Sunday, October 2, 2022

ಕೇರಳದ ರೈಲು ಅಪಘಾತದಲ್ಲಿ ವಿಟ್ಲದ ಯುವಕ‌ ಮೃತ್ಯು

ವಿಟ್ಲ: ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ...
More

    Latest Posts

    ಕಾಪು: ಕಡಲ ತೀರದಲ್ಲಿ ಭಾರೀ ಗಾತ್ರದ “ತೊರಕೆ”ಮೀನುಗಳ ಸುಗ್ಗಿ !

    ಕಾಪು ಸಮೀಪದ ಮೂಳೂರು ಕಡಲ ತೀರದಲ್ಲಿ ಮೀನುಗಾರರ ಬಲೆಗೆ ನೂರಾರು ತೊರಕೆ ಮೀನುಗಳು ಬಿದ್ದಿದ್ದು ಮತ್ಸ್ಯ ಪ್ರಿಯರ ಸಂಭ್ರಮಕ್ಕೆ ಕಾರಣವಾಗಿದೆ. ಮೀನುಗಾರರ ಬಲೆಗೆ ದೊಡ್ಡ ದೊಡ್ಡ...

    ಕುಂಬಳೆ: ಅ.10 ರಂದು ಅನಂತಪುರದಲ್ಲಿ “ಪುವೆಂಪು ನೆಂಪು” ತುಳು ಲಿಪಿ ದಿನಾಚರಣೆ

    ಕುಂಬಳೆ: ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಮೊದಲ ಅಧ್ಯಕ್ಷರು, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟು ಹಬ್ಬದ ಪ್ರಯುಕ್ತ "ಪುವೆಂಪು - ನೆಂಪು"...

    ಗಾಂಜಾ ಸೇವನೆ: 35 ಮಣಿಪಾಲ ವಿದ್ಯಾರ್ಥಿಗಳು ವಶಕ್ಕೆ

    ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಮಣಿಪಾಲದ 35 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮಣಿಪಾಲ ಪೊಲೀಸರು ಮಣಿಪಾಲ ಎಂಐಟಿ ವಿದ್ಯಾರ್ಥಿಗಳಾದ ಯಶ್...

    ಮಂಗಳೂರು: ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ

    ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಕಿರಣ್‌ ಕುಮಾರ್‌ ಕೋಡಿಕಲ್‌ ಇವರ ನೇತೃತ್ವದಲ್ಲಿ ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ ಕಾರ್ಯಕ್ರಮ ಇಂದು ನಡೆಯಿತು.

    ತುಳು ಸಂಸ್ಕೃತಿಯ ಅನನ್ಯತೆಯ ಅರಿವು ಯುವಸ ಮುದಾಯಕ್ಕೆ ಅಗತ್ಯ: ಚಂದ್ರಹಾಸ ಕಣಂತೂರು

    ಮಂಗಳೂರು: ಪಂಚ ದ್ರಾವಿಡ ಭಾಷೆಗಳಲ್ಲಿ ಪ್ರಮುಖವಾದ ತುಳು ಭಾಷೆ ಸಾಂಸ್ಕೃತಿಕವಾಗಿ ಶ್ರೀಮಂತಿಕೆಯನ್ನು ಯುವ ಸಮುದಾಯ ಅರ್ಥೈಸಿಕೊಳ್ಳಬೇಕು ಎಂದು ಚಂದ್ರಹಾಸ ಕಣಂತೂರು ನಗರದ ಬೆಸೆಂಟ್ ಮಹಿಳಾ ಕಾಲೇಜಿನ ಜಾನಪದ ಸಾಂಸ್ಕೃತಿಕ ಸಂಘ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಯೋಗದಲ್ಲಿ ಆಯೋಜಿಸಲಾದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಕೃಷಿ ಸಂಸ್ಕೃತಿಯ ಹಿನ್ನೆಲೆ ಇರುವ ತುಳುವರು ಪ್ರಕೃತಿಯ ಜೊತೆಗೆ ಅವಿನಾಭಾವ ಸಂಬಂಧವನ್ನು ಹೊಂದಿದ್ದು ಅದಕ್ಕನುಗುಣವಾದ ತಿಂಗಳುಗಳ ವ್ಯವಸ್ಥೆಯನ್ನು ಮಾಡಿಕೊಳ್ಳುವ ಮೂಲಕ ವಾರ್ಷಿಕ ಆವರ್ತನ ಆಚರಣೆಗಳನ್ನು ಅರ್ಥಪೂರ್ಣವಾಗಿ ಪಾಲಿಸುತ್ತಿರುವರು. ತುಳುವರ ನಂಬಿಕೆ ಆಚರಣೆಗಳ ಹಿಂದಿರುವ ತಾತ್ವಿಕತೆಯನ್ನು, ಸೂಕ್ಷ್ಮ ಪ್ರಜ್ಞೆಯನ್ನು, ತುಳು ಗಾದೆ, ಒಗಟುಗಳ ಒಳಾರ್ಥವನ್ನು ಇಂದಿನ ಯುವಪೀಳಿಗೆ ಅರಿತುಕೊಳ್ಳಬೇಕು ಎಂದು ನುಡಿದರು.

    ಮಹಿಳಾ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಮತ್ತು ಕಾಲೇಜಿನ ಸಂಚಾಲಕರಾದ ಡಾ| ಮಂಜುಳಾ ಕೆ.ಟಿ, ಕಾಲೇಜಿನ ಪ್ರಾಂಶುಪಾಲರಾದ ಡಾ| ಸತೀಶ್ ಕುಮಾರ್ ಶೆಟ್ಟಿ ಪಿ. ಕಾರ್ಯಕ್ರಮಕ್ಕೆ ಶುಭಹಾರೈಸಿದರು.

    ಕಾರ್ಯಕ್ರಮದಲ್ಲಿ ಜಾನಪದ ಸಾಂಸ್ಕೃತಿಕ ಸಂಘದ ಸಂಚಾಲಕರಾದ ಪ್ರೊ. ಹೇಮಲತಾ, ಡಾ| ಸತೀಶ್ ಕೆ. ರವಿರಾಜ್ ಎಸ್, ಸ್ವಾತಿ ಎಂ. ಕಾರ್ಯದರ್ಶಿ ವರ್ಸನಾ ಶೆಟ್ ಮತ್ತಿತ್ತರು ಉಪಸ್ಥಿತರಿದ್ದರು.

    ಆಟಿಡೊಂಜಿ ದಿನ ಕಾರ್ಯಕ್ರಮದ ಭಾಗವಾಗಿ ತುಳುನಾಡಿನ ಸಂಪ್ರದಾಯದ ಖಾದ್ಯಗಳನ್ನು ತಯಾರಿಸುವ ಸ್ಪರ್ಧೆಯನ್ನು ಆಯೋಜಿಸಲಾಯಿತು. ೭ ತಂಡ ಭಾಗವಹಿಸಿದ್ದು ೬೦ಕ್ಕಿಂತ ಹೆಚ್ಚು ಖಾದ್ಯಗಳನ್ನು ಸಭಿಕರಿಗೆ ಉಣ ಬಡಿಸಲಾಯಿತು. III (2nd Batch) ಬಿ.ಕಾಂ ಪ್ರಥಮ ಬಹುಮಾನ ಮತ್ತು II (1st & 3rd Batch) ಬಿ.ಕಾಂ ವಿದ್ಯಾರ್ಥಿಗಳಿಗೆ ದ್ವಿತೀಯ ಬಹುಮಾನ ನೀಡಲಾಯಿತು.

    Latest Posts

    ಕಾಪು: ಕಡಲ ತೀರದಲ್ಲಿ ಭಾರೀ ಗಾತ್ರದ “ತೊರಕೆ”ಮೀನುಗಳ ಸುಗ್ಗಿ !

    ಕಾಪು ಸಮೀಪದ ಮೂಳೂರು ಕಡಲ ತೀರದಲ್ಲಿ ಮೀನುಗಾರರ ಬಲೆಗೆ ನೂರಾರು ತೊರಕೆ ಮೀನುಗಳು ಬಿದ್ದಿದ್ದು ಮತ್ಸ್ಯ ಪ್ರಿಯರ ಸಂಭ್ರಮಕ್ಕೆ ಕಾರಣವಾಗಿದೆ. ಮೀನುಗಾರರ ಬಲೆಗೆ ದೊಡ್ಡ ದೊಡ್ಡ...

    ಕುಂಬಳೆ: ಅ.10 ರಂದು ಅನಂತಪುರದಲ್ಲಿ “ಪುವೆಂಪು ನೆಂಪು” ತುಳು ಲಿಪಿ ದಿನಾಚರಣೆ

    ಕುಂಬಳೆ: ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಮೊದಲ ಅಧ್ಯಕ್ಷರು, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟು ಹಬ್ಬದ ಪ್ರಯುಕ್ತ "ಪುವೆಂಪು - ನೆಂಪು"...

    ಗಾಂಜಾ ಸೇವನೆ: 35 ಮಣಿಪಾಲ ವಿದ್ಯಾರ್ಥಿಗಳು ವಶಕ್ಕೆ

    ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಮಣಿಪಾಲದ 35 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮಣಿಪಾಲ ಪೊಲೀಸರು ಮಣಿಪಾಲ ಎಂಐಟಿ ವಿದ್ಯಾರ್ಥಿಗಳಾದ ಯಶ್...

    ಮಂಗಳೂರು: ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ

    ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಕಿರಣ್‌ ಕುಮಾರ್‌ ಕೋಡಿಕಲ್‌ ಇವರ ನೇತೃತ್ವದಲ್ಲಿ ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ ಕಾರ್ಯಕ್ರಮ ಇಂದು ನಡೆಯಿತು.

    Don't Miss

    ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

    ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ

    ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಹೆಚ್ಚಿರುವುದರಿಂದ ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್...

    ಮಳಲಿ ಮಸೀದಿ ವಿವಾದ: ಅ.17ಕ್ಕೆ ತೀರ್ಪು ಕಾಯ್ದಿರಿಸಿದ ಮಂಗಳೂರು ಸಿವಿಲ್‌ ಕೋರ್ಟ್‌

    ಮಂಗಳೂರು: ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಹಿನ್ನೆಲೆ ಸ್ಥಳದಲ್ಲಿ ಸರ್ವೇ ಮಾಡಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ...

    ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ -ಮೂವರು ಪೊಲೀಸ್ ವಶಕ್ಕೆ

    ಪುತ್ತೂರು: ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವಿನ ಮಾರಾಮಾರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸೆಪ್ಟಂಬರ್ 26ರ ಸೋಮವಾರ ಸಂಜೆ ಉಪ್ಪಿನಂಗಡಿಯ ಬಸ್...

    ಬೆಳ್ತಂಗಡಿ: ಅಪಘಾತ ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ ಹೊಡೆದ ಲಾರಿ

    ಬೆಳ್ತಂಗಡಿ: ನಿಡಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಹೋಗಿ ಲಾರಿಯೊಂದು ರಸ್ತೆ ಬದಿಯ ಮನೆಗೆ ಡಿಕ್ಕಿಹೊಡೆದ ಘಟನೆ ಮಂಗಳವಾರ ಸಂಭವಿಸಿದೆ. ಅತಿಯಾದ ವೇಗದಲ್ಲಿ ಬಂದ...