Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ

    18 May 2025

    ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!

    15 May 2025

    ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

    15 May 2025
    Facebook WhatsApp Telegram
    Trending
    • ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ
    • ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!
    • ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
    • ಕೋಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು..!
    • ಕಾರ್ಕಳ : ಶಸ್ತ್ರ ಚಿಕಿತ್ಸೆ ವೇಳೆ ಮಹಿಳೆ ಮೃತ್ಯು : ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ…!!
    • ಮೇ 16 ರಂದು ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಗೆ
    • ಕಡಲು ಕೊರೆತ ಕಾಮಗಾರಿ:ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಸೂಚನೆ
    • ಎಳನೀರು-ದಿಡುಪೆ ರಸ್ತೆಯ ಅಭಿವೃದ್ಧಿಗೆ ಉಸ್ತುವಾರಿ ಸಚಿವರಿಂದ ಮುಖ್ಯಮಂತ್ರಿಗಳಿಗೆ ಮನವಿ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Monday, May 19
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ವಂದೇ ಮಾತರಂ ಲಲಿತ ಕಲಾ ಅಕಾಡೆಮಿ ರಿಜಿಸ್ಟರ್ ರಂಗವೈಭವ 2025 . ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಪ್ರಶಸ್ತಿ

    ವಂದೇ ಮಾತರಂ ಲಲಿತ ಕಲಾ ಅಕಾಡೆಮಿ ರಿಜಿಸ್ಟರ್ ರಂಗವೈಭವ 2025 . ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಪ್ರಶಸ್ತಿ

    Tulunada SuryaBy Tulunada Surya10 May 2025Updated:10 May 2025 ಮನೋರಂಜನೆ No Comments1 Min Read
    Share
    Facebook WhatsApp
    Share on:

    ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ* ಕರುನಾಡ ಕಾಯಕ ಯೋಗಿ ಸದ್ಭಾವನ *ರಾಜ್ಯಪ್ರಶಸ್ತಿ ಪ್ರಧಾನ ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ಬಸವ ಜಯಂತಿ ಅಂಗವಾಗಿ ಬೆಂಗಳೂರಿನ ವಂದೇ ಮಾತರಂ ಲಲಿತ ಕಲಾ ಅಕಾಡೆಮಿ ರಿಜಿಸ್ಟರ್ ರಂಗವೈಭವ 2025 . ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಮೇ 9ರಂದು ನಗರಬಾವಿ ಮಲ್ಲತಳ್ಳಿ ಕಲಾಗ್ರಾಮ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆಯಿತು.ಗೀತ ರಚನೆಗಾರರು ಹಾಗೂ ಸಂಗೀತ ಸಂಯೋಜಕರು, ನಿರ್ದೇಶಕರಾದ ಡಾ. ನಾಗೇಂದ್ರ ಪ್ರಸಾದ್ ಅವರು ,”ಕರುನಾಡ ಕಾಯಕಯೋಗಿ ಸದ್ಭಾವನಾ “ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದರು. ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಸಾಹಿತಿ ,ಸಂಘಟಕಿ ,ಸಮಾಜ ಸೇವಕಿ, ಡಾ. ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕಯೋಗಿ ಸದ್ಭಾವನಾ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದರು .ಉಗ್ರವತಾರ ಚಲನಚಿತ್ರದ ನಿರ್ದೇಶಕರಾದ ಶ್ರೀ ಗುರುಮೂರ್ತಿ ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಿದರು. ಸಭಾ ಕಾರ್ಯಕ್ರಮವನ್ನು ಡಾ. ಮಂಜುನಾಥ ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಚಲನಚಿತ್ರ ತಾರೆ ಡಾ. ಭವ್ಯ ಪಾಟೀಲ್ ,ಉದ್ಯಮಿ ಸಂಜಯ್ ಕುಮಾರ್, ಬಸವರಾಜ್ ಸದ್ಲಾಪುರ ,ಡಾ. ಮಂಜುಳ ಮಹಾದೇವ್ ಡಾ. ಶ್ರೀನಿವಾಸ್ ಬಾಬು ಡಾ. ಮುನಿರಾಜು, ಡಾ. ಮಹೋನಿ ಶೋಭಾ, ವೇದಿಕೆಯಲ್ಲಿದ್ದರು. ವೆಂಕಟರಾಜು ಅವರು ಕಾರ್ಯಕ್ರಮ ನಿರೂಪಿಸಿದರು .ವೀರೇಶ್ ಮುತ್ತಿನ ಮಠ ಅವರು ಎಲ್ಲರನ್ನೂ ಸ್ವಾಗತಿಸಿದರು .

    Share on:

    Keep Reading

    ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ

    ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!

    ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.