Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ

    18 May 2025

    ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!

    15 May 2025

    ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

    15 May 2025
    Facebook WhatsApp Telegram
    Trending
    • ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ
    • ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!
    • ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
    • ಕೋಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು..!
    • ಕಾರ್ಕಳ : ಶಸ್ತ್ರ ಚಿಕಿತ್ಸೆ ವೇಳೆ ಮಹಿಳೆ ಮೃತ್ಯು : ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ…!!
    • ಮೇ 16 ರಂದು ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಗೆ
    • ಕಡಲು ಕೊರೆತ ಕಾಮಗಾರಿ:ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಸೂಚನೆ
    • ಎಳನೀರು-ದಿಡುಪೆ ರಸ್ತೆಯ ಅಭಿವೃದ್ಧಿಗೆ ಉಸ್ತುವಾರಿ ಸಚಿವರಿಂದ ಮುಖ್ಯಮಂತ್ರಿಗಳಿಗೆ ಮನವಿ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Monday, May 19
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಕಾರ್ಕಳ: ಉದ್ಯಮಿ ತನ್ನ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    ಕಾರ್ಕಳ: ಉದ್ಯಮಿ ತನ್ನ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    Tulunada SuryaBy Tulunada Surya29 April 2025Updated:29 April 2025 ಅಪರಾಧ No Comments1 Min Read
    Share
    Facebook WhatsApp
    Share on:

    ಕಾರ್ಕಳ: ಉದ್ಯಮಿಯೋರ್ವರು ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡಿರುವ ಘಟನೆ ಕಾರ್ಕಳ ತಾಲೂಕು ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಮಂಗಳವಾರ ಮುಂಜಾನೆ ನಡೆದಿದೆ.

    ಕಾರ್ಕಳದ ದಿಲೀಪ್ ಎನ್ ಆರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

    ದಿಲೀಪ್ ಎನ್ ಆರ್ ಅವರು ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು, ಮಂಗಳವಾರ ನಸುಕಿನ ಜಾವ ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿಯ ಎಸ್ಟೇಟ್ ಮುಂಭಾಗ ಕಾರು ನಿಲ್ಲಿಸಿ ಕಾರಿನೊಳಗೆ ಕುಳಿತು ಸ್ವಯಂ ತಾನೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಉದ್ಯಮ ನಷ್ಟ ಹಾಗೂ ವಿಪರೀತ ಸಾಲ ಆತ್ಮಹತ್ಯೆಗೆ ಕಾರಣ ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ಕೆಲ ವರ್ಷಗಳಿಂದ ಕುಟುಂಬದ ಜೊತೆ ಮಂಗಳೂರಿನಲ್ಲಿ ವಾಸವಾಗಿದ್ದರು

    ಕಾರಿನಲ್ಲಿ ಸ್ವೀಟ್ ಬಾಕ್ಸ್ , ರಿವಾಲ್ವರ್ ಪತ್ತೆಯಾಗಿದ್ದು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.

    ಶವವನ್ನು ಮರಣೋತ್ತರ ಪರೀಕ್ಷೆಗೆ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share on:
    Karkala Tulunada surya ತುಳುನಾಡ ಸೂರ್ಯ

    Keep Reading

    ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ

    ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!

    ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.