ಕೆಪಿಸಿಸಿ ಸಂಯೋಜಕ ಹುದ್ದೆಯಿಂದ ಕಾವು ಹೇಮಾನಾಥ್ ಶೆಟ್ಟಿ ರವರನ್ನು ವಿಮುಕ್ತಿಗೊಳಿಸಿ ಆದೇಶಿಸಲಾಗಿದೆ.
ಕೊಡಗು ಜಿಲ್ಲಾ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಬರುವ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಂಯೋಜಕರಾಗಿ ಕಾರ್ಯನಿರ್ವಹಿಸಲು ಕಾವು ಹೇಮಾನಾಥ್ ಶೆಟ್ಟಿ ರವರನ್ನು ನೇಮಕ ಮಾಡಲಾಗಿತ್ತು. ಆದರೇ ಇದೀಗ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಈ ಹುದ್ದೆಯಿಂದ ಹೇಮನಾಥ್ ಶೆಟ್ಟಿರನ್ನು ವಿಮುಕ್ತಿಗೊಳಿಸಿ ಆದೇಶಿಸಿದ್ದಾರೆ.
ಕೆಪಿಸಿಸಿ ಸಂಯೋಜಕ ಹುದ್ದೆಯಿಂದ ಕಾವು ಹೇಮನಾಥ್ ಶೆಟ್ಟಿ ರವರನ್ನು ನಿಯುಕ್ತಿಗೊಳಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರು ಖಚಿತ ಪಡಿಸಿದ್ದಾರೆ..