Wednesday, July 24, 2024
spot_img
More

    Latest Posts

    ಗ್ರಾಹಕರಿಗೆ ಗುಡ್ ನ್ಯೂಸ್; ಎಲ್ಪಿಜಿ ಬೆಲೆಯಲ್ಲಿ ₹ 91.5 ಇಳಿಕೆ

    ಕೇಂದ್ರ ಸರ್ಕಾರವು ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.50 ರೂ.ಗೆ ಇಳಿಕೆಯಾಗಿದ್ದು, ಈ ಮೂಲಕ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 2,028 ರೂ. ಇದೆ.

    ಏಪ್ರಿಲ್ 1 ರ ಇಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.50 ರೂ.ಗೆ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,028 ರೂ.ಇದೆ ಆದಾಗ್ಯೂ, ದರಗಳ ಕಡಿತವು ವಾಣಿಜ್ಯ ಅನಿಲ ಸಿಲಿಂಡರ್ ಬಳಕೆದಾರರಿಗೆ ಮಾತ್ರ ಅನುಕೂಲವಾಗಲಿದೆ.

    ದೇಶೀಯ ಎಲ್ಪಿಜಿ ಅನಿಲ ಗ್ರಾಹಕರಿಗೆ ಬೆಲೆಯಲ್ಲಿ ಯಾವುದೇ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ಗ್ಯಾಸ್ ಸಿಲಿಂಡರ್ಗಳ ದರಗಳು ಕಳೆದ ತಿಂಗಳಂತೆಯೇ ಉಳಿದಿವೆ. ಕಳೆದ ತಿಂಗಳು ಕೇಂದ್ರವು ದೇಶೀಯ ಅಡುಗೆ ಅನಿಲದ ಬೆಲೆಯನ್ನು 50 ರೂ.ಗೆ ಹೆಚ್ಚಿಸಿತ್ತು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss