರಳೀಕರಣ ಮತ್ತು ರಫ್ತು ಅಭಿವೃದ್ಧಿಗಾಗಿ ಜೆಮ್ ಫೋರ್ಟಲ್ ಬಗ್ಗೆ ಮಾಹಿತಿ ನೀಡಿದರು.
    ಸ್ಕ್ಯಾಡ್ಸ್ ಮಂಗಳೂರು ಅಧ್ಯಕ್ಷ ರವೀಂದ್ರ ಕಂಬಳಿ,ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಬಿ.ಪದ್ಮಶೇಖರ ಜೈನ್,ಸಾವಿತ್ರಿ ರೈ, ಶ್ರೀ ಕ್ಷೇತ್ರ ಪೂಂಜ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರತ್ನ ಕುಮಾರ್ ಚೌಟ, ಸಂಗಬೆಟ್ಟು ಗ್ರಾ.ಪಂ.ಅಧ್ಯಕ್ಷ ಸತೀಶ್ ಪೂಜಾರಿ ಅಲಕ್ಕೆ,ಅರಳ ಗ್ರಾ.ಪಂ.ಅಧ್ಯಕ್ಷ ಲಕ್ಷ್ಮಿ ಧರ ಶೆಟ್ಟಿ, ರಾಯಿ ಗ್ರಾ.ಪಂ.ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ, ಕುಕ್ಕಿಪಾಡಿ ಗ್ರಾ.ಪಂ.ಉಪಾಧ್ಯಕ್ಷ ಯೋಗೀಶ್ ಆಚಾರ್ಯ, ಆರಂಬೋಡಿ ಗ್ರಾ.ಪಂ.ಅಧ್ಯಕ್ಷೆ ವಿಜಯಾ, ಸಹಕಾರಿ ಅಭಿವೃದ್ಧಿ ಅಧಿಕಾರಿ ಗೋಪಾಲ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ, ನಿರ್ದೇಶಕರಾದ ಸಂದೇಶ ಶೆಟ್ಟಿ ಪೊಡುಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಹರೀಶ್ ಆಚಾರ್ಯ ರಾಯಿ, ಉಮೇಶ್ ಗೌಡ, ದಿನೇಶ್ ಪೂಜಾರಿ ಹುಲಿಮೇರು, ದೇವರಾಜ್ ಸಾಲ್ಯಾನ್,ಜಾರಪ್ಪ ನಾಯ್ಕ,ವೀರಪ್ಪ ಪರವ,ಅರುಣಾ ಎಸ್.ಶೆಟ್ಟಿ, ವೃತ್ತಿಪರ ನಿರ್ದೇಶಕ ಮಾಧವ ಶೆಟ್ಟಿಗಾರ್, ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಕೇಶವ ಕಿಣಿ, ತಾಲೂಕಿನ ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಸಂಘದ ಸಿಬಂದಿ ವರ್ಗ ಉಪಸ್ಥಿರಿದ್ದರು.
    ಈ ಸಂದರ್ಭದಲ್ಲಿ ರಾಜ್ಯೋತ್ಸದ ಪ್ರಶಸ್ತಿ ಪುರಸ್ಕೃತ ಸರಪಾಡಿ ಅಶೋಕ ಶೆಟ್ಟಿ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸೇಸಪ್ಪ ಕೋಟ್ಯಾನ್, ವೆಂಕಟೇಶ್ ಬಂಟ್ವಾಳ, ಡಾ| ಭಾಸ್ಕರ ರಾವ್, ಹೊನ್ನಯ ಕುಲಾಲ್ ಆರಂಬೋಡಿ, ವೆಂಕಪ್ಪ ನಲಿಕೆ, ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ ಸಜೀಪಮುನ್ನೂರು ಅವರನ್ನು ಸಮ್ಮಾನಿಸಲಾಯಿತು. ಸಿದ್ದಕಟ್ಟೆ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರು ಸ್ವಾಗತಿಸಿ, ಪ್ರಸ್ತಾವಿಸಿದರು. ನಿರ್ದೇಶಕಿ ಮಂದಾರತಿ ಶೆಟ್ಟಿ ವಂದಿಸಿದರು.ಪ್ರಜ್ವಲ್ ಕಾರ್ಯಕ್ರಮ ನಿರೂಪಿಸಿದರು.

    Latest Posts

    BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ‘ನಂದಿನಿ ತುಪ್ಪ, ಸಿಹಿ ತಿನಿಸು’ಗಳ ದರ ಹೆಚ್ಚಳ

    ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದರಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವೆಯೂ ಕೆ ಎಂ ಎಫ್ ನಿಂದ ನಂದಿನಿ ಹಾಲಿನ ದರಗಳನ್ನು ಹೆಚ್ಚಳ ಮಾಡಲಾಗಿತ್ತು....

    ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ.!

    ನವದೆಹಲಿ: ನಾಳೆ ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ‌. ಏಷ್ಯನ್ ಗೇಮ್ಸ್...

    ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ..!

    ಉಡುಪಿ: ಹವಾಮಾನ ಬದಲಾವಣೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಕಾಣಿಸಿಕೊಳ್ಳುತ್ತಿದೆ. ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು...

    ಈ ಫೋಟೋದಲ್ಲಿ ಕಾಣುವ ಬಾಲಕ ಕಾಣೆಯಾಗಿದ್ದಾನೆ

    ಫೋಟೋದಲ್ಲಿ ಕಾಣುವ ಬಾಲಕ ಬೆಂಗಳೂರು ಮೂಲದ ಬಾಲಕನಾಗಿದ್ದು ಸ್ವಲ್ಪ ಸಮಯದ ಹಿಂದೆ ಕಾಣೆಯಾಗಿದ್ದಾನೆ. ಈ ಬಗ್ಗೆ ಬೆಂಗಳೂರು ಅಶೋಕನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ...

    Don't Miss

    ದುಬೈಯಲ್ಲಿ ಕಲಿಯಲೆಂದು ತೆರಳಿದ್ದ ಕಾಪು ಮೂಲದ ವಿದ್ಯಾರ್ಥಿ ನಿಧನ

    ಉಡುಪಿ: ಪದವಿ ಶಿಕ್ಷಣ ಕಲಿಯಲೆಂದು ದುಬೈಗೆ ತೆರಳಿದ್ದ ಮೂಲತಃ ಕಾಪು ತಾಲೂಕಿನ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಸೋಮವಾರ ನಿಧನರಾದರು. ಕಾಪು ಕೊಪ್ಪಲಂಗಡಿ ನಿವಾಸಿ ಅಬ್ದುಸ್ಸಲಾಂ ಸೂರಿಂಜೆ ಎಂಬವರ ಮಗ ...

    ಬಂಟ್ವಾಳ: ಯುವ ವಕೀಲರ ಮೇಲೆ ಪೊಲೀಸರ ದೌರ್ಜನ್ಯ-ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

    ಬಂಟ್ವಾಳ: ನ್ಯಾಯವಾದಿ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಲೀಗಲ್ ಫೋರಂ ಹಾಗೂ...

    ಚಾರ್ಮಾಡಿ ಘಾಟ್: ಟ್ರ್ಯಾಕ್ಟರ್ ಪಲ್ಟಿ ಓರ್ವ ಸಾವು..!

    ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮತ್ತೋರ್ವ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ...

    ಹಳೆ ವಿದ್ಯಾರ್ಥಿ ಸಂಘ ( ರಿ.) ಕೊಳಂಬೆ ಇವರ ವತಿಯಿಂದ ಅಯೋಜಿಸಿದ್ದ ʼಹಳ್ಳಿ ಕ್ರೀಡೋತ್ಸವʼ ಹಾಗೂ ʼವಾರ್ಷಿಕೋತ್ಸವʼದ ಸಮಾರೋಪ ಸಮಾರಂಭ

    ಮಂಗಳೂರು: ಹಳೆ ವಿದ್ಯಾರ್ಥಿ ಸಂಘ ( ರಿ.) ಕೊಳಂಬೆ ಇವರ ವತಿಯಿಂದ ಅಯೋಜಿಸಿದ್ದ ʼಹಳ್ಳಿ ಕ್ರೀಡೋತ್ಸವʼ ಹಾಗೂ ʼವಾರ್ಷಿಕೋತ್ಸವʼದ ಸಮಾರೋಪ ಸಮಾರಂಭ (ಡಿ.3)ಆದಿತ್ಯವಾರ ದಂದು ನಡೆಯಿತು.

    ಹೆಬ್ರಿ: ಆಟವಾಡುತ್ತಿದ್ದ 4ವರ್ಷದ ಬಾಲಕ ಸೆಗಣಿ ಗುಂಡಿಗೆ ಬಿದ್ದು ಸಾವು

    ಹೆಬ್ರಿ: ತೋಟದಲ್ಲಿ ಆಟವಾಡುತ್ತಿದ್ದ 4ರ ಹರೆಯದ ಪುಟ್ಟ ಬಾಲಕ ಸೆಗಣಿ ಗುಂಡಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿಯ ಬಚ್ಚಪ್ಪು ಎಂಬಲ್ಲಿ ನಡೆದಿದೆ.