Monday, November 29, 2021

ಮಂಗಳೂರು: ‘ಡಿ. 8ರವರೆಗೆ ಕೊರೊನಾ ಮಾರ್ಗಸೂಚಿ ವಿಸ್ತರಣೆ’

ಕೋವಿಡ್-19 ಕಣ್ಣಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದ ಮಾರ್ಗಸೂಚಿಗಳು ಹಾಗೂ ಈ ಮಾರ್ಗಸೂಚಿಗಳಿಗೆ ಸಂಬಂಧಿಸಿ ಹೊರಡಿಸಿರುವ ಸರ್ಕಾರದ ವಿಸ್ತರಣೆ ಆದೇಶಗಳನ್ನು ಡಿಸೆಂಬರ್ 8ರ ಬೆಳಗ್ಗೆ 6 ಗಂಟೆವರೆಗೆ ಮುಂದುವರಿಸಿ ಆದೇಶ...
More

    Latest Posts

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಅಗ್ನಿ ಅವಗಢ; ಅಗ್ನಿಶಾಮಕ ದಳ ಆಗಮನ

    ಬೆಂಗಳೂರು: ನಗರದ ಕೆ.ಆರ್.‌ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್‌ ಗೋಡೌನ್‌ನಿಂದ ದಟ್ಟ ಹೊಗೆ ಹರಡಿದೆ. ಕೆ.ಆರ್‌. ಮಾರುಕಟ್ಟೆಯ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ....

    ಪುತ್ತೂರು: ಲಾಡ್ಜ್ ಗೆ ದಾಳಿ ನಡೆಸಿದ ಪ್ರಕರಣ; ಇಬ್ಬರು ಹಿಂದೂ ಸಂಘಟನೆಯ ಕಾರ್ಯಕರ್ತರ ಬಂಧನ!

    ಪುತ್ತೂರು: ಅನ್ಯಕೋಮಿನ ಪುರುಷರೊಂದಿಗೆ ಮಹಿಳೆಯೊಬ್ಬರು ಲಾಡ್ಜ್ ನಲ್ಲಿ ತಂಗಿದ್ದ ಮಾಹಿತಿ ಪಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಲಾಡ್ಜ್ ಗೆ ದಾಳಿ ನಡೆಸಿ ಮಹಿಳೆ ಹಾಗೂ ಆಕೆಯ ಜೊತೆಗಿದ್ದವರ ಮೇಲೆ ದೌರ್ಜನ್ಯ ಎಸಗಿದ ದೂರು ದಾಖಲಾಗಿದೆ. ಪುತ್ತೂರಿ(Puttur)ನ ಬೈಪಾಸ್ ರಸ್ತೆಯಲ್ಲಿರುವ ಆಸ್ಮಿ ಲಾಡ್ಜ್(lodge) ನಲ್ಲಿ ಕಳೆದ ಎರಡು ದಿನಗಳಿಂದ ಬೆಂಗಳೂರು(Bengaluru) ಮೂಲದ ರಾಜೇಶ್ವರಿ ಎನ್ನುವ ಮಹಿಳೆ ಸೆಪ್ಟೆಂಬರ್ 17 ರಂದು ಬೆಂಗಳೂರಿನಿಂದ ಪುತ್ತೂರಿಗೆ ಬಂದಿದ್ದು, ಸೆಪ್ಟಂಬರ್ 18 ರಂದು ಪುತ್ತೂರಿಗೆ ತಲುಪಿ ಲಾಡ್ಜ್ ನಲ್ಲಿ ತಂಗಿದ್ದರು.

    ಪುತ್ತೂರು ನಗರ ಪೋಲೀಸರ ವಶದಲ್ಲಿದ್ದ ತನ್ನ ಕಾರನ್ನು ಬಿಡಿಸಿಕೊಳ್ಳುವ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಪುತ್ತೂರಿಗೆ ಬಂದಿದ್ದ ಈ ಮಹಿಳೆಯ ಜೊತೆ ಆಕೆಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಉಳ್ಳಾಲ ಮಹಮ್ಮದ್ ಅ6ರಾಫತ್ ಮತ್ತು ಬೆಂಗಳೂರಿನ ಕೊಟ್ಟಿಗೇರಿ ನಿವಾಸಿ ಶಿವ ಎಂಬವರೂ ಇದ್ದರು. ಮಹಿಳೆಯ ಜೊತೆ ಅನ್ಯಕೋಮಿನ ಪುರುಷರು ಲಾಡ್ಜ್ ನಲ್ಲಿ ತಂಗಿದ್ದಾರೆ ಎನ್ನುವ ಮಾಹಿತಿ ಪಡೆದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಸೆಪ್ಟಂಬರ್ 20ರ ತಡರಾತ್ರಿ ಲಾಡ್ಜ್ ಗೆ ದಾಳಿ ಮಾಡಿ ಮಹಿಳೆ ಹಾಗೂ ಆಕೆಯ ಜೊತೆಗಿದ್ದವರಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಕೈಯಿಂದ ಹಲ್ಲೆ ಮಾಡಿದ್ದಾರೆ.

    ಸುಮಾರು 10 ರಿಂದ 15 ಜನರಿದ್ದ ಗುಂಪು ಲಾಡ್ಜ್ ಮುಂಭಾಗದಲ್ಲಿ ಸೇರಿದ್ದು, ಇದರಲ್ಲಿ ನಾಲ್ಕೈದು ಜನರ ಗುಂಪು ಲಾಡ್ಜ್ ಗೆ ನುಗ್ಗಿ ಮಹಿಳೆ ಹಾಗೂ ಆಕೆಯ ಸಹೋದ್ಯೋಗಿಗಳು ತಂಗಿದ್ದ ರೂಂ ಗೆ ನುಗ್ಗಿದ್ದಾರೆ. ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಯಕರ್ತರು ಪೋಲೀಸರಿಗೂ ಮಾಹಿತಿ ನೀಡಿದ್ದು, ಪುತ್ತೂರು ಡಿವೈಎಸ್ಪಿ ಗಾನ ಕುಮಾರ್ ನೇತೃತ್ವದ ತಂಡ ಲಾಡ್ಜ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮಹಿಳೆ ಹಾಗೂ ಆಕೆಯ ಜೊತೆಗಿದ್ದವರನ್ನು ಪೋಲೀಸ್ ಠಾಣೆಗೆ ಕರೆಸಿ ತನಿಖೆ ನಡೆಸಿದೆ. ಘಟನೆಗೆ ಸಂಬಂಧಿಸಿದಂತೆ ಮಹಿಳೆ ರಾಜೇಶ್ವರಿ ಪುತ್ತೂರು ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದು, ದಾಳಿ ಮಾಡಿದ ಇಬ್ಬರನ್ನು ಪೋಲೀಸರು ಬಂಧಿಸಿದ್ದಾರೆ.

    Latest Posts

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಅಗ್ನಿ ಅವಗಢ; ಅಗ್ನಿಶಾಮಕ ದಳ ಆಗಮನ

    ಬೆಂಗಳೂರು: ನಗರದ ಕೆ.ಆರ್.‌ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್‌ ಗೋಡೌನ್‌ನಿಂದ ದಟ್ಟ ಹೊಗೆ ಹರಡಿದೆ. ಕೆ.ಆರ್‌. ಮಾರುಕಟ್ಟೆಯ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ....

    Don't Miss

    ರಷ್ಯಾದಲ್ಲಿ ಕಲ್ಲಿದ್ದಲು ಗಣಿ ದುರಂತ: 52 ಮಂದಿ ದಾರುಣ ಸಾವು

    ಮಾಸ್ಕೊ: ರಷ್ಯಾದ ಕೆಮೆರೊವೊ ಎಂಬಲ್ಲಿ ಸಂಭವಿಸಿದ ಕಲ್ಲಿದ್ದಲು ಗಣಿ ದುರಂತದಲ್ಲಿ 52 ಗಣಿಕಾರ್ಮಿಕರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈ ಐದು ವರ್ಷಗಳಲ್ಲಿ ನಡೆದ ಅತಿ ದೊಡ್ಡ ಗಣಿ...

    SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶೇ. 20 ರಷ್ಟು ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಇಲಾಖೆ

    ಬೆಂಗಳೂರು (ನ. 26): ಎಸ್‌ಎಸ್‌ಎಲ್‌ಸಿ (SSLC Students ) ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್! ಶೇ. 20 ರಷ್ಟು ಪಠ್ಯ ಕಡಿತಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.  ಕೊರೋನಾದಿಂದ ಪ್ರಸಕ್ತ...

    BIG BREAKING: ದಕ್ಷಿಣ ಕನ್ನಡ ಸರಕಾರಿ ವೈದ್ಯನ ರಾಸಲೀಲೆ; ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗಳ ಜೊತೆ ರಂಗಿನಾಟ!

    ಮಂಗಳೂರು: ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜೊತೆ ಸರಸ ಸಲ್ಲಾಪವಾಡುತ್ತಿದ್ದ ಮಂಗಳೂರಿನ ಪ್ರತಿಷ್ಠಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಅವರ ಕಾಮಪುರಾಣ ಬಯಲಾಗಿದೆ. ಈ ದೃಶ್ಯಗಳು ಸಾಮಾಜಿಕ...

    ಮಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗಳು 4 ದಿನ ಪೊಲೀಸ್ ಕಸ್ಟಡಿಗೆ

    ಮಂಗಳೂರು: ವಾಮಂಜೂರು ಉಳಾಯಿಬೆಟ್ಟು ಪರಾರಿಯ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ...

    ಮಂಗಳೂರು: ಇಂದಿನಿಂದ ‘ಬೃಹತ್ ಕೋವಿಡ್ ವಾಕ್ಸಿನ್ ಮೇಳ’ ಆರಂಭ

    ಮಂಗಳೂರು: ನಗರದಲ್ಲಿ ಕೊವೀಡ್ ರೋಗ ನಿರೋಧಕ ಲಸಿಕೆ ಪ್ರಗತಿ ಹೆಚ್ಚಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆಯಲ್ಲಿ ಬೃಹತ್ ಕೋವಿಡ್ ಲಸಿಕಾ ಶಿಬಿರ ಆರಂಭವಾಗಲಿದೆ.