Friday, April 19, 2024
spot_img
More

    Latest Posts

    ಮಂಗಳೂರು : ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಕಾರ್ಮಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ!

    ಮಂಗಳೂರು ಸೆ 07 : ಇಲ್ಲಿನ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದಿನನಿತ್ಯ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ನಿಯಂತ್ರಿಸಲು ಮಹಾನಗರ ಪಾಲಿಕೆಯ ವ್ಯಾಪ್ತಿಯೊಳಗೆ ಬರುವ ಎಲ್ಲಾ ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕೋವಿಡ್-19 ಪರೀಕ್ಷೆ ನಡೆಸುವುದು ಕಡ್ಡಾಯವಾಗಿದೆ.

    ಸಾರ್ವಜನಿಕರಿಗೆ ಅನುಕೂಲವಾಗುವಂತೆ ಎಲ್ಲಾ ನಗರ ಆರೋಗ್ಯ ಕೇಂದ್ರಗಳಲ್ಲಿ ಸಂಜೆಯ ವೇಳೆಯಲ್ಲಿ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತಿದ್ದು, ಸಾರ್ವಜನಿಕರು ಹಾಗೂ ಹೋಟೆಲ್ ಅಥವಾ ರೆಸ್ಟೋರೆಂಟ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಇದರ ಸದುಪಯೋಗ ಪಡೆಯುವಂತೆ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss