Tuesday, July 16, 2024
spot_img
More

    Latest Posts

    ಬೆಂಗಳೂರು ರಾಜ – ಮಹಾರಾಜ ಜೋಡುಕರೆ ಕಂಬಳ ಕೂಟದ ಫಲಿತಾಂಶ

    ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 07 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 21 ಜೊತೆ ನೇಗಿಲು ಹಿರಿಯ: 32 ಜೊತೆ ಹಗ್ಗ ಕಿರಿಯ: 31 ಜೊತೆ ನೇಗಿಲು ಕಿರಿಯ: 62 ಜೊತೆ ಒಟ್ಟು ಕೋಣಗಳ ಸಂಖ್ಯೆ: 159 ಜೊತೆ

    ಕನೆಹಲಗೆ: ( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ ) ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್ “ಬಿ” ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್ ಅಡ್ಡ ಹಲಗೆ: ಪ್ರಥಮ: ಎಸ್. ಎಮ್. ಎಸ್ ಫ್ಯಾಮಿಲಿ ಬೆಂಗಳೂರು ಹಲಗೆ ಮುಟ್ಟಿದವರು: ಭಟ್ಕಳ ಹರೀಶ್ ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಸಿ” ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ ಓಡಿಸಿದವರು: ಭಟ್ಕಳ ಶಂಕರ್ ನಾಯ್ಕ್ ಹಗ್ಗ ಕಿರಿಯ:ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್ ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ “ಎ” ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್ ನೇಗಿಲು ಹಿರಿಯ: ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆ ಕುಡಿಯ ಓಡಿಸಿದವರು: ಸರಪಾಡಿ ಧನಂಜಯ ಗೌಡ ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ ಓಡಿಸಿದವರು: ಪಟ್ಟೆ ಗುರು ಚರಣ್ ನೇಗಿಲು ಕಿರಿಯ: ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ ದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಶೆಟ್ಟಿ ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss