Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಭಾರತ ದಾಳಿಗೆ ಪಾಕಿಸ್ತಾನ ತತ್ತರ

    8 May 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    8 May 2025

    ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ

    8 May 2025
    Facebook WhatsApp Telegram
    Trending
    • ಭಾರತ ದಾಳಿಗೆ ಪಾಕಿಸ್ತಾನ ತತ್ತರ
    • ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ
    • ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ
    • Kannada Sangha Bahrain has elected a new Executive Committee
    • ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ
    • ಸಿಂಧೂರ ಆಪರೇಷನ್ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ.
    • ಉಲಾಯಿ ಪಿದಾಯಿ ಜುಗಾರಿ ಆಟ : ಐದು ಮಂದಿ ಉಲಾಯಿ…!!
    • ಯಕ್ಷಗಾನ ಮತ್ತು ಸಾಮಾಜಿಕ ಧುರೀಣ ಪಣಿಯೂರು ಕರುಣಾಕರ ಶೆಟ್ಟರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Friday, May 9
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಮಂಗಳೂರು : ಕೋಟೆಕಾರು ಸಹಕಾರಿ ಸಂಘ ದರೋಡೆ ಪ್ರಕರಣ : ಸ್ಥಳ ಮಹಜರು ವೇಳೆ ತಪ್ಪಿಸಲೆತ್ನಿಸಿದ ಮತ್ತೋರ್ವ ಆರೋಪಿಗೆ ಗುಂಡೇಟು, ಆಸ್ಪತ್ರೆಗೆ ದಾಖಲು..!

    ಮಂಗಳೂರು : ಕೋಟೆಕಾರು ಸಹಕಾರಿ ಸಂಘ ದರೋಡೆ ಪ್ರಕರಣ : ಸ್ಥಳ ಮಹಜರು ವೇಳೆ ತಪ್ಪಿಸಲೆತ್ನಿಸಿದ ಮತ್ತೋರ್ವ ಆರೋಪಿಗೆ ಗುಂಡೇಟು, ಆಸ್ಪತ್ರೆಗೆ ದಾಖಲು..!

    Tulunada SuryaBy Tulunada Surya1 February 2025Updated:1 February 2025 ಅಪರಾಧ No Comments1 Min Read
    Share
    Facebook WhatsApp
    Share on:

    ಮಂಗಳೂರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಜ.17 ರಂದು ನಡೆದ ದರೋಡೆ ಪ್ರಕರಣದ ನಾಲ್ವರು ಆರೋಪಿಗಳನ್ನು ತಮಿಳುನಾಡು ಸಮೀಪದ ಪದ್ಮನೇರಿ ಗ್ರಾಮದಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು ಆದರೆ ಸಿಸಿಬಿ ಪೊಲೀಸರು ಹಾಗೂ ಉಳ್ಳಾಲ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಸ್ಥಳ ಮಹಜರಿಗೆ ತಲಪಾಡಿಯ ಅಲಂಕಾರು ಗುಡ್ಡದ ಬಳಿ ಕರೆದುಕೊಂಡು ಹೋಗಿದ್ದರು. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಯತ್ನ ಹಿನ್ನೆಲೆ ಆರೋಪಿ ಕಣ್ಣನ್​ಮಣಿ ಕಾಲಿಗೆ ಫೈರಿಂಗ್​ ಮಾಡಲಾಗಿತ್ತು ಆದರೆ ಇದೀಗ ಮತ್ತೋರ್ವ ಆರೋಪಿ ಮಹಜರ್ ಸಂದರ್ಭದಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮುರುಗನ್ ಮೇಲೆ ಪೊಲೀಸರು ಗುಂಡು ಹಾರಿಸಲಾಗಿದೆ.

    ಮಂಗಳೂರು ಹೊರವಲಯದ ಉಳ್ಳಾಲದ ಅಜ್ಜಿನಡ್ಕ ಎಂಬಲ್ಲಿ ಘಟನೆ ನಡೆದಿದ್ದು, ಸದ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು ಆರೋಪಿ ದರೋಡೆಗೆ ಬಳಸಿದ್ದ ಪಿಸ್ತೂಲ್​ ಅನ್ನು ಬಚ್ಚಿಟ್ಟಿದ್ದ. ಅದನ್ನು ರಿಕವರಿ ಮಾಡಲು ಆತನನ್ನು ಸ್ಥಳಕ್ಕೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಪೊಲೀಸ್ ಕಾನ್‌ಸ್ಟೆಬಲ್ ಮರ್ಮಾಂಗಕ್ಕೆ ಒದ್ದು ತಪ್ಪಿಸಿಕೊಳ್ಳುವುದಕ್ಕೆ ಪ್ರಯತ್ನ ಮಾಡಿದ್ದಾನೆ. ಪಿಸಿ ಮಂಜುನಾಥ್​ಗೆ ಗಾಯವಾಗಿದೆ. ಆರೋಪಿ ಮುರುಗನ್ ಡಿ ದೇವರ್ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಂತೆ ಉಳ್ಳಾಲ ಇನ್ಸ್​ಪೆಕ್ಟರ್ ಬಾಲಕೃಷ್ಣ ಆತನ ಕಾಲಿಗೆ ಶೂಟ್ ಮಾಡಿದ್ದಾರೆ.ಒಟ್ಟಿನಲ್ಲಿ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ ಸಿನಿಮೀಯ ರೀತಿಯಲ್ಲಿ ದಿನಕ್ಕೊಂದು ಕಠಿಣ ಕ್ರಮ ಕೈಗೊಂಡು ಕೈದಿಗೆ ಬಿಸಿಮುಟ್ಟಿಸುತ್ತಿದ್ದಾರೆ.

    Share on:
    Encounter Kotekar vyasayas hakari bank shoutout Tulunada surya Ullal

    Keep Reading

    ಭಾರತ ದಾಳಿಗೆ ಪಾಕಿಸ್ತಾನ ತತ್ತರ

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.