Friday, March 31, 2023

BREAKING NEWS: ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕ ಜೂನ್ 30 ರವರೆಗೆ ವಿಸ್ತರಣೆ

ನವದೆಹಲಿ: ಶಾಶ್ವತ ಖಾತೆ ಸಂಖ್ಯೆ (PAN) ಕಾರ್ಡ್ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು ಗಡುವನ್ನು ಜೂನ್ 30, 2023 ರವರೆಗೆ ವಿಸ್ತರಿಸಲಾಗಿದೆ. ಮಂಗಳವಾರದ ಅಧಿಸೂಚನೆಯಲ್ಲಿ ಹಣಕಾಸು ಸಚಿವಾಲಯವು...
More

  Latest Posts

  ಕಡಬ: ವಾಟ್ಸಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಯುವಕ

  ಕಡಬ: ವಾಟ್ಸಪ್ ನಲ್ಲಿ ಸಾಯುವ ಕುರಿತ ಸ್ಟೇಟಸ್ ಹಾಕಿ ಯುವಕನೊರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.

  ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ನಿರ್ಜನ ಪ್ರದೇಶದಲ್ಲಿ ಪತ್ತೆ ; ಕೊಲೆ ಶಂಕೆ

  ಹುಬ್ಬಳ್ಳಿ: ಪಾಳು ಬಿದ್ದ ನಿರ್ಜನ ಜಾಗದಲ್ಲಿ ಎಂಟು ವರ್ಷದ ಬಾಲಕನೊಬ್ಬನ ಶವ ಪತ್ತೆಯಾಗಿದ್ದ ಘಟನೆ ಹುಬ್ಬಳ್ಳಿಯ ದೊಡ್ಡ ಮನಿ ಕಾಲೊನಿಯಲ್ಲಿ ನಡೆದಿದ್ದು, ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

  BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ನಾಲ್ವರು ‘IAS’ ಅಧಿಕಾರಿಗಳ ವರ್ಗಾವಣೆ

  ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ...

  BIG NEWS; ‘SSLC’ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ : ಸೋಶಿಯಲ್ ಮೀಡಿಯಾದಲ್ಲಿ ವೈರಲ್

  ಕಲಬುರಗಿ : ಇಂದಿನಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಆರಂಭವಾಗಿದ್ದು, ಇಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯುತ್ತಿದೆ. ಇದರ ನಡುವೆ...

  ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ನಲ್ಲಿ 320 ಹುದ್ದೆಗಳಿಗೆ ಅರ್ಜಿ ಆಹ್ವಾನ

  ರಾಜ್ಯದ ಎಲ್ಲ ತಾಲೂಕುಗಳಿಗೆ ಸಂಯೋಜಕರ ನೇಮಕ, 15 ಸಾವಿರಿಂದ 35 ಸಾ. ತನಕ ವೇತನದ ಹುದ್ದೆಗಳು
  ಮೇ 31 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ, ಸಂದರ್ಶನ ಮೂಲಕ ಆಯ್ಕೆ

  ಕರ್ನಾಟಕ ರಾಜ್ಯ ಸರಕಾರ ಪ್ರಾಯೋಜಿತನ ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ Karnataka Health Promotion Trust – (KHPT) ಇದರ ಎರಡು ಪ್ರಮುಖ ಯೋಜನೆಗಳಾದ ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ GRAAMA PANCHAYATH AROGYA AMRUTHA ABHIYAANA ಹಾಗೂ ಹದಿಹರಯದವರ ಆರೋಗ್ಯ ಅಭಿಯಾನ ADOLESCENT HEALTH ಕಾರ್ಯಕ್ರಮ ಅನುಷ್ಠಾನಕ್ಕಾಗಿ ವಿವಿಧ 320 ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಹದಿಹರಯದ ಆರೋಗ್ಯ ಯೋಜನೆ ಉತ್ತರ ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ, ಗ್ರಾಮಪಂಚಾಯತ್ ಅಮೃತ್ ಆರೋಗ್ಯ ಅಭಿಯಾನ ಯೋಜನೆಗೆ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಮತ್ತು ಎಲ್ಲ ತಾಲೂಕುಗಳಿಗೆ ನೇಮಕ ನಡೆಯಲಿದೆ.
  ಒಟ್ಟು 37 ಜಿಲ್ಲಾ ಕಾರ್ಯಕ್ರಮ ಸಂಯೋಜಕರು, 255 ತಾಲೂಕು ಸಂಯೋಜಕರು, ಕ್ಷೇತ್ರ ಸಂಯೋಜಕರು, ಸಂವಹನ ಮತ್ತು ದಾಖಲಾತಿ ಅಧಿಕಾರಿ ನೇಮಕಾತಿ ಸೇರಿದ್ದು , 10 ಸಾವಿ ರೂ.ನಿಂದ 35 ಸಾವಿರ ತನಕ ವೇತನ ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ www.khpt.org/work-with-us ವೆಬ್ ಸೈಟ್ ಸಂಪರ್ಕಿಸಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಮೇ 2022 ಆಗಿದೆ. ಅರ್ಜಿ ಮಾದರಿ ವೈಬ್ ಸೈಟಿನಲ್ಲೆ ಲಭ್ಯವಾಗಲಿದೆ.
  ನೇಮಕಾತಿ ವಿವರಗಳು

  ೧. ಜಿಲ್ಲಾ ಕಾರ್ಯಕ್ರಮ ಸಂಯೋಜಕರು: ಒಟ್ಟು ಹುದ್ದೆಗಳು- 37
  ಸಾಮಾಜಿಕ ಸೇವಾ ಶಾಸ್ತ್ರ ಅಥವಾ ತತ್ಸಮಾನ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ. ಕನಿಷ್ಟ 6ರಿಂದ 10 ವರ್ಷಗಳ ಕ್ಷೇತ್ರಾನುಭವ. ವೇತನ: 25 ಸಾವಿರ ರೂ.
  ೨. ತಾಲೂಕು ಸಂಯೋಜಕರು Taluka Coordinator: ಒಟ್ಟು ಹುದ್ದೆಗಳು 255:
  ಸಾಮಾಜಿಕ ಸೇವಾ ಶಾಸ್ತ್ರ ಅಥವಾ ತತ್ಸಮಾನ ವಿಷಯಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ. ಕನಿಷ್ಟ ೪-೫ ವರ್ಷಗಳ ಕ್ಷೇತ್ರಾನುಭವ. ವೇತನ: ೧೮ ಸಾವಿರದಿಂದ ೨೩ ಸಾವಿರ [ನೆಗೊಶಿಯೇಬಲ್]

  ೩. ಕ್ಷೇತ್ರ ಸಂಯೋಜಕರು (ಕ್ಷೇತ್ರಕ್ಕೆ ಒಬ್ಬರಂತೆ): ಒಟ್ಟು ಹುದ್ದೆಗಳು 17
  ಸಾಮಾಜಿಕ ಸೇವಾ ಶಾಸ್ತ್ರ ಅಥವಾ ತತ್ಸಮಾನ ವಿಷಯಗಳಲ್ಲಿ ಪದವಿ. ಕನಿಷ್ಟ ೩ ವರ್ಷಗಳ ಸೇವಾನುಭವ. ವೇತನ: 15 ಸಾವಿರದಿಂದ ೧8 ಸಾವಿರ [ನೆಗೊಶಿಯೇಬಲ್]

  ೪. ಸಂವಹನ ಮತ್ತು ದಾಖಲಾತಿ ಅಧಿಕಾರಿ (ವಲಯಕ್ಕೆ ಒಬ್ಬರಂತೆ) : ಒಟ್ಟು ಹುದ್ದೆಗಳು 5
  ಅಭಿವೃದ್ಧಿ ಸಂವಹನ, ಪತ್ರಿಕೋದ್ಯಮ, ಅಂತರ್ಜಾಲ/ಗ್ರಾಫಿಕ್ ಅಥವಾ ತತ್ಸಮಾನ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ. ದಾಖಲಾತಿ / ಸಾಮಾಜಿಕ ಅಭಿವೃದ್ಧಿ ಸೇವಾ ನಿರ್ವಹಣೆಯಲ್ಲಿ ಕನಿಷ್ಟ ೩ ವರ್ಷಗಳ ಸೇವಾನುಭವ. ವೇತನ: ೨೫ ಸಾವಿರದಿಂದ ೨೮ ಸಾವಿರ [ಸಮಾಲೋಚನಾಧಾರಿತ]

  ದತ್ತಾಂಶ ನಿರ್ವಹಣೆ ಹಾಗು ನಮೂದಕರು data Entry operator : ಒಟ್ಟು ಹುದ್ದೆಗಳು 6: ಯಾವುದೇ ಅನ್ವಯಿಕ ಪದವಿ. ದತ್ತಾಂಶ ದಾಖಲಾತಿಯಲ್ಲಿ ಕನಿಷ್ಟ ೩-೪ ವರ್ಷಗಳ ಅನುಭವ

  ವೇತನ: ೧೦ ಸಾವಿರದಿಂದ ೧೪ ಸಾವಿರ [ನೆಗೊಶಿಯೇಬಲ್]

   ಮಾಹಿತಿ ವ್ಯವಸ್ಥೆ ಉಸ್ತುವಾರಿ/ದತ್ತಾಂಶ ನಿರ್ವಹಣೆ (MIS)ಒಟ್ಟು ಹುದ್ದೆ 5

  ಕಂಪ್ಯೂಟರ್ ಸೈನ್ಸ್/ವಿಜ್ಞಾನ/ತಂತ್ರಜ್ಞಾನದಲ್ಲಿ ಪದವಿ ಅಥವಾ ತತ್ಸಮಾನ ಅರ್ಹತೆ. ಸಾಮಾಜಿಕ ಅಭಿವೃದ್ಧಿ ವಲಯದಲ್ಲಿ ಕನಿಷ್ಟ ೩ ವರ್ಷಗಳ ಸೇವಾನುಭವ. ವೇತನ: ೧೮ ಸಾವಿರದಿಂದ ೨೦ ಸಾವಿರ [ಸಮಾಲೋಚನಾಧಾರಿತ]
  ಅರ್ಜಿ ಸಲ್ಲಿಕೆ ಹೇಗೆಃ KHPT ವೆಬ್ ಸೈಟ್ ಮೂಲಕ ನೇರ ಅರ್ಜಿ ಸಲ್ಲಿಸಬಹುದು.
  ನೇಮಕ ಪ್ರಕ್ರಿಯೆಃ ಅರ್ಹತೆ, ಅನುಭವ ಮೇರೆಗೆ ಅಭ್ಯರ್ಥಿಗಳ ಸಂದರ್ಶನಕ್ಕೆ ಕರೆಯಲಾಗುವುದು. ನೇರ ಸಂದರ್ಶನ ದಿನಾಂಕ ಮೇ ಕೊನೆಯ ವಾರ
  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27ಮೇ 2022 ಅರ್ಜಿ ಸಲ್ಲಿಸುವ ಆರಂಭಿಕ ದಿನಾಂಕ 20 ಮೇ 2022
  ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಾಗಿ ಈ ಲಿಂಕ್ ಬಳಸಿ.
  Tags

  KHPT KHPt jobs

  Field Coordinator, Health MSW jobsforMSW ಬಾಗಲಕೋಟೆ, ಬಳ್ಳಾರಿ, ವಿಜಯನಗರ ಬೆಳಗಾವಿ, ಗದಗ, ಚಾಮರಾಜನಗರ,ದಾವಣಗೆರೆ, ಕಲ್ಬುರ್ಗಿ, ಹಾವೇರಿ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ವಿಜಯಪುರ ಯಾದಗಿರಿ‌ ದಕ್ಷಿಣ ಕನ್ನಡಿ , ಮಂಗಳೂರು ಉಡುಪಿ, ಕೊಡಗು ಚಿಕ್ಕಮಗಳೂರು, ಹಾವೇರಿ, ಧಾರವಾಡ, ಗದಗ, ಉತ್ತರ ಕನ್ನಡ, ಕಾರವಾರ, ಮೈಸೂರು ಬೆಂಗಳೂರು, ತುಮಕೂರು

  Latest Posts

  ಕಡಬ: ವಾಟ್ಸಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಯುವಕ

  ಕಡಬ: ವಾಟ್ಸಪ್ ನಲ್ಲಿ ಸಾಯುವ ಕುರಿತ ಸ್ಟೇಟಸ್ ಹಾಕಿ ಯುವಕನೊರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.

  ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ನಿರ್ಜನ ಪ್ರದೇಶದಲ್ಲಿ ಪತ್ತೆ ; ಕೊಲೆ ಶಂಕೆ

  ಹುಬ್ಬಳ್ಳಿ: ಪಾಳು ಬಿದ್ದ ನಿರ್ಜನ ಜಾಗದಲ್ಲಿ ಎಂಟು ವರ್ಷದ ಬಾಲಕನೊಬ್ಬನ ಶವ ಪತ್ತೆಯಾಗಿದ್ದ ಘಟನೆ ಹುಬ್ಬಳ್ಳಿಯ ದೊಡ್ಡ ಮನಿ ಕಾಲೊನಿಯಲ್ಲಿ ನಡೆದಿದ್ದು, ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

  BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ನಾಲ್ವರು ‘IAS’ ಅಧಿಕಾರಿಗಳ ವರ್ಗಾವಣೆ

  ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ...

  BIG NEWS; ‘SSLC’ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ : ಸೋಶಿಯಲ್ ಮೀಡಿಯಾದಲ್ಲಿ ವೈರಲ್

  ಕಲಬುರಗಿ : ಇಂದಿನಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಆರಂಭವಾಗಿದ್ದು, ಇಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯುತ್ತಿದೆ. ಇದರ ನಡುವೆ...

  Don't Miss

  ಕುಂದಾಪುರ: ಸರಣಿ ರಸ್ತೆ ಅಪಘಾತ – ಓರ್ವ ಸಾವು

  ಕುಂದಾಪುರ: ಇಲ್ಲಿನ ಕುಂಭಾಶಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು ಓರ್ವ ಸಾವಿಗೀಡಾಗಿ ಮತ್ತೋರ್ವ ಗಾಯಗೊಂಡ ಘಟನೆ ಸಂಭವಿಸಿದೆ. ಕುಂಭಾಶಿಯ ಪಾಕಶಾಲಾ ಹೊಟೇಲ್ ಸಮೀಪ ಹೋಂಡಾ ಡಿಯೋ...

  ನವದೆಹಲಿ: ಅಂಗಾಂಗ ದಾನ ಶ್ರೇಷ್ಠ ಕಾರ್ಯ- ಪ್ರಧಾನಿ ಮೋದಿ

  ನವದೆಹಲಿ: ಅಂಗಾಂಗ ದಾನದಂಥ ಮಾನವೀಯ ಕೆಲಸ ಮಾಡಬೇಕು ಎಂದು ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಅಲ್ಲದೇ ‘ಈ ನಿಟ್ಟಿನಲ್ಲಿ ನಮ್ಮ ಏಕರೂಪ ನೀತಿಯನ್ನು ರೂಪಿಸುತ್ತಿದ್ದು, ಅಂಗಾಂಗ ದಾನ...

  ಮಾಂತ್ರಿಕನ ಮಾತು ಕೇಳಿ 10 ವರ್ಷದ ಬಾಲಕನನ್ನು ಬಲಿ ಪಡೆದ ಮೂವರು ಅರೆಸ್ಟ್

  ಉತ್ತರ ಪ್ರದೇಶ: 10 ವರ್ಷದ ಬಾಲಕನನ್ನು ಮಾಂತ್ರಿಕನೊಬ್ಬ ನರಬಲಿ ಕೊಡುವಂತೆ ಹೇಳಿ ಕೊಂದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪರ್ಸಾ...

  ಬಂಟ್ವಾಳ: ನೇತ್ರಾವತಿ‌ ನದಿಗೆ ಹಾರಿ ಪುತ್ತೂರಿನ ಯುವಕ ಆತ್ಮಹತ್ಯೆ..!

  ಬಂಟ್ವಾಳ: ನೇತ್ರಾವತಿ‌ ನದಿಗೆ ಹಾರಿ ಪುತ್ತೂರಿನ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಠ್ಠಲ್ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್(32) ಆತ್ಮಹತ್ಯೆ ಮಾಡಿಕೊಂಡವರು.

  BREAKING NEWS: ಕೊಚ್ಚಿಯಲ್ಲಿ ಟೇಕ್ ಆಫ್ ಆದ ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ

  ಕೊಚ್ಚಿ: ಇಲ್ಲಿನ ನೆಡುಂಬಾಶ್ಶೇರಿ ವಿಮಾನ ನಿಲ್ದಾಣದಲ್ಲಿ ( Nedumbassery airport ) ಭಾನುವಾರ ಭಾರತೀಯ ಕೋಸ್ಟ್ ಗಾರ್ಡ್ (Indian Coast Guard - ICG) ಹೆಲಿಕಾಪ್ಟರ್ ಟೇಕ್ ಆಫ್ ಆಗುವ...