Monday, November 28, 2022

ಉಡುಪಿ: ಕೆಲಸದ ಮನೆಯ ಚಿನ್ನ ಕದ್ದ ಹೋಮ್ ನರ್ಸ್ ಅಂದರ್

ಹಿರಿಯಡ್ಕ: ವೃದ್ಧ ಮಹಿಳೆಯ ಆರೈಕೆಗೆಂದು ಬಂದ ಹೋಮ್ ನರ್ಸ್ ಕೆಲಸಕ್ಕೆ ಸೇರಿದ ಕೆಲವೇ ದಿನಗಳಲ್ಲಿ ವೃದ್ಧೆಯ ಕುತ್ತಿಗೆಯಲ್ಲಿದ್ದ ಒಂದೂವರೆ ಲಕ್ಷ ರೂ. ಮೌಲ್ಯದ ಚಿನ್ನದ ಸರ ಕದ್ದು ಪರಾರಿಯಾಗಿದ್ದಳು.ಇದೀಗ ಪೊಲೀಸರು...
More

  Latest Posts

  ಮೂಡುಬಿದಿರೆ: ಶ್ರೀ ಕ್ಷೇತ್ರ ಬನ್ನಡ್ಕದಲ್ಲಿ ನೂತನ ಗೋಪುರಕ್ಕೆ ಶಿಲಾನ್ಯಾಸ

  ಮೂಡುಬಿದಿರೆ: ಶ್ರೀ ಆದಿಬ್ರಹ್ಮ ದೇವಸ್ಥಾನ ಶ್ರೀ ಕ್ಷೇತ್ರ ಬನ್ನಡ್ಕ ಪಡುಮಾರ್ನಾಡು ಇಲ್ಲಿ  ನೂತನ ಗೋಪುರದ ಶಿಲಾನ್ಯಾಸ ಮತ್ತು ಮನವಿ ಪತ್ರ ಬಿಡುಗಡೆ ಕಾರ್ಯಕ್ರಮವು ಸೋಮವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು.

  ಮಂಗಳೂರು: ಪತ್ನಿಯ ಕೊಲೆಗೈದ ಪತಿಯ ಬಂಧನ

  ಬಜ್ಪೆ: ಮಹಿಳೆಯೋರ್ವರನ್ನು ದೊಣ್ಣೆಯಿಂದ ಹೊಡೆದು ಕೊಲೆ‌ಮಾಡಿದ ಘಟನೆ ಬಜ್ಪೆ ಪೋಲಿಸ್‌ ಠಾಣಾ ವ್ಯಾಪ್ತಿಯ ತೆಂಕಯೆಕ್ಕಾರು ದುರ್ಗಾನಗರ ಬಳಿ‌ ನಡೆದಿದೆ. ಸರಿತಾ(35)ಕೊಲೆಯಾದ ಮಹಿಳೆ.ಕುಡುಕನಾಗಿದ್ದ ಪತಿ ದುರ್ಗೇಶ್ ಸರಿತಾಗೆ...

  ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣ: ಕರಾವಳಿ ಜನರು ಸದಾ ಜಾಗೃತರಾಗಿರಬೇಕು – ಪೇಜಾವರ ಶ್ರೀ

  ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕರಾವಳಿ ಭಾಗದಲ್ಲಿ ಉಗ್ರ ಕೃತ್ಯಗಳು ಕುಕ್ಕರ್ ಬಾಂಬ್ ಸ್ಫೋಟದ ವೇಳೆ...

  ಉಪ್ಪಿನಂಗಡಿ: ಮಗಳನ್ನು ಮದುವೆ ಮಾಡಿ ಕೊಡಲು ನಿರಾಕರಿಸಿದ ಕಾರಣಕ್ಕೆ ತಂಡದಿಂದ ಹಲ್ಲೆ

  ಉಪ್ಪಿನಂಗಡಿ: ಮಗಳನ್ನು ತನಗೆ ಮದುವೆ ಮಾಡಿ ಕೊಡಲು ನಿರಾಕರಿಸಿದ ಎಂಬ ಕಾರಣಕ್ಕೆ ಆ ವ್ಯಕ್ತಿಯ ಮನೆಗೆ ಯುವಕನೋರ್ವ ತಂಡ ಕಟ್ಟಿಕೊಂಡು ನುಗ್ಗಿ ಮಾರಕಾಯುಧಗಳಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಆರೋಪದಲ್ಲಿ ನಾಲ್ವರನ್ನು...

  ಕೊಲ್ಯ: ಶ್ರೀ ಶಾರದಾ ಮಹೋತ್ಸವ ಸಮಿತಿ (ರಿ.) ಕೊಲ್ಯ ಇದರ ವತಿಯಿಂದ ಆಯುಷ್ಮಾನ್ ಆರೋಗ್ಯ (ಅಭಾ) ಕಾರ್ಡ್ ನೋಂದಣಿ ಕಾರ್ಯಕ್ರಮವು

  ಕೊಲ್ಯ: ಪ್ರಧಾನಿ ನರೇಂದ್ರ ಮೋದಿಜಿ ಯವರ ಕಲ್ಪನೆಯಂತೆ ಶ್ರೀ ಶಾರದಾ ಮಹೋತ್ಸವ ಸಮಿತಿ (ರಿ.) ಕೊಲ್ಯ ಇದರ ವತಿಯಿಂದ ಆಯುಷ್ಮಾನ್ ಆರೋಗ್ಯ (ಅಭಾ) ಕಾರ್ಡ್ ನೋಂದಣಿ ಕಾರ್ಯಕ್ರಮವು ಶ್ರೀ ಶಾರದಾ ಸಭಾ ಸದನ
  ಕೊಲ್ಯ, ಇದರ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ರಾದ ಹಾಗೂ ಕೊಲ್ಯ ಶಾರದಾ ಮಹೋತ್ಸವ ಕಟ್ಟಡ ಸಮಿತಿ ಅಧ್ಯಕ್ಷರಾದ ಸತೀಶ್ ಕುಂಪಲ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಗೈದು
  ಆಯುಷ್ಮಾನ್ (ಅಭಾ) ಕಾರ್ಡಿನ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು.

  ಈ ಸಂದರ್ಭದಲ್ಲಿ ಶ್ರೀ ಶಾರದ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪ್ರಕಾಶ್ ಹೆಚ್ ಕೊಲ್ಯ, ಉಪಾಧ್ಯಕ್ಷರಾದ ಮೋಹನ್ ಶೆಟ್ಟಿ ಕುಂಪಲ, ಶ್ರೀ ಶಾರದ ಮಹೋತ್ಸವ ಉತ್ಸವ ಸಮಿತಿ ಅಧ್ಯಕ್ಷರಾದ ಹರೀಶ್ ಉಳ್ಳಾಲಬೈಲ್ ಉಪಸ್ಥಿತರಿದ್ದರು.
  ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಮಾರ್ ಕೆ ಎಸ್ ಕೊಲ್ಯ ಕಾರ್ಯಕ್ರಮ ನಿರೂಪಿಸಿದರು.

  Latest Posts

  ಮೂಡುಬಿದಿರೆ: ಶ್ರೀ ಕ್ಷೇತ್ರ ಬನ್ನಡ್ಕದಲ್ಲಿ ನೂತನ ಗೋಪುರಕ್ಕೆ ಶಿಲಾನ್ಯಾಸ

  ಮೂಡುಬಿದಿರೆ: ಶ್ರೀ ಆದಿಬ್ರಹ್ಮ ದೇವಸ್ಥಾನ ಶ್ರೀ ಕ್ಷೇತ್ರ ಬನ್ನಡ್ಕ ಪಡುಮಾರ್ನಾಡು ಇಲ್ಲಿ  ನೂತನ ಗೋಪುರದ ಶಿಲಾನ್ಯಾಸ ಮತ್ತು ಮನವಿ ಪತ್ರ ಬಿಡುಗಡೆ ಕಾರ್ಯಕ್ರಮವು ಸೋಮವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು.

  ಮಂಗಳೂರು: ಪತ್ನಿಯ ಕೊಲೆಗೈದ ಪತಿಯ ಬಂಧನ

  ಬಜ್ಪೆ: ಮಹಿಳೆಯೋರ್ವರನ್ನು ದೊಣ್ಣೆಯಿಂದ ಹೊಡೆದು ಕೊಲೆ‌ಮಾಡಿದ ಘಟನೆ ಬಜ್ಪೆ ಪೋಲಿಸ್‌ ಠಾಣಾ ವ್ಯಾಪ್ತಿಯ ತೆಂಕಯೆಕ್ಕಾರು ದುರ್ಗಾನಗರ ಬಳಿ‌ ನಡೆದಿದೆ. ಸರಿತಾ(35)ಕೊಲೆಯಾದ ಮಹಿಳೆ.ಕುಡುಕನಾಗಿದ್ದ ಪತಿ ದುರ್ಗೇಶ್ ಸರಿತಾಗೆ...

  ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣ: ಕರಾವಳಿ ಜನರು ಸದಾ ಜಾಗೃತರಾಗಿರಬೇಕು – ಪೇಜಾವರ ಶ್ರೀ

  ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕರಾವಳಿ ಭಾಗದಲ್ಲಿ ಉಗ್ರ ಕೃತ್ಯಗಳು ಕುಕ್ಕರ್ ಬಾಂಬ್ ಸ್ಫೋಟದ ವೇಳೆ...

  ಉಪ್ಪಿನಂಗಡಿ: ಮಗಳನ್ನು ಮದುವೆ ಮಾಡಿ ಕೊಡಲು ನಿರಾಕರಿಸಿದ ಕಾರಣಕ್ಕೆ ತಂಡದಿಂದ ಹಲ್ಲೆ

  ಉಪ್ಪಿನಂಗಡಿ: ಮಗಳನ್ನು ತನಗೆ ಮದುವೆ ಮಾಡಿ ಕೊಡಲು ನಿರಾಕರಿಸಿದ ಎಂಬ ಕಾರಣಕ್ಕೆ ಆ ವ್ಯಕ್ತಿಯ ಮನೆಗೆ ಯುವಕನೋರ್ವ ತಂಡ ಕಟ್ಟಿಕೊಂಡು ನುಗ್ಗಿ ಮಾರಕಾಯುಧಗಳಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಆರೋಪದಲ್ಲಿ ನಾಲ್ವರನ್ನು...

  Don't Miss

  ವಿದ್ಯಾಭರಣ್ ಜೊತೆ ನಿಶ್ಚಿತಾರ್ಥ: ಮೊದಲಿಗೇ ಗೊತ್ತಾಗಿದ್ದು ಒಳ್ಳೆಯದಾಯ್ತು..ಒಂದು ವೇಳೆ ಮದುವೆ ಆದ್ಮೇಲೆ ಗೊತ್ತಾದ್ರೆ ಕಷ್ಟ ಆಗ್ತಿತ್ತು: ನಟಿ ವೈಷ್ಣವಿ ಗೌಡ

  ಬೆಂಗಳೂರು: ಮಾಜಿ ಬಿಗ್ ಬಾಸ್ ಸ್ಪರ್ಧಿ, ಕನ್ನಡ ಕಿರುತೆರೆಯ ನಟಿ ವೈಷ್ಣವಿ ಗೌಡ ನಿಶ್ಟಿತಾರ್ಥ ಇದೀಗ ವಿವಾದಕ್ಕೆ ಕಾರಣವಾಗಿದ್ದು, ನಿಶ್ಟಿತಾರ್ಥದ ಪೋಟೋ ವೈರಲ್ ಆದ ಬೆನ್ನಲ್ಲೇ ಇದೀಗ ವೈಷ್ಣವಿ ನಿಶ್ಟಿತಾರ್ಥ...

  ಚಾರ್ಮಾಡಿ : ಆಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿ

  ಚಿಕ್ಕಮಗಳೂರು: ಅಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಚಾರ್ಮಾಡಿ...

  ಡಿ.2 ರಂದು ತುಳುವಿನಲ್ಲಿ ಕಾಂತಾರ ಬಿಡುಗಡೆ

  ಬೆಂಗಳೂರು: ಕೊನೆಗೂ ತುಳು ಭಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಡಿಸೆಂಬರ್ 2 ರಂದು ತುಳು ಬಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಯಾಗಲಿದೆ. ಕಾಂತಾರ ಇದೀಗ ಬಿಡುಗಡೆಯಾದ...

  ಮದುವೆಗೆ ಒಪ್ಪದ ಮಗಳನ್ನೇ ಕತ್ತು ಸೀಳಿ ಕೊಂದ ತಾಯಿ!

  ಕುಟುಂಬದವರು ನೋಡಿದ ಹುಡುಗನನ್ನು ಮದುವೆ ಆಗಲು ಒಪ್ಪಲಿಲ್ಲ ಅಂತ 20 ವರ್ಷದ ಮಗಳನ್ನೇ ತಾಯಿ ಕತ್ತು ಸೀಳಿ ಕೊಲೆ ಮಾಡಿದ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

  ಉಡುಪಿ: ರೋಸ್ ಸಮಾರಂಭದಲ್ಲಿ ಯುವತಿ ಕುಸಿದು ಬಿದ್ದು ಸಾವು

  ಉಡುಪಿ: ಕ್ರಿಶ್ಚಿಯನ್ನರ ಮನೆಯಲ್ಲಿ ನಡೆಯುವ ರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿಯೊಬ್ವರು ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಮೃತ ಯುವತಿಯನ್ನು ಹಾವಂಜೆ...