Saturday, June 25, 2022

SSLC ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೇವೆ ಕಲ್ಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಸಿಟಿ) ತಿಳಿಸಿದೆ. SSLC ಪೂರಕ...
More

    Latest Posts

    ಕುಂದಾಪುರ: ಪುರಾತನ ಕಾಲದ ಆನೆ ನೀರು ಕುಡಿಯುವ ಕೊಪ್ಪರಿಗೆ ಪತ್ತೆ

    ಕುಂದಾಪುರ: ಪುರಾತನ ಕಾಲದಲ್ಲಿ ಬಳಕೆಯಲ್ಲಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ, ಆನೆ ಕಟ್ಟುವ ಕಲ್ಲಿನ ಕಂಬವೊಂದು ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ನಿನ್ನೆ ಪತ್ತೆಯಾಗಿದೆ. ಶತವಸಂತಗಳಿಗೂ ಹಿಂದಿನ ಕಾಲದ ರಾಜರ, ಆನೆ...

    BIG NEWS: ಹಳ್ಳದಲ್ಲಿ ತೇಲಿ ಬಂದ 7 ನವಜಾತ ಶಿಶುಗಳ ಶವ; ಕಂಗಾಲಾದ ಗ್ರಾಮಸ್ಥರು

    ಬೆಳಗಾವಿ: ಹಳ್ಳದಲ್ಲಿ ತೇಲಿ ಬಂದ ಬೃಹತ್ ಡಬ್ಬಿಯಲ್ಲಿ 7 ನವಜಾತ ಶಿಶುಗಳ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂ ಕಿನಲ್ಲಿ ಬೆಳಕಿಗೆ ಬಂದಿದೆ. ಆಗತಾನೇ...

    ರಕ್ತ ಪರೀಕ್ಷೆಯ ಮೂಲಕ ʻಸ್ತನ ಕ್ಯಾನ್ಸರ್‌ʼ ಪತ್ತೆ: ಭಾರತದಲ್ಲೂ ಈ ತಂತ್ರಜ್ಞಾನ ಲಭ್ಯ

    ದೆಹಲಿ: ರಕ್ತ ಪರೀಕ್ಷೆ ಮೂಲಕ ಸ್ತನ ಕ್ಯಾನ್ಸರ್ ಅನ್ನು ಅದರ ಆರಂಭಿಕ ಹಂತದಲ್ಲೇ ಪತ್ತೆ ಮಾಡಬಹುದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ತಂತ್ರಜ್ಞಾನ ಈಗ ಭಾರತದಲ್ಲೂ ಲಭ್ಯವಿದೆ.

    ಮಂಗಳೂರು: ಜುಲೈ 3ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    ಮಂಗಳೂರು: ಬಿಲ್ಲವ ಸಂಘ (ರಿ.) ಉರ್ವ -ಅಶೋಕನಗರ ವತಿಯಿಂದ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ,ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜುಲೈ-3 ಆದಿತ್ಯವಾರದಂದು ಉರ್ವ ಬಿಲ್ಲವ ಸಂಘದ ನಾರಾಯಣ...

    ಎ. 27: ಕರ್ನಾಟಕ ಲಾಕ್‌ಡೌನ್

    ಬೆಂಗಳೂರು: ರಾಜ್ಯದಲ್ಲಿ ಕರೋನ ಪರಿಸ್ಥಿತಿ ನಿಯಂತ್ರಿಸುವ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸಲಾಗಿದ್ದು, ಎಪ್ರಿಲ್ 27ರ ಸಂಜೆಯಿಂದ 15 ದಿನಗಳ ಕಾಲ ‘ಕರ್ನಾಟಕ ಲಾಕ್‌ಡೌನ್’ ಮಾಡಲಾಗುವುದರ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

    ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕರೋನ ಕೇಸ್‌ಗಳು ಹೆಚ್ಚಾಗುತ್ತಿದ್ದು, ಹಲವು ಮಂದಿ ಸರಿಯಾದ ಸಮಯಕ್ಕೆ ಸರಿಯಾದ ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಈ ನಡುವೆ ರಾಜ್ಯದಲ್ಲಿ ಈಗಾಗಲೇ ನೈಟ್ ಕರ್ಫ್ಯೂ ಹಾಗೂ ವಾರಂತ್ಯದ ಕರ್ಫ್ಯೂ ಅನ್ನು ಕೂಡ ಜಾರಿ ಮಾಡಿದ್ದು, ಇದು ಹೇಳಿಕೊಳ್ಳುವ ಮಟ್ಟದಲ್ಲಿ ಯಶಸ್ವಿಯಾಗಿಲ್ಲ ಎನ್ನಲಾಗಿದೆ.

    ಈ 15 ದಿನಗಳ ಅವಧಿಯಲ್ಲಿ ಬಸ್ ಸಂಚಾರ ಇರೋದಿಲ್ಲ ಎಂದು ತಿಳಿಸಿದ ಮುಖ್ಯಮಂತ್ರಿಗಳು, ಈ ಹದಿನೈದು ದಿನಗಳಲ್ಲಿ ಪರಿಸ್ಥಿತಿ ಹತೋಟಿಗೆ ಬಾರದಿದ್ದರೆ ಲಾಕ್‌ಡೌನ್ ಮುಂದುವರಿಸುವ ಸೂಚನೆಯನ್ನೂ ಈ ಸಂದರ್ಭದಲ್ಲಿ ನೀಡಿದರು.

    ಅಂದ ಹಾಗೇ ಕಳೆದ ಕೆಲವು ದಿನಗಳಿಂದ ಕರ್ನಾಟಕವು ಕರೋನವೈರಸ್ ಪ್ರಕರಣಗಳಲ್ಲಿ ಆತಂಕಕಾರಿಯಾದ ಹೆಚ್ಚಳವನ್ನು ವರದಿ ಮಾಡುತ್ತಿದೆ. ಭಾನುವಾರ, ರಾಜ್ಯವು ಸುಮಾರು 35,000 ಪ್ರಕರಣಗಳು ಮತ್ತು 143 ಸಾವುನೋವುಗಳನ್ನು ವರದಿ ಮಾಡಿದೆ. ಇದಲ್ಲದೇ ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ 3,52,991 ಹೊಸ ಕರೋನ ಪ್ರಕರಣಗಳು, ಧೃಡಪಟ್ಟಿದ್ದು, ಇದೇ ವೇಳೆಯಲ್ಲಿ ೨,೮೧೨ ಮಂದಿ ಮೃತಪಟ್ಟಿದ್ದು, ಮತ್ತು ಕರೋನ ಸೊಂಕಿನಿಂದ 2,19,272ಮಂದಿ ಗುಣಮುಖರಾಗಿದ್ದಾರೆ.
    ೧೮ ವರ್ಷ ಮೇಲ್ಪಟ್ಟವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಈ ಸಂದರ್ಭದಲ್ಲಿ ಮಾಹಿತಿ ನೀಡಿದರು.


    ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ: 1,73,13,163
    ಒಟ್ಟು ಗುಣಮುಖರಾದವರ ಸಂಖ್ಯೆ : 1,42,04,382
    ಒಟ್ಟು ಸಾವಿನ ಸಂಖ್ಯೆ: 1,95,123
    ಒಟ್ಟು ಸಕ್ರೀಯ ಪ್ರಕರಣಗಳ ಸಂಖ್ಯೆ : 28,13,658
    ಒಟ್ಟು ವ್ಯಾಕ್ಸಿನೇಷನ್ ತೆಗೆದುಕೊಂಡರವರ ಸಂಖ್ಯೆ : 14,19,11,223

    Latest Posts

    ಕುಂದಾಪುರ: ಪುರಾತನ ಕಾಲದ ಆನೆ ನೀರು ಕುಡಿಯುವ ಕೊಪ್ಪರಿಗೆ ಪತ್ತೆ

    ಕುಂದಾಪುರ: ಪುರಾತನ ಕಾಲದಲ್ಲಿ ಬಳಕೆಯಲ್ಲಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ, ಆನೆ ಕಟ್ಟುವ ಕಲ್ಲಿನ ಕಂಬವೊಂದು ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ನಿನ್ನೆ ಪತ್ತೆಯಾಗಿದೆ. ಶತವಸಂತಗಳಿಗೂ ಹಿಂದಿನ ಕಾಲದ ರಾಜರ, ಆನೆ...

    BIG NEWS: ಹಳ್ಳದಲ್ಲಿ ತೇಲಿ ಬಂದ 7 ನವಜಾತ ಶಿಶುಗಳ ಶವ; ಕಂಗಾಲಾದ ಗ್ರಾಮಸ್ಥರು

    ಬೆಳಗಾವಿ: ಹಳ್ಳದಲ್ಲಿ ತೇಲಿ ಬಂದ ಬೃಹತ್ ಡಬ್ಬಿಯಲ್ಲಿ 7 ನವಜಾತ ಶಿಶುಗಳ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂ ಕಿನಲ್ಲಿ ಬೆಳಕಿಗೆ ಬಂದಿದೆ. ಆಗತಾನೇ...

    ರಕ್ತ ಪರೀಕ್ಷೆಯ ಮೂಲಕ ʻಸ್ತನ ಕ್ಯಾನ್ಸರ್‌ʼ ಪತ್ತೆ: ಭಾರತದಲ್ಲೂ ಈ ತಂತ್ರಜ್ಞಾನ ಲಭ್ಯ

    ದೆಹಲಿ: ರಕ್ತ ಪರೀಕ್ಷೆ ಮೂಲಕ ಸ್ತನ ಕ್ಯಾನ್ಸರ್ ಅನ್ನು ಅದರ ಆರಂಭಿಕ ಹಂತದಲ್ಲೇ ಪತ್ತೆ ಮಾಡಬಹುದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ತಂತ್ರಜ್ಞಾನ ಈಗ ಭಾರತದಲ್ಲೂ ಲಭ್ಯವಿದೆ.

    ಮಂಗಳೂರು: ಜುಲೈ 3ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    ಮಂಗಳೂರು: ಬಿಲ್ಲವ ಸಂಘ (ರಿ.) ಉರ್ವ -ಅಶೋಕನಗರ ವತಿಯಿಂದ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ,ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜುಲೈ-3 ಆದಿತ್ಯವಾರದಂದು ಉರ್ವ ಬಿಲ್ಲವ ಸಂಘದ ನಾರಾಯಣ...

    Don't Miss

    `ಹಿಜಾಬ್’ ವಿವಾದ : ಕಾಲೇಜಿನಿಂದ ವರ್ಗಾವಣೆ ಪ್ರಮಾಣಪತ್ರ ಕೋರಿದ ಐವರು ವಿದ್ಯಾರ್ಥಿನಿಯರು!

    ಮಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಶುರುವಾಗಿದ್ದು, ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಮತ್ತೆ ಐವರು ವಿದ್ಯಾರ್ಥಿನಿಯರು ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಹಂಪನಕಟ್ಟೆ...

    ಕಾರ್ಕಳ: ಜೀಪ್ ಪಲ್ಟಿ- ಯುವತಿ ಮೃತ್ಯು, ಮೂವರಿಗೆ ಗಂಭೀರ ಗಾಯ

    ಕಾರ್ಕಳ : ಬೆಳ್ಮಣ್‌ನ ಮುಂಡ್ಕೂರು ಸಮೀಪದ ಸಂಕಲಕರಿಯ ಎಂಬಲ್ಲಿ ಜೀಪು ಪಲ್ಟಿಯಾದ ಪರಿಣಾಮ ಯುವತಿಯೊಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತರನ್ನು...

    ಕರ್ನಾಟಕಕ್ಕೆ ಹೋಗುತ್ತಿದ್ದೇನೆ; ಕನ್ನಡದಲ್ಲಿಯೇ ಟ್ವೀಟ್ ಮಾಡಿ ತಿಳಿಸಿದ ಪ್ರಧಾನಿ ಮೋದಿ

    ನವದೆಹಲಿ: ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿ, ಕಾರ್ಯಕ್ರಮಗಳ ವಿವರವನ್ನು ತಿಳಿಸಿದ್ದಾರೆ. ಮೊದಲು ಬೆಂಗಳೂರಿನ ಮಿದುಳು...

    ಮಂಗಳೂರು – ಮುಂಬಯಿ: ಇಂಡಿಗೋ ವಿಮಾನಯಾನ ಆರಂಭ

    ಮಂಗಳೂರು: ಮಂಗಳೂರು – ಮುಂಬಯಿ ನಡುವೆ ಇಂಡಿಗೋ ವಿಮಾನದ ದೈನಂದಿನ ಸಂಚಾರ ರವಿವಾರ ಆರಂಭಗೊಂಡಿದೆ. ಇಂಡಿಗೋದ ಏರ್‌ಬಸ್‌ ಎ320 ವಿಮಾನ ಪ್ರತಿದಿನ ಬೆಳಗ್ಗೆ 8.50ಕ್ಕೆ ಮುಂಬಯಿಯಿಂದ ಹೊರಟು...

    ಉಡುಪಿ: ಕಡಿಯಾಳಿ ದೇವಸ್ಥಾನದ ತಿರುಗುವ ಮುಚ್ಚಿಗೆಗೆ ಅಮಿತಾಬ್ ಬಚ್ಚನ್ ಮೆಚ್ಚುಗೆ

    ಉಡುಪಿ: ಕಡಿಯಾಳಿ ದೇವಸ್ಥಾನದ ತಿರುಗುವ ಮುಚ್ಚಿಗೆಗೆ ಅಮಿತಾಬ್ ಬಚ್ಚನ್ ಮೆಚ್ಚುಗೆಉಡುಪಿ: ದೇಶಾದ್ಯಂತ ಮೆಚ್ಚುಗೆ ಗಳಿಸಿದ ಕಡಿಯಾಳಿ ದೇವಳದ ತಿರುಗುವ ಮುಚ್ಚಿಗೆ ಮತ್ತು ತಾಯಿ ಮಹಿಷಮರ್ದಿನಿಯ ಚಿತ್ರವನ್ನು ಬಿಗ್ ಬಿ ಖ್ಯಾತಿಯ...