Wednesday, August 10, 2022

ಮಂಗಳೂರು:ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿದಲ್ಲಿ ಜೈಲು ಶಿಕ್ಷೆ ಶತಸಿದ್ಧ

ಮಂಗಳೂರು: ರಾಷ್ಟ್ರಧ್ವಜವನ್ನು ಮನೆಗಳು, ಕಟ್ಟಡಗಳ ಮೇಲ್ಗಡೆ ಹಾರಾಟ ಮಾಡಲು ಯಾವುದೇ ತೊಂದರೆಯಿಲ್ಲ. ಆದರೆ ಧ್ವಜಸಂಹಿತೆಯನ್ನು ಪಾಲಿಸದಿದ್ದಲ್ಲಿ ಮಾತ್ರ ಪ್ರಕರಣ ದಾಖಲಿಸಲಾಗುತ್ತದೆ. ಅಲ್ಲದೆ ಜೈಲು ಶಿಕ್ಷೆ ಶತಸಿದ್ಧ ಎಂದು ದ.ಕ.ಜಿ.ಪಂ ಮುಖ್ಯ...
More

    Latest Posts

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ‘ಆಟಿಡೊಂಜಿ ದಿನ’

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆಗಸ್ಟ್-14 ರಂದು ಉಡುಪಿ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ಪ್ರತೀಕ್ಷಾ ರಿಧಮಿಕ್ ವಾಯ್ಸ್ ಆಫ್...

    ಕಾರ್ಕಳ: ಮಹಿಳೆಗೆ ಸಂಬಂಧಿಕರಿಂದ ಕೊಲೆ ಬೆದರಿಕೆ: ದೂರು ದಾಖಲು

    ಕಾರ್ಕಳ: ಕಾರ್ಕಳ ಗಾಂಧಿಮೈದಾನದ ಬಳಿಯ ನಿವಾಸಿ ನಜೀಮಾ ಅವರಿಗೆ ಎರಡು ತಿಂಗಳ ಹಿಂದೆ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಒಡ್ಡಿದ ಕುರಿತು ಮೂರು ಮಂದಿಯ ಮೇಲೆ ಕಾರ್ಕಳ ನಗರ...

    ಕೇರಳದ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ತೇರ್ಗಡೆಯಾದ ತಾಯಿ-ಮಗ!

    ಕೇರಳ: ಕೇರಳದ ಮಲಪ್ಪುರಂನ ಮಹಿಳೆಯೊಬ್ಬರು ತನ್ನ ಮಗ 10 ನೇ ತರಗತಿಯಲ್ಲಿದ್ದಾಗ ಓದಲು ಪ್ರಾರಂಭಿಸಿದ್ದರು. ಆದರೆ, ಇದು ಕೇರಳ PSC ಪರೀಕ್ಷೆಗಳಿಗೆ ತಯಾರಾಗಲು ಅವರನ್ನು ಪ್ರೇರೇಪಿಸಿತು. ಇವರ ಕಲಿಕೆಯು ಇದೀಗ...

    ಮಂಗಳೂರು: ವಿವಿ ಕಾಲೇಜಿನಲ್ಲಿ ‘ಭಾರತ ಮಾತಾ ಪೂಜಾ ದಿನ’ಕ್ಕೆ CFI ವಿರೋಧ: ಜಿಲ್ಲಾಧಿಕಾರಿಗೆ ಮನವಿ

    ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಆ.11 ರಂದು ಆಯೋಜಿಸಿರುವ ‘ಭಾರತ ಮಾತಾ ಪೂಜಾ ದಿನ’ ಕಾರ್ಯಕ್ರಮವನ್ನು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ವಿರೋಧಿಸಿದೆ. ಈ...

    ಗಣಿಗಾರಿಕೆ ಮಾಫಿಯಾಗೆ ಪೊಲೀಸ್​ ಅಧಿಕಾರಿ ಬಲಿ: ಟ್ರಕ್​ ಹರಿಸಿ ಡಿಸಿಪಿಯ ಭೀಕರ ಹತ್ಯೆ

    ಚಂಡಿಗಢ: ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದವರನ್ನು ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿಹಿರಿಯ ಪೊಲೀಸ್​ ಅಧಿಕಾರಿ ಮೇಲೆ ಟ್ರಕ್​ ಹರಿಸಿ ಭೀಕರ ಹತ್ಯೆ ಮಾಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

    ಸುರೇಂದ್ರ ಸಿಂಗ್​​ ಗಣಿ ಮಾಫಿಯಾಗೆ ಬಲಿಯಾದ ಹಿರಿಯ ಪೊಲೀಸ್​ ಅಧಿಕಾರಿ.

    ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದಿದ್ದ ಸುರೇಂದ್ರ ಸಿಂಗ್​ ತನ್ನ ತಂಡದೊಂದಿಗೆ ಇಂದು ಬೆಳಗ್ಗೆ 11.30ಕ್ಕೆ ಸ್ಥಳಕ್ಕೆ ತಲುಪಿದ್ದರು.

    ಪೊಲೀಸ್​ ಸಿಬ್ಬಂದಿಯನ್ನು ಕಂಡ ಕೂಡಲೇ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಇದೇ ವೇಳೆ ದಾರಿಯಲ್ಲಿ ನಿಂತ ಅಧಿಕಾರಿ ಸುರೇಂದ್ರ ಸಿಂಗ್​ ಕಲ್ಲು ತುಂಬಿದ ವಾಹನಗಳನ್ನು ನಿಲ್ಲಿಸುವಂತೆ ಸೂಚಿಸಿದರು. ಆದರೆ ಟ್ರಕ್​ ಚಾಲಕ ಆತನ ಮೇಲೆ ಟ್ರಕ್​ ಹರಿಸಿದ್ದರಿಂದ ಪೊಲೀಸ್​ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ರಸ್ತೆಯಿಂದ ಪಕ್ಕಕ್ಕೆ ಜಿಗಿದು ಪ್ರಾಣ ರಕ್ಷಿಸಿಕೊಂಡಿದ್ದಾರೆ. ಘಟನೆ ಬಳಿಕ ಆರೊಪಿಗಳು ಪರಾರಿಯಾಗಿದ್ದಾರೆ.

    ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಹರಿಯಾಣ ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್ ಆರೋಪಿಗಳನ್ನು ಪತ್ತೆ ಹಚ್ಚಲು ಆದೇಶಿಸಿದ್ದು, ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ ಪೊಲೀಸ್ ಅಧಿಕಾರಿ ಸಾವಿಗೆ ದುಃಖ ವ್ಯಕ್ತಪಡಿಸಿದ್ದಾರೆ.

    ಇದೊಂದು ಆಘಾತಕಾರಿ ಘಟನೆಯಾಗಿದ್ದು, ಗಣಿಗಾರಿಕೆ ಮಾಫಿಯಾವನ್ನು ಬಿಡುವುದಿಲ್ಲ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಯಾರನ್ನೂ ಬಿಡುವುದಿಲ್ಲ ಎಂದು ಗೃಹ ಸಚಿವ ಅನಿಲ್​ ವಿಜ್​ ಹೇಳಿದ್ದಾರೆ.

    2009ರ ಹಿಂದಿನ ಸುಪ್ರೀಂಕೋರ್ಟ್​ ನಿಷೇಧದ ಆದೇಶದ ಹೊರತಾಗಿಯೂ ಅರಾವಳಿ ಪ್ರದೇಶದ ಹಲವಾರು ಸ್ಥಳಗಳಲ್ಲಿ ಗಣಿಗಾರಿಕೆ ಅವ್ಯಾಹತವಾಗಿ ಮುಂದುವರಿದಿದೆ. ಈ ಪ್ರದೇಶದಲ್ಲಿ 16 ಸ್ಥಳಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಇಲ್ಲಿನ ನಾಗರಿಕರ ಗುಂಪೊಂದು ಆರೋಪಿಸಿತ್ತು

    Latest Posts

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ‘ಆಟಿಡೊಂಜಿ ದಿನ’

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆಗಸ್ಟ್-14 ರಂದು ಉಡುಪಿ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ಪ್ರತೀಕ್ಷಾ ರಿಧಮಿಕ್ ವಾಯ್ಸ್ ಆಫ್...

    ಕಾರ್ಕಳ: ಮಹಿಳೆಗೆ ಸಂಬಂಧಿಕರಿಂದ ಕೊಲೆ ಬೆದರಿಕೆ: ದೂರು ದಾಖಲು

    ಕಾರ್ಕಳ: ಕಾರ್ಕಳ ಗಾಂಧಿಮೈದಾನದ ಬಳಿಯ ನಿವಾಸಿ ನಜೀಮಾ ಅವರಿಗೆ ಎರಡು ತಿಂಗಳ ಹಿಂದೆ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಒಡ್ಡಿದ ಕುರಿತು ಮೂರು ಮಂದಿಯ ಮೇಲೆ ಕಾರ್ಕಳ ನಗರ...

    ಕೇರಳದ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ತೇರ್ಗಡೆಯಾದ ತಾಯಿ-ಮಗ!

    ಕೇರಳ: ಕೇರಳದ ಮಲಪ್ಪುರಂನ ಮಹಿಳೆಯೊಬ್ಬರು ತನ್ನ ಮಗ 10 ನೇ ತರಗತಿಯಲ್ಲಿದ್ದಾಗ ಓದಲು ಪ್ರಾರಂಭಿಸಿದ್ದರು. ಆದರೆ, ಇದು ಕೇರಳ PSC ಪರೀಕ್ಷೆಗಳಿಗೆ ತಯಾರಾಗಲು ಅವರನ್ನು ಪ್ರೇರೇಪಿಸಿತು. ಇವರ ಕಲಿಕೆಯು ಇದೀಗ...

    ಮಂಗಳೂರು: ವಿವಿ ಕಾಲೇಜಿನಲ್ಲಿ ‘ಭಾರತ ಮಾತಾ ಪೂಜಾ ದಿನ’ಕ್ಕೆ CFI ವಿರೋಧ: ಜಿಲ್ಲಾಧಿಕಾರಿಗೆ ಮನವಿ

    ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಆ.11 ರಂದು ಆಯೋಜಿಸಿರುವ ‘ಭಾರತ ಮಾತಾ ಪೂಜಾ ದಿನ’ ಕಾರ್ಯಕ್ರಮವನ್ನು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ವಿರೋಧಿಸಿದೆ. ಈ...

    Don't Miss

    ಇಸ್ರೋ ಐತಿಹಾಸಿಕ ಸಾಧನೆ: ವಿದ್ಯಾರ್ಥಿಗಳೇ ತಯಾರಿಸಿದ ‘ಆಜಾದಿ ಸ್ಯಾಟ್’ ಉಪಗ್ರಹ ಇಸ್ರೋದಿಂದ ಉಡಾವಣೆ

    ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಮೊದಲ ಸಣ್ಣ ಉಪಗ್ರಹ ಉಡಾವಣಾ ವಾಹಕ ಮಿಷನ್ (ಎಸ್‌ಎಸ್‌ಎಲ್‌ವಿ) ಅನ್ನು ಪ್ರಾರಂಭಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್...

    ಮಂಗಳೂರು: ಸಮುದ್ರ ಪ್ರಕ್ಷುಬ್ಧ-ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಆಗಸ್ಟ್ 8ರವರೆಗೆ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಆದ್ದರಿಂದ ಮೀನುಗಾರಿಕೆ...

    ಕುಂದಾಪುರ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯ ನಗ-ನಗದು ಕಳವು

    ಕುಂದಾಪುರ: ಮನೆಮಂದಿ ಕುಟುಂಬ ಸಮೇತ ತೀರ್ಥಯಾತ್ರೆಗೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು ಲಕ್ಷಾಂತರ ರೂ. ನಗ ಮತ್ತು ನಗದು ಕಳವುಗೈದ ಘಟನೆ ಕುಂಭಾಶಿ ಗ್ರಾಮದ ವಿನಾಯಕ ನಗರದಲ್ಲಿ...

    ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ : ವಿದೇಶದ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ನೇಮಕಾತಿಗೆ ಇಂದು ಸಂದರ್ಶನ

    ಧಾರವಾಡ : ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಉದಯೋನ್ಮುಖ ಯೋಜನೆಯಾದ ಅಂತರರಾಷ್ಟ್ರೀಯ ವಲಸೆ ಕೇಂದ್ರದ ಮುಖಾಂತರ ದುಬೈನಲ್ಲಿರುವ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯೊಂದಲ್ಲಿ ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ಕರ್ನಾಟಕ ಕೌಶಲ್ಯಾಭಿವೂದ್ಧಿ ನಿಗಮವು...

    ಉಡುಪಿ: ಚಾಕಲೇಟ್ ನುಂಗಿ ಬಾಲಕಿ ಸಾವನ್ನಪ್ಪಿದ ಪ್ರಕರಣ; ಬಾಲಕಿ ಸಾವಿಗೆ ವೈದ್ಯಕೀಯ ವರದಿಯಿಂದ ಸ್ಪಷ್ಟನೆ

    ಉಡುಪಿ: ಬೈಂದೂರಿನಲ್ಲಿ ಚಾಕಲೇಟ್ ನುಂಗಿ ಬಾಲಕಿ ಸಾವನ್ನಪ್ಪಿದ್ದಾಳೆನ್ನಲಾದ ಪ್ರಕರಣದ ವೈದ್ಯಕೀಯ ವರದಿ ಇದೀಗ ಬಂದಿದ್ದು, ಇದರಲ್ಲಿ ಆಕೆಯ ಸಾವಿಗೆ ಚಾಕಲೇಟ್‌ ನುಂಗಿರುವುದು ಕಾರಣವಲ್ಲ, ಬದಲಾಗಿ ಆಕೆ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು...