Saturday, July 27, 2024
spot_img
More

    Latest Posts

    ಮಂಗಳೂರು: ಟೆಲಿಗ್ರಾಂ ಮೂಲಕ ಲಿಂಕ್ ಕಳುಹಿಸಿ 2.59 ಲ.ರೂ ವಂಚನೆ

    ಮಂಗಳೂರು: ಟೆಲಿಗ್ರಾಂ ಮೂಲಕ ಲಿಂಕ್ ಕಳುಹಿಸಿ, ಕಮಿಷನ್ ನೀಡುವುದಾಗಿ ನಂಬಿಸಿ ವಂಚಿಸಿರುವ ಘಟನೆ ನಡೆದಿದೆ.

    ಜೂ.7 ರಂದು ದೂರುದಾರರಿಗೆ ಅಪರಿಚಿತ ವ್ಯಕ್ತಿ ವಾಟ್ಸಪ್ ನಲ್ಲಿ ಸಂದೇಶ ಮತ್ತು ಟೆಲಿಗ್ರಾಂ ಮೂಲಕ ಲಿಂಕ್ ಕಳುಹಿಸಿದ್ದು ಈ ಮೂಲಕ ಟಾಸ್ಕ್ ಪೂರೈಸಿದರೆ ಕಮಿಷನ್ ನೀಡುವುದಾಗಿ ಹೇಳಿದ. ಇದನ್ನು ನಂಬಿದ ದೂರುದಾರರು ಹಂತಹಂತವಾಗಿ ಒಟ್ಟು 2.59 ಲ.ರೂ ಗಳನ್ನು ವರ್ಗಾಯಿಸಿದ್ದಾರೆ. ಆದರೆ ಅವರಿಗೆ ಹಣ ನೀಡದೆ ವಂಚಿಸಲಾಗಿದೆ.

    ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss