Monday, November 29, 2021

ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ವ್ಯಕ್ತಿ ಸಾವು!

ಕಾಪು:ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ನಡೆದಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರು ಗ್ರಾಮದ...
More

    Latest Posts

    ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

    ದಾವಣಗೆರೆ: ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಲೆ – ತಂದೆ ಮಗ ಅರೆಸ್ಟ್

    ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ತಂದೆ ಮಗ ನೆರೆಮನೆಯ ವ್ಯಕ್ತಿಯೋರ್ವರನ್ನು ಚೂರಿಯಿಂದ ಇರಿದು ಕೊಲೆಗೈದಿರುವ ಘಟನೆ ನ.03 ರ ತಡರಾತ್ರಿ ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ.

    ಕಾರ್ ಸ್ಟ್ರೀಟ್ ಮಹಾಮ್ಮಾಯಿ ರಸ್ತೆಯಲ್ಲಿರುವ ವೀರ ವೆಂಕಟೇಶ ಅಪಾರ್ಟ್ಮೆಂಟ್ ನಿವಾಸಿ ವಿನಾಯಕ ಕಾಮತ್ ಕೊಲೆಯಾದವರು. ಅದೇ ಅಪಾರ್ಟ್ಮೆಂಟ್ ನಿವಾಸಿಗಳಾದ ತಂದೆ ಕೃಷ್ಣಾನಂದ ಕಿಣಿ ಹಾಗೂ ಮಗ ಅವಿನಾಶ್ ಕಿಣಿ ಕೊಲೆ ಆರೋಪಿಗಳು.

    4-5 ದಿನಗಳ ಹಿಂದೆ ಅಪಾರ್ಟ್ ಮೆಂಟ್ ನ ಮುಂಭಾಗ ಮಂಗಳೂರು ಮನಪಾ ಸಿಮೆಂಟ್ ಹಾಕಿ ಸರಿ ಮಾಡಿದ್ದು ಇದರ ಮೇಲೆ ಬೇರೆಯವರ ಕಾರು ಹೋಗುವ ವಿಚಾರದಲ್ಲಿ ನಮ್ಮ ಆರೋಪಿಗಳು ತನ್ನ ಗಂಡನೊಂದಿಗೆ ಜಗಳ ಮಾಡಿದ್ದರು. ನ ೩ ರ ರಾತ್ರಿ ಅಪಾರ್ಟ್ ಮೆಂಟ್ ನಲ್ಲಿ ಕೆಲವರು ದೀಪಾವಳಿ ಆಚರಿಸುತ್ತಿದ್ದ ಸಂದರ್ಭ ವಿನಾಯಕ್ ಅಪಾರ್ಟ್ಮೆಂಟ್ ಕೆಳಗೆ ಹೋಗಿದ್ದಾರೆ. ಈ ಸಂದರ್ಭ ಪಾರ್ಕಿಂಗ್ ಸ್ಥಳದಲ್ಲಿದ್ದ ಕೃಷ್ಣಾನಂದ ಕಿಣಿ ಹಾಗೂ ಅವಿನಾಶ್ ಕಿಣಿ ಅವರೊಂದಿಗೆ ಜಗಳವಾಡತೊಡಗಿದ್ದು, ಗಲಾಟೆ ಕೇಳಿ ನನ್ನ ಅತ್ತೆಯೂ ಕೆಳಕ್ಕೆ ಹೋದಾಗ ಅವರನ್ನು ತಳ್ಳಿ, ಕೃಷ್ಣಾನಂದ ಕಿಣಿ ತಮ್ಮ ಕೈಯಲ್ಲಿದ್ದ ಚೂರಿನಿಂದ ವಿನಾಯಕ ಕಾಮತ್ ಅವರ ಎದೆಗೆ ಚುಚ್ಚಿದ್ದಾರೆ , ಅವರ ಮಗ ಅವಿನಾಶ್ ಕಿಣಿ ಕೂಡ ದೂಷಿಸುತ್ತಾ ಕೊಲೆಗೆ ಸಹಕರಿಸಿದ್ದಾರೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಎಂದು ಮೃತರ ಪತ್ನಿ ಅಮಣಿ ಕಾಮತ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    ವಿನಾಯಕ್ ಕಾಮತ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನ.೦೪ ರ 1.45 ರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ದೌಡಾಯಿಸಿದ ಬಂದರು ಠಾಣಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ಮುಂದುವರಿದಿದೆ.

    Latest Posts

    ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

    ದಾವಣಗೆರೆ: ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    Don't Miss

    ಮಂಗಳೂರು: ‘ಮಾಮ್‌’ ನೂತನ ಪದಾಧಿಕಾರಿಗಳ ಆಯ್ಕೆ

    ಮಂಗಳೂರು: ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳ ಗಂಗೋತ್ರಿ (ಮಾಮ್) ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆದಿದ್ದು, ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

    ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

    ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ...

    ಪಾಣೆಮಂಗಳೂರು ನೇತ್ರಾವತಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ!

    ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಮೃತಪಟ್ಟ ವ್ಯಕ್ತಿ....

    ಕಾಪು: ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು

    ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನ.26ರ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (48)...

    ಮಂಗಳೂರು: ದೋಣಿಯಿಂದ ಬಿದ್ದು ಮೀನುಗಾರ ಸಾವು

    ಮಂಗಳೂರು: ಇಲ್ಲಿನ ಹಳೆ ಬಂದರು ದಕ್ಕೆಯಿಂದ ಮೀನುಗಾರಿಕೆಗೆಂದು ಬೋಟ್‌ನಲ್ಲಿ ಹೊರಟಿದ್ದ ಮೀನುಗಾರರ ಪೈಕಿ ಮನೋಜ್ ಎಂಬವರು ಸಮುದ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಇವರ ವಿಳಾಸ ಹಾಗೂ ಇತರೆ ವಿವರಗಳು ಲಭ್ಯವಾಗಿಲ್ಲ....