Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಉಡುಪಿ: ಹಿರಿಯ ಸಾಹಿತಿ, ನಾಟಕಕಾರ, ಚಲನಚಿತ್ರ ನಟ, ನಿರ್ಮಾಪಕ , ನಿರ್ದೇಶಕ ಸುಧಾಕರ್ ಬನ್ನಂಜೆ ಯವರಿಗೆ ಸನ್ಮಾನ

    1 June 2025

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಹಾವಂಜೆ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ ಆಯ್ಕೆ.

    1 June 2025

    ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ

    1 June 2025
    Facebook WhatsApp Telegram
    Trending
    • ಉಡುಪಿ: ಹಿರಿಯ ಸಾಹಿತಿ, ನಾಟಕಕಾರ, ಚಲನಚಿತ್ರ ನಟ, ನಿರ್ಮಾಪಕ , ನಿರ್ದೇಶಕ ಸುಧಾಕರ್ ಬನ್ನಂಜೆ ಯವರಿಗೆ ಸನ್ಮಾನ
    • ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಹಾವಂಜೆ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ ಆಯ್ಕೆ.
    • ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ
    • ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!
    • ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ
    • ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!
    • ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ
    • ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Monday, June 2
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಉಡುಪಿ : ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ

    ಉಡುಪಿ : ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ

    Tulunada SuryaBy Tulunada Surya23 May 2025Updated:23 May 2025 ಇತರೆ No Comments1 Min Read
    Share
    Facebook WhatsApp
    Share on:


    ಉಡುಪಿ: ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು 2025 ರ ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಿದೆ.

    ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ. ಹವಾಮಾನದ ವೈರ‍್ಯತೆಯ ಮುನ್ಸೂಚನೆ ನೀಡಿದಲ್ಲಿ ಎಲ್ಲಾ ಮೀನುಗಾರರು ಕಡ್ಡಾಯವಾಗಿ ಪಾಲಿಸಬೇಕು ಎನ್ನಲಾಗಿದೆ.

    ಮೀನುಗಾರಿಕೆ ನಿಷೇಧ ಹಿನ್ನೆಲೆ, ಕಡ್ಡಾಯವಾಗಿ ಎಲ್ಲಾ ಬೋಟುಗಳು ಮೇ 31 ರ ಒಳಗಾಗಿ ಬಂದರು ಪ್ರವೇಶ ಮಾಡಬೇಕು. ತದನಂತರ ಬಂದರು ಪ್ರವೇಶ ಮಾಡುವ ದೋಣಿಗಳ ಮೇಲೆ ಕಾನೂನು ಕ್ರಮಕೈಗೊಳ್ಳಲಾಗುವುದು. ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

    Share on:

    Keep Reading

    ಉಡುಪಿ: ಹಿರಿಯ ಸಾಹಿತಿ, ನಾಟಕಕಾರ, ಚಲನಚಿತ್ರ ನಟ, ನಿರ್ಮಾಪಕ , ನಿರ್ದೇಶಕ ಸುಧಾಕರ್ ಬನ್ನಂಜೆ ಯವರಿಗೆ ಸನ್ಮಾನ

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಹಾವಂಜೆ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ ಆಯ್ಕೆ.

    ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.