Wednesday, February 21, 2024
spot_img
More

  Latest Posts

  ಉಳ್ಳಾಲ: ಹೆಸರಾಂತ ಯಕ್ಷಗಾನ ಕಲಾವಿದ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆ

  ಉಳ್ಳಾಲ: ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರ್ವರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ನಡೆದಿದೆ.
  ಹೆಸರಾಂತ ಯಕ್ಷಗಾನ ಕಲಾವಿದರಾಗಿದ್ದ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇವರಿಂದು ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ. ಹಿಂದೆ ಬಪ್ಪನಾಡು ಹಾಗೂ ಇತರ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕೀರ್ತನ್, ಕೊರೊನ ಸಂಧರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು. ದಂಪತಿ ಕಲಹ ಹಾಗೂ ಕುಡಿತದ ಚಟ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss