Friday, April 26, 2024
spot_img
More

    Latest Posts

    ಮಂಗಳೂರು: ಇಂದಿನಿಂದ ಚಿಣ್ಣರ ಎಲ್ಕೆಜಿ-ಯುಕೆಜಿ, ಅಂಗನವಾಡಿ ಪ್ರಾರಂಭ..!

    ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನ. 8 ರ ಇಂದಿನಿಂದ ಪೂರ್ವ ಪ್ರಾಥಮಿಕ ತರಗತಿಗಳು ಹಾಗೂ ಅಂಗನವಾಡಿಗಳು ಆರಂಭಗೊಳ್ಳಲಿದೆ.

    ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ ತೆರೆಯಬಹುದಾಗಿದೆ. ಮುಂದಿನ ಸೂಚನೆಯವರೆಗೆ ಪೌಷ್ಟಿಕ ಆಹಾರಗಳನ್ನು ಮನೆಗೆ ನೀಡಲಾಗುವುದು.

    ಇನ್ನು ಎಲ್ ಕೆಜಿ ಹಾಗೂ ಯುಕೆಜಿಯು ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 9.30 ರಿಂದ ಅಪರಾಹ್ನ 3.30 ರವರೆಗೆ ನಡೆಸಲು ಸೂಚನೆ ನೀಡಲಾಗಿದೆ. ಕಳೆದ ಒಂದೂವರೆ ವರ್ಷದಿಂದ ಕೋವಿಡ್ ಕಾರಣದಿಂದ ಭೌತಿಕ ತರಗತಿಗಳು ನಡೆದಿಲ್ಲವಾದ್ದರಿಂದ ಪುಟಾಣಿ ಮಕ್ಕಳು ಮೊದಲ ಬಾರಿ ಶಾಲೆಗೆ ಆಗಮಿಸುತ್ತಿದ್ದಾರೆ.

     

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss