Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    5 July 2025

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    4 July 2025

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    2 July 2025
    Facebook WhatsApp Telegram
    Trending
    • ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-
    • ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!
    • ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು
    • ಮಂಗಳೂರು : ಸಹಕಾರಿ ಬ್ಯಾಂಕ್‌ನಲ್ಲಿ ಗೋಲ್ಡ್’ ಗೋಲ್‌ಮಾಲ್| ಗ್ರಾಹಕರು ಅಡವಿಟ್ಟ ಚಿನ್ನಕ್ಕೆ ಕನ್ನ ಹಾಕಿದ ಬ್ಯಾಂಕ್ ಕ್ಯಾಷಿಯರ್
    • ತುಳುರಂಗಭೂಮಿಯ ಹೆಸರಾಂತ ನಾಟಕ ಸಂಸ್ಥೆ ಚಾಪರ್ಕ ತಂಡದ 60ನೇ ನಾಟಕ “ಎನ್ನನೇ ಕಥೆ” ಮುಹೂರ್ತ
    • ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹ್ವಾನ..!
    • ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ , ವೈದ್ಯ ಸಂಘ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ
    • ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, July 6
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಮಂಗಳೂರು : ಲಂಚ ಸ್ವೀಕರಿಸಿದ ಪಿಡಿಒಗೆ 3 ವರ್ಷ ಜೈಲು ಶಿಕ್ಷೆ..!!

    ಮಂಗಳೂರು : ಲಂಚ ಸ್ವೀಕರಿಸಿದ ಪಿಡಿಒಗೆ 3 ವರ್ಷ ಜೈಲು ಶಿಕ್ಷೆ..!!

    Tulunada SuryaBy Tulunada Surya14 December 2024Updated:14 December 2024 ಇತರೆ No Comments1 Min Read
    Share
    Facebook WhatsApp
    Share on:

    ಮಂಗಳೂರು : ಗ್ರಾಮಸ್ಥರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದಾಗಲೇ ಮಂಗಳೂರು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸರಿಗೆ ಸಿಕ್ಕಿ ಬಿದ್ದ ಕಡಬ ತಾಲೂಕಿನ ಐತೂರು ಗ್ರಾಮ ಪಂಚಾಯತ್‌ ಪಿಡಿಒ ಪ್ರೇಮ್‌ ಸಿಂಗ್‌ ಅವರಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 3 ವರ್ಷಗಳ ಸಾದಾ ಸಜೆ ಹಾಗೂ 50,000 ರೂ. ದಂಡ ವಿಧಿಸಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ಡಿವೈಎಸ್‌ಪಿಯಾಗಿದ್ದ ಮಂಜುನಾಥ ಬಿ. ಕವರಿ ಅವರ ಮಾರ್ಗದರ್ಶನದಲ್ಲಿ ಪೊಲೀಸ್‌ ನಿರೀಕ್ಷಕರಾದ ಮೋಹನ್‌ ಕೊಟ್ಟಾರಿ ಮತ್ತು ಯೋಗೀಶ್‌ ತನಿಖಾಧಿಕಾರಿಗಳಾಗಿದ್ದರು. ಪೊಲೀಸ್‌ ನಿರೀಕ್ಷಕ ಶ್ಯಾಮ ಸುಂದರ್‌ ಎಚ್‌.ಎಂ. ಅವರು ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

    ರವೀಂದ್ರ ಮುನ್ನಿಪಾಡಿ ಅವರು ಸರಕಾರದ ಪರವಾಗಿ ವಾದ ಮಂಡಿಸಿದ್ದರು.

    Share on:
    ತುಳುನಾಡ ರಕ್ಷಣಾ ವೇದಿಕೆ ತುಳುನಾಡ ಸೂರ್ಯ

    Keep Reading

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.