Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ

    1 June 2025

    ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!

    1 June 2025

    ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ

    31 May 2025
    Facebook WhatsApp Telegram
    Trending
    • ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ
    • ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!
    • ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ
    • ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!
    • ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ
    • ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ
    • ದಕ್ಷಿಣ ಕನ್ನಡ ಎಸ್ ಪಿ ಜಾಗಕ್ಕೆ ಡಾ. ಅರುಣ್ ನೇಮಕ, ಉಡುಪಿ ಎಸ್ ಪಿ ಆಗಿ ಹರಿರಾಮ್ ಶಂಕರ್
    • ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕರಾದ ಕೃಷ್ಣವೇಣಿ ಮತ್ತು ಇತರರು ಮಂಗಳೂರು ಲೋಕಾಯುಕ್ತ ಪೊಲೀಸ್ ಬಲೆಗೆ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, June 1
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಲಂಚದ ಹಣ ಪಡೆಯುವಾಗ ಮಂಗಳೂರು ಲೋಕಾಯುಕ್ತ ಪೊಲೀಸರ ದಾಳಿ

    ಲಂಚದ ಹಣ ಪಡೆಯುವಾಗ ಮಂಗಳೂರು ಲೋಕಾಯುಕ್ತ ಪೊಲೀಸರ ದಾಳಿ

    Tulunada SuryaBy Tulunada Surya14 May 2025Updated:14 May 2025 ಅಪರಾಧ No Comments1 Min Read
    Share
    Facebook WhatsApp
    Share on:

    ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಎಫ್ .ಡಿ. ಎ. ಬಸವೇ ಗೌಡ ಲೋಕಾಯುಕ್ತ ಬಲೆಗೆ

    ಪಿರ್ಯಾದಿದಾರರ ಗಂಡ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ನೊಂದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ವಯೋನಿವೃತ್ತಿ ಹೊಂದಿರುತ್ತಾರೆ. ತದ ನಂತರ ಪಿರ್ಯಾದಿದಾರರ ಗಂಡ ಜೂನ್ 2024 ರಂದು ಮರಣ ಹೊಂದಿರುತ್ತಾರೆ. ಪಿರ್ಯಾದಿದಾರರು ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಶ್ರೀ ಭಾಸ್ಕರ್ ರವರ ಬಳಿ ಅವರ ಗಂಡನ ಮರಣ ಉಪದಾನದ ಬಗ್ಗೆ ಎರಡು ಬಾರಿ ಹೋಗಿ ವಿಚಾರಿಸಿದರೂ ಕೆಲಸ ಆಗಿರುವುದಿಲ್ಲ.

    ನಂತರ ಪಿರ್ಯಾದಿದಾರರ ಖಾತೆಗೆ ಗಂಡನ ಮರಣ ಉಪದಾನವನ್ನು ಜಮೆ ಮಾಡಿಕೊಟ್ಟಿರುವ ಪ್ರತಿಫಲವಾಗಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಶ್ರೀ ಭಾಸ್ಕರ್ ರವರು ರೂ 5000/- ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಬಿ.ಎನ್.ರವರ ರೂ 5000/- ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಶ್ರೀ ಭಾಸ್ಕರ್ ರವರು ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೇಗೌಡ ರವರ ವಿರುದ್ಧ ಪ್ರಕರಣ ದಾಖಲಾಗಿದೆ.

    ಈ ದಿನ ದಿನಾಂಕ 14.05.2025 ರಂದು ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಶ್ರೀ ಭಾಸ್ಕರ್ ರವರು ಪಿರ್ಯಾದಿದಾರರಿಂದ ರೂ 5000/- ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಬಿ.ಎನ್.ರವರು ರೂ 5000/- ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಸದರಿ ಅಧಿಕಾರಿ ಮತ್ತು ಸಿಬ್ಬಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

    ಈ ಕಾರ್ಯಾಚರಣೆಯಲ್ಲಿ ಶ್ರೀ ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು (ಪ್ರಭಾರ), ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗ ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಶ್ರೀ ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಶ್ರೀಮತಿ ಭಾರತಿ ಜಿ, ಶ್ರೀ ಚಂದ್ರಶೇಖರ್ ಕೆ.ಎನ್ ರವರು ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆಯನ್ನು ಕೈಗೊಂಡಿರುತ್ತಾರೆ.

    Share on:
    Lokayukta police Tulunada surya ತುಳುನಾಡ ಸೂರ್ಯ

    Keep Reading

    ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!

    ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ

    ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.