Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    5 July 2025

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    4 July 2025

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    2 July 2025
    Facebook WhatsApp Telegram
    Trending
    • ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-
    • ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!
    • ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು
    • ಮಂಗಳೂರು : ಸಹಕಾರಿ ಬ್ಯಾಂಕ್‌ನಲ್ಲಿ ಗೋಲ್ಡ್’ ಗೋಲ್‌ಮಾಲ್| ಗ್ರಾಹಕರು ಅಡವಿಟ್ಟ ಚಿನ್ನಕ್ಕೆ ಕನ್ನ ಹಾಕಿದ ಬ್ಯಾಂಕ್ ಕ್ಯಾಷಿಯರ್
    • ತುಳುರಂಗಭೂಮಿಯ ಹೆಸರಾಂತ ನಾಟಕ ಸಂಸ್ಥೆ ಚಾಪರ್ಕ ತಂಡದ 60ನೇ ನಾಟಕ “ಎನ್ನನೇ ಕಥೆ” ಮುಹೂರ್ತ
    • ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹ್ವಾನ..!
    • ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ , ವೈದ್ಯ ಸಂಘ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ
    • ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, July 6
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಯಕ್ಷಗಾನ ತಾಳಮದ್ದಳೆಯ ಹಿರಿಯ ಅರ್ಥಧಾರಿ ಬರೆ ಕೇಶವ ಭಟ್ಟ (84) ನಿಧನ

    ಯಕ್ಷಗಾನ ತಾಳಮದ್ದಳೆಯ ಹಿರಿಯ ಅರ್ಥಧಾರಿ ಬರೆ ಕೇಶವ ಭಟ್ಟ (84) ನಿಧನ

    Tulunada SuryaBy Tulunada Surya26 January 2025 ಬ್ರೇಕಿಂಗ್ ನ್ಯೂಸ್ No Comments1 Min Read
    Share
    Facebook WhatsApp
    Share on:

    ಉಡುಪಿ: ಯಕ್ಷಗಾನ ತಾಳಮದ್ದಳೆಯ ಹಿರಿಯ ಅರ್ಥಧಾರಿ ಬರೆ ಕೇಶವ ಭಟ್ಟ (84) ಶನಿವಾರ (25. 1. 25) ನಿಧನ ಹೊಂದಿದರು.

    ವೃತ್ತಿಯಲ್ಲಿ ಅಧ್ಯಾಪಕರಾಗಿದ್ದ ಕೇಶವ ಭಟ್ಟರು ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ, ಕಲಾ ಸಂಯೋಜಕರಾಗಿ, ಕಲಾವಿಮರ್ಶಕರಾಗಿ, ಲೇಖಕರಾಗಿ ಸಾಹಿತ್ಯ ಮತ್ತು ಕಲಾ ಕ್ಷೇತ್ರಕ್ಕೆ ಅಪೂರ್ವ ಕೊಡುಗೆ ನೀಡಿದ್ದರು. ನಿವೃತ್ತಿಯ ಅನಂತರ ವಾಸುದೇವ ಸಾಮಗರ ಸಂಯಮಂ ತಂಡದಲ್ಲಿ ಕೆಲವು ವರ್ಷ ತಿರುಗಾಟ ಮಾಡಿದ್ದರು. ಅಪಾರ ಪುರಾಣ ಜ್ಞಾನ, ಭಾವಪೂರ್ಣ ಅರ್ಥಗಾರಿಕೆಯಿಂದ ಕಲಾಭಿಮಾನಿಗಳ ಗೌರವಕ್ಕೆ ಪಾತ್ರರಾಗಿದ್ದರು.

    ಸಂಸ್ಥೆಯ ತಾಳಮದ್ದಲೆ ಸಪ್ತಾಹದಲ್ಲಿ ಅರ್ಥಧಾರಿಯಾಗಿ, ಅವಲೋಕನಕಾರರಾಗಿ ಸಹಕರಿಸಿದ್ದರು. ಅವರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ.

    ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಸಂತಾಪ:
    ಬರೆ ಕೇಶವ ಭಟ್ಟ ನಿಧನದಿಂದ ಯಕ್ಷಗಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿ ಕುಟುಂಬ ಬಳಗದವರಿಗೆ ನೀಡಲೆಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ.ತಲ್ಲೂರು ಶಿವರಾಮ ಶೆಟ್ಟಿಯವರು ಸಂತಾಪ ವ್ಯಕ್ತ ಪಡಿಸಿದ್ದಾರೆ

    Share on:
    Arthadari Kesava batta Thaluru shivarama Shetty Yakshagana Yakshagana Acedmy ತುಳುನಾಡ ಸೂರ್ಯ

    Keep Reading

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.