Saturday, October 12, 2024
spot_img
More

    Latest Posts

    ಬೆಳ್ತಂಗಡಿ: ಅತ್ಯುತ್ತಮ ಕಬಡ್ಡಿ ಆಟಗಾರ ನೇಣು ಬಿಗಿದು ಆತ್ಮಹತ್ಯೆ..!

    ಬೆಳ್ತಂಗಡಿ : ಯುವಕನೊಬ್ಬ ಮನೆಯ ಬಾತ್ ರೂಂ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಎಂಬಲ್ಲಿ ನಡೆದಿದೆ.

    ಮೃತ ಯುವಕನನ್ನು ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ಎಂದು ಗುರುತಿಸಲಾಗಿದೆ. ಅತ್ಯುತ್ತಮ ಕಬಡ್ಡಿ ಆಟಗಾರರಾಗಿದ್ದ ಇವರು ಉಜಿರೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಇಂದು ಪುದುವೆಟ್ಟುವಿನಲ್ಲಿದ್ದ ಅವರ ಹಳೆಮನೆಯ ಸ್ನಾನಗೃಹದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರು ತಂದೆ, ತಾಯಿ ಹಾಗೂ ಸಹೋದರಿ, ಕುಟುಂಬ ವರ್ಗವನ್ನು ಅಗಲಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss