Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    2 July 2025

    ಮಂಗಳೂರು : ಸಹಕಾರಿ ಬ್ಯಾಂಕ್‌ನಲ್ಲಿ ಗೋಲ್ಡ್’ ಗೋಲ್‌ಮಾಲ್| ಗ್ರಾಹಕರು ಅಡವಿಟ್ಟ ಚಿನ್ನಕ್ಕೆ ಕನ್ನ ಹಾಕಿದ ಬ್ಯಾಂಕ್ ಕ್ಯಾಷಿಯರ್

    2 July 2025

    ತುಳುರಂಗಭೂಮಿಯ ಹೆಸರಾಂತ ನಾಟಕ ಸಂಸ್ಥೆ ಚಾಪರ್ಕ ತಂಡದ 60ನೇ ನಾಟಕ “ಎನ್ನನೇ ಕಥೆ” ಮುಹೂರ್ತ

    2 July 2025
    Facebook WhatsApp Telegram
    Trending
    • ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು
    • ಮಂಗಳೂರು : ಸಹಕಾರಿ ಬ್ಯಾಂಕ್‌ನಲ್ಲಿ ಗೋಲ್ಡ್’ ಗೋಲ್‌ಮಾಲ್| ಗ್ರಾಹಕರು ಅಡವಿಟ್ಟ ಚಿನ್ನಕ್ಕೆ ಕನ್ನ ಹಾಕಿದ ಬ್ಯಾಂಕ್ ಕ್ಯಾಷಿಯರ್
    • ತುಳುರಂಗಭೂಮಿಯ ಹೆಸರಾಂತ ನಾಟಕ ಸಂಸ್ಥೆ ಚಾಪರ್ಕ ತಂಡದ 60ನೇ ನಾಟಕ “ಎನ್ನನೇ ಕಥೆ” ಮುಹೂರ್ತ
    • ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹ್ವಾನ..!
    • ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ , ವೈದ್ಯ ಸಂಘ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ
    • ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
    • ಬಲೆ ತುಳು ಓದುಗ : (ಜೂನ್ 30) ; ಅಕಾಡೆಮಿಗೆ ಅಲೋಶಿಯಸ್ ವಿದ್ಯಾರ್ಥಿಗಳ ಭೇಟಿ
    • ಮದುವೆಯಾಗುವುದಾಗಿ‌ ನಂಬಿಸಿ ಯುವಕನಿಂದ ದ್ರೋಹ : ಸಂತ್ರಸ್ತ ಯುವತಿಯಿಂದ ಮಗುವಿಗೆ ಜನ್ಮ…!
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Friday, July 4
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಇಡೀ ರಾತ್ರಿ ಯಕ್ಷಗಾನಕ್ಕೆ ಮುಂದಾದ ಕಟೀಲು ಮೇಳಕ್ಕೆ ದಕ್ಷಿಣ ಕನ್ನಡ ಡಿ.ಸಿ ಯಿಂದ ಕಟ್ಟುನಿಟ್ಟಿನ ಸೂಚನೆ

    ಇಡೀ ರಾತ್ರಿ ಯಕ್ಷಗಾನಕ್ಕೆ ಮುಂದಾದ ಕಟೀಲು ಮೇಳಕ್ಕೆ ದಕ್ಷಿಣ ಕನ್ನಡ ಡಿ.ಸಿ ಯಿಂದ ಕಟ್ಟುನಿಟ್ಟಿನ ಸೂಚನೆ

    Tulunada SuryaBy Tulunada Surya12 January 2024Updated:11 November 2024 ತಂತ್ರಜ್ಞಾನ No Comments1 Min Read
    Share
    Facebook WhatsApp
    Share on:

    ಮಂಗಳೂರು : ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳಗಳ ಬಯಲಾಟದ ಸಂದರ್ಭದಲ್ಲಿ ಶಬ್ದಮಾಲಿನ್ಯ ನಿಯಮಾವಳಿ, ರಾಜ್ಯ ಹೈಕೋರ್ಟ್‌ ಆದೇಶದ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಎಲ್ಲಾ ನಿಯಮಗಳ ಅನುಸರಣೆಯು ದೇವಸ್ಥಾನ ಆಡಳಿತ ಮಂಡಳಿಯ ಸಂಪೂರ್ಣ ಜವಾಬ್ದಾರಿಯಾಗಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

    ಈ ಹಿಂದೆ ಜಿಲ್ಲಾಧಿಕಾರಿಯವರ 15-11-2022ರ ಆದೇಶದಲ್ಲಿ ಯಕ್ಷಗಾನವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ 10 ಗಂಟೆಯಿಂದ ರಾತ್ರಿ 12.30ರವರೆಗೆ ವಿಸ್ತರಿಸಲಾಗಿತ್ತು. ಆದರೆ ಈ ಅದೇಶವನ್ನು ಪ್ರಶ್ನಿಸಿ ಕೃಷ್ಣಕುಮಾರ್‌ ಎಂಬವರು ಹೈಕೋರ್ಟ್‌ ಮೊರೆಹೋಗಿದ್ದರು. ಆ ಕುರಿತ ಹೈಕೋರ್ಟ್‌ ನ 28-11-2023 ಆದೇಶದಲ್ಲಿ ಯಕ್ಷಗಾನ ಮೇಳದ ಪ್ರದರ್ಶನ ಅವಧಿ ಬಗ್ಗೆ ಅರ್ಜಿದಾರರು ಸೂಕ್ತ ಪ್ರಸ್ತಾವನೆ ವಹಿಸಿ ಜಿಲ್ಲಾಧಿಕಾರಿ ಅಗತ್ಯ ಕ್ರಮ ವಹಿಸಬೇಕು ಎಂದು ಆದೇಶಿಸಿದ್ದರೂ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ. ಅಲ್ಲದೆ ಕೋವಿಡ್‌ 19ರ ನಿರ್ದಿಷ್ಟ ನಿಬಂಧನೆ ಅಥವಾ ಕೋವಿಡ್‌ 19ರ ಪೂರ್ವ ಪದ್ಧತಿ ಯಾವುದು ಎಂಬುದರ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದೂ ಆದೇಶದಲ್ಲಿ ಪ್ರಸ್ತಾಪಿಸಲಾಗಿದೆ. ಇದೇ ಜನವರಿ 14ರಿಂದ ಇಡೀ ರಾತ್ರಿ ಯಕ್ಷಗಾನ ನಡೆಸಲು ದೇವಸ್ಥಾನ ಆಡಳಿತ ಸಮಿತಿ ಈಗಾಗಲೇ ಮುಂದಾಗಿದ್ದು ಪತ್ರ ಹೊರಡಿಸಿದೆಯಾಗಿದೆ.

    Share on:

    Keep Reading

    ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ , ವೈದ್ಯ ಸಂಘ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ

    ಬಲೆ ತುಳು ಓದುಗ : (ಜೂನ್ 30) ; ಅಕಾಡೆಮಿಗೆ ಅಲೋಶಿಯಸ್ ವಿದ್ಯಾರ್ಥಿಗಳ ಭೇಟಿ

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಐ.ಟಿ. ಸೆಲ್ ಮುಖ್ಯಸ್ಥರಾಗಿ ಸತೀಶ್ ಪೂಜಾರಿ ಕೀಳಂಜೆ ಆಯ್ಕೆ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.