Monday, November 29, 2021

ಮಂಗಳೂರು: ‘ಡಿ. 8ರವರೆಗೆ ಕೊರೊನಾ ಮಾರ್ಗಸೂಚಿ ವಿಸ್ತರಣೆ’

ಕೋವಿಡ್-19 ಕಣ್ಣಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದ ಮಾರ್ಗಸೂಚಿಗಳು ಹಾಗೂ ಈ ಮಾರ್ಗಸೂಚಿಗಳಿಗೆ ಸಂಬಂಧಿಸಿ ಹೊರಡಿಸಿರುವ ಸರ್ಕಾರದ ವಿಸ್ತರಣೆ ಆದೇಶಗಳನ್ನು ಡಿಸೆಂಬರ್ 8ರ ಬೆಳಗ್ಗೆ 6 ಗಂಟೆವರೆಗೆ ಮುಂದುವರಿಸಿ ಆದೇಶ...
More

    Latest Posts

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಅಗ್ನಿ ಅವಗಢ; ಅಗ್ನಿಶಾಮಕ ದಳ ಆಗಮನ

    ಬೆಂಗಳೂರು: ನಗರದ ಕೆ.ಆರ್.‌ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್‌ ಗೋಡೌನ್‌ನಿಂದ ದಟ್ಟ ಹೊಗೆ ಹರಡಿದೆ. ಕೆ.ಆರ್‌. ಮಾರುಕಟ್ಟೆಯ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ....

    ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ -ಅಪರಾಧಿಗೆ 10 ವರ್ಷ ಜೈಲು

    ಮಂಗಳೂರು: ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ (ಪೊಕ್ಸೋ) ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯವು (ಪೊಕ್ಸೋ) ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ನವೀನ್ (27) ಶಿಕ್ಷೆಗೊಳಗಾದ ಆರೋಪಿ.

    ಈತ ತನ್ನದೇ ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಬಗ್ಗೆ 2019ರ ಜೂ.27ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಅತ್ಯಾಚಾರದ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಳು. ಅನಂತರ ಗರ್ಭಪಾತವಾಗಿತ್ತು. ಬೆಳ್ತಂಗಡಿಯ ಅಂದಿನ ಪ್ರೊಬೆಷನರಿ ಡಿವೈಎಸ್‌ಪಿ, ಪ್ರಭಾರ ವೃತ್ತನಿರೀಕ್ಷಕ ಗೋವಿಂದ ರಾಜು ಬಿ. ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಾವಿತ್ರಿ ವಿ.ಭಟ್ ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಅತ್ಯಾಚಾರ ಅಪರಾಧಕ್ಕೆ 7 ವರ್ಷ ಕಠಿಣ ಸಜೆ ಮತ್ತು 5,000 ರೂ. ದಂಡ ಹಾಗೂ ಪೊಕ್ಸೋ ಕಾಯಿದೆಯ ಕಲಂನಡಿ 10 ವರ್ಷ ಕಠಿಣ ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೊಕ್ಸೋ) ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದಾರೆ.

    ಎರಡನೇ ಬಾರಿ ಕೃತ್ಯ:ಅಪರಾಧಿ ನವೀನ್ 2017ರಲ್ಲಿ ಈ ಪ್ರಕರಣದ ಸಂತ್ರಸ್ತೆಯ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದ. ಪರಿಣಾಮ ಈಕೆ ಗರ್ಭವತಿಯಾಗಿದ್ದಳು. ಈ ಬಗ್ಗೆ ಪ್ರಕರಣ ದಾಖಲಾಗಿ ಬಂಧಿಸಲ್ಪಟ್ಟಿದ್ದ ಆರೋಪಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಯುವತಿ ವಯಸ್ಕಳಾದಾಗ ಆಕೆಯನ್ನು ವಿವಾಹವಾಗಿದ್ದ. ವಿವಾಹದ ಬಳಿಕ ಅತ್ತೆ ಮನೆಯಲ್ಲಿಯೇ ವಾಸವಾಗಿದ್ದ ಆತ ಮತ್ತೆ ಹಳೆ ಚಾಳಿ ಮುಂದುವರಿಸಿ ಪತ್ನಿಯ ಅಪ್ರಾಪ್ತ ವಯಸ್ಸಿನ ತಂಗಿ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದ.

    Latest Posts

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಅಗ್ನಿ ಅವಗಢ; ಅಗ್ನಿಶಾಮಕ ದಳ ಆಗಮನ

    ಬೆಂಗಳೂರು: ನಗರದ ಕೆ.ಆರ್.‌ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್‌ ಗೋಡೌನ್‌ನಿಂದ ದಟ್ಟ ಹೊಗೆ ಹರಡಿದೆ. ಕೆ.ಆರ್‌. ಮಾರುಕಟ್ಟೆಯ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ....

    Don't Miss

    ರಷ್ಯಾದಲ್ಲಿ ಕಲ್ಲಿದ್ದಲು ಗಣಿ ದುರಂತ: 52 ಮಂದಿ ದಾರುಣ ಸಾವು

    ಮಾಸ್ಕೊ: ರಷ್ಯಾದ ಕೆಮೆರೊವೊ ಎಂಬಲ್ಲಿ ಸಂಭವಿಸಿದ ಕಲ್ಲಿದ್ದಲು ಗಣಿ ದುರಂತದಲ್ಲಿ 52 ಗಣಿಕಾರ್ಮಿಕರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈ ಐದು ವರ್ಷಗಳಲ್ಲಿ ನಡೆದ ಅತಿ ದೊಡ್ಡ ಗಣಿ...

    SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶೇ. 20 ರಷ್ಟು ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಇಲಾಖೆ

    ಬೆಂಗಳೂರು (ನ. 26): ಎಸ್‌ಎಸ್‌ಎಲ್‌ಸಿ (SSLC Students ) ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್! ಶೇ. 20 ರಷ್ಟು ಪಠ್ಯ ಕಡಿತಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.  ಕೊರೋನಾದಿಂದ ಪ್ರಸಕ್ತ...

    BIG BREAKING: ದಕ್ಷಿಣ ಕನ್ನಡ ಸರಕಾರಿ ವೈದ್ಯನ ರಾಸಲೀಲೆ; ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗಳ ಜೊತೆ ರಂಗಿನಾಟ!

    ಮಂಗಳೂರು: ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜೊತೆ ಸರಸ ಸಲ್ಲಾಪವಾಡುತ್ತಿದ್ದ ಮಂಗಳೂರಿನ ಪ್ರತಿಷ್ಠಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಅವರ ಕಾಮಪುರಾಣ ಬಯಲಾಗಿದೆ. ಈ ದೃಶ್ಯಗಳು ಸಾಮಾಜಿಕ...

    ಮಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗಳು 4 ದಿನ ಪೊಲೀಸ್ ಕಸ್ಟಡಿಗೆ

    ಮಂಗಳೂರು: ವಾಮಂಜೂರು ಉಳಾಯಿಬೆಟ್ಟು ಪರಾರಿಯ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ...

    ಮಂಗಳೂರು: ಇಂದಿನಿಂದ ‘ಬೃಹತ್ ಕೋವಿಡ್ ವಾಕ್ಸಿನ್ ಮೇಳ’ ಆರಂಭ

    ಮಂಗಳೂರು: ನಗರದಲ್ಲಿ ಕೊವೀಡ್ ರೋಗ ನಿರೋಧಕ ಲಸಿಕೆ ಪ್ರಗತಿ ಹೆಚ್ಚಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆಯಲ್ಲಿ ಬೃಹತ್ ಕೋವಿಡ್ ಲಸಿಕಾ ಶಿಬಿರ ಆರಂಭವಾಗಲಿದೆ.