Friday, March 29, 2024
spot_img
More

    Latest Posts

    ಮಂಗಳೂರು: ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

    ಮಂಗಳೂರು:- ಇಲ್ಲಿನ ನೆಹರೂ ಮೈದಾನದಲ್ಲಿ ನ.1ರಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಇಂಧನ, ಕನ್ನಡ ಮತ್ತು‌ ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ದ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

    ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರ ಡಿ. ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ಯು.ಟಿ. ಖಾದರ್, ಉಮನಾಥ್ ಕೋಟ್ಯಾನ್, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮ ಹಾಗೂ ಇತರೆ ಗಣ್ಯರು ಭಾಗವಹಿಸಿದ್ದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss