Sunday, September 8, 2024
spot_img
More

    Latest Posts

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಸಂಜೆ 5ರ ತನಕ ಅಂಗಡಿ ತೆರೆಯಲು ಅವಕಾಶ

    ಹೀಗಾಗಿ. ಜೂನ್‌ 19 ರಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶದ ಅನ್ವಯ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಲಾಕ್‌ಡೌನ್ ಸಡಿಲಿಕೆಯನ್ನು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮಾಡಲಾಗಿದೆ. ಈ ಅವಧಿಯಲ್ಲಿ ಎಲ್ಲ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

    ರಾಜ್ಯ ಸರ್ಕಾರದ ಆದೇಶವನ್ನು ಯಥಾವತ್ತಾಗಿ ಪಾಲಿಸಲಾಗುವುದು. ಈ ಆದೇಶವು ಶುಕ್ರವಾರ (ಜು.2)ದಿಂದ ಜಾರಿಗೆ ಬರಲಿದ್ದು, ಜು.5 ರ ಬೆಳಿಗ್ಗೆ 5 ಗಂಟೆಯವರೆಗೆ ಚಾಲ್ತಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

    ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದ್ದು, ಅಂದು ದಿನಸಿ ಅಂಗಡಿಗಳು, ಮಾಂಸ, ಮೀನು, ತರಕಾರಿ ಅಂಗಡಿಗಳು ಮಧ್ಯಾಹ್ನ 2ರವರೆಗೆ ತೆರೆಯಲು ಅನುಮತಿ ಎಂದು ಅವರು ಹೇಳಿದ್ದಾರೆ.

    ಮಂಗಳೂರು: ದಕ್ಷಿಣ ಕನ್ನಡ ಕೋವಿಡ್ ಪಾಸಿಟಿವಿ ದರ ಇಳಿಕೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಕೆಟಗರಿ 1 ರ ಅಡಿಗೆ ಸೇರಿಸಲಾಗಿದೆ.

    ಹೀಗಾಗಿ. ಜೂನ್‌ 19 ರಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶದ ಅನ್ವಯ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಲಾಕ್‌ಡೌನ್ ಸಡಿಲಿಕೆಯನ್ನು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮಾಡಲಾಗಿದೆ. ಈ ಅವಧಿಯಲ್ಲಿ ಎಲ್ಲ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

    ರಾಜ್ಯ ಸರ್ಕಾರದ ಆದೇಶವನ್ನು ಯಥಾವತ್ತಾಗಿ ಪಾಲಿಸಲಾಗುವುದು. ಈ ಆದೇಶವು ಶುಕ್ರವಾರ (ಜು.2)ದಿಂದ ಜಾರಿಗೆ ಬರಲಿದ್ದು, ಜು.5 ರ ಬೆಳಿಗ್ಗೆ 5 ಗಂಟೆಯವರೆಗೆ ಚಾಲ್ತಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

    ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದ್ದು, ಅಂದು ದಿನಸಿ ಅಂಗಡಿಗಳು, ಮಾಂಸ, ಮೀನು, ತರಕಾರಿ ಅಂಗಡಿಗಳು ಮಧ್ಯಾಹ್ನ 2ರವರೆಗೆ ತೆರೆಯಲು ಅನುಮತಿ ಎಂದು ಅವರು ಹೇಳಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss