Monday, November 29, 2021

ಡಿ. 15ರಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭ: 14 ದೇಶಗಳಿಗೆ ನಿರ್ಬಂಧ

ದೇಶದಲ್ಲಿ ಕೊರೋನಾ ವೇಳೆ ಹೇರಲಾಗಿದ್ದ ಲಾಕ್‌ಡೌನ್ ಅಲ್ಲಿ ಅಂತಾರಾಷ್ಟ್ರೀಯ ವಿಮಾನವನ್ನು ನಿಷೇಧ ಮಾಡಲಾಗಿತ್ತು. ಇದೀಗ ಎರಡು ವರ್ಷಗಳ ಬಳಿಕ ನಿಯಮವನ್ನು ಸಡಿಲಿಕೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ಮತ್ತೆ ಅಂತಾರಾಷ್ಟ್ರೀಯ...
More

    Latest Posts

    ದಕ್ಷಿಣ ಕನ್ನಡ ಗಡಿಗಳಲ್ಲಿ ತಪಾಸಣೆ ತೀವ್ರ: ಇಂದಿನಿಂದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

    ಕೋವಿಡ್ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಎಲ್ಲಾ ಗಡಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಮೂರು ಪಾಳಿಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಂದಿನಿಂದ ಆರ್...

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    ಮಂಗಳೂರು: ಕೆಪಿಟಿ ಜಂಕ್ಷನ್ ಬಳಿ ನೂತನ ಫ್ಲೈಓವರ್ ನಿರ್ಮಾಣ – ನಳಿನ್ ಕುಮಾರ್

    ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರಿನ ಕೆಪಿಟಿ ಜಂಕ್ಷನ್ ಬಳಿ ನೂತನವಾಗಿ ಫ್ಲೈಓವರ್ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮೋದನೆ ನೀಡಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    ಅಂದಾಜು 34.8 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಫ್ಲೈಓವರ್ ಗೆ ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದ್ದಾರೆ. ಕೆಪಿಟಿ ಜಂಕ್ಷನ್ ನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಇರುವ ಈ ಕಾಮಗಾರಿಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಅನುಮೋದನೆ ನೀಡಿರುವುದರಿಂದ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ ಎಂದವರು ವಿವರಿಸಿದ್ದಾರೆ.ಕೆಪಿಟಿ ಪ್ರದೇಶದಲ್ಲಿ ವಾಹನ ದಟ್ಟಣೆ ಅಧಿಕವಾಗಿರುವ ಕಾರಣ ಸಂಚಾರ ಸಮಸ್ಯೆ ಎದುರಾಗುತ್ತಿತ್ತು ಇಲ್ಲಿ ಹೆದ್ದಾರಿಗೆ ಮಂಗಳೂರಿನ ಏರ್ ಪೋರ್ಟ್ ರಸ್ತೆಯಿಂದ ನಗರ ಪ್ರವೇಶ ರಸ್ತೆಯ ಸಂಪರ್ಕದಿಂದಾಗಿ ವಾಹನ ದಟ್ಟಣೆ ನಿತ್ಯ ಅಧಿಕವಾಗುತ್ತಿದೆ. ಹೀಗಾಗಿ ಬದಲಿ ರಸ್ತೆ ವ್ಯವಸ್ಥೆಯ ಬಗ್ಗೆ ಸ್ಥಳೀಯವಾಗಿ ಆಗ್ರಹ ಕೇಳಿಬಂದಿತ್ತು. ಇದರಂತೆ ಇದೀಗ ಫ್ಲೈಓವರ್ ನಿರ್ಮಾಣಕ್ಕೆ ಪ್ರಾಧಿಕಾರವು ನಿರ್ಧಾರ ಕೈಗೊಂಡಿದೆ.

    Latest Posts

    ದಕ್ಷಿಣ ಕನ್ನಡ ಗಡಿಗಳಲ್ಲಿ ತಪಾಸಣೆ ತೀವ್ರ: ಇಂದಿನಿಂದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

    ಕೋವಿಡ್ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಎಲ್ಲಾ ಗಡಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಮೂರು ಪಾಳಿಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಂದಿನಿಂದ ಆರ್...

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    Don't Miss

    ಮಂಗಳೂರು: ವೈದ್ಯನೊಬ್ಬನ ರಾಸಲೀಲೆ ಪ್ರಕರಣ- ವೈದ್ಯಕೀಯ ಅಧೀಕ್ಷಕರ ಸ್ಪಷ್ಟನೆ

    ಮಂಗಳೂರು: ಮಂಗಳೂರು ನಗರದಲ್ಲಿ ವೈದ್ಯನೊಬ್ಬನ ರಾಸಲೀಲೆ ಇಂದು ಬಯಲಾಗಿದೆ. ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ...

    ರಷ್ಯಾದಲ್ಲಿ ಕಲ್ಲಿದ್ದಲು ಗಣಿ ದುರಂತ: 52 ಮಂದಿ ದಾರುಣ ಸಾವು

    ಮಾಸ್ಕೊ: ರಷ್ಯಾದ ಕೆಮೆರೊವೊ ಎಂಬಲ್ಲಿ ಸಂಭವಿಸಿದ ಕಲ್ಲಿದ್ದಲು ಗಣಿ ದುರಂತದಲ್ಲಿ 52 ಗಣಿಕಾರ್ಮಿಕರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈ ಐದು ವರ್ಷಗಳಲ್ಲಿ ನಡೆದ ಅತಿ ದೊಡ್ಡ ಗಣಿ...

    SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶೇ. 20 ರಷ್ಟು ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಇಲಾಖೆ

    ಬೆಂಗಳೂರು (ನ. 26): ಎಸ್‌ಎಸ್‌ಎಲ್‌ಸಿ (SSLC Students ) ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್! ಶೇ. 20 ರಷ್ಟು ಪಠ್ಯ ಕಡಿತಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.  ಕೊರೋನಾದಿಂದ ಪ್ರಸಕ್ತ...

    BIG BREAKING: ದಕ್ಷಿಣ ಕನ್ನಡ ಸರಕಾರಿ ವೈದ್ಯನ ರಾಸಲೀಲೆ; ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗಳ ಜೊತೆ ರಂಗಿನಾಟ!

    ಮಂಗಳೂರು: ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜೊತೆ ಸರಸ ಸಲ್ಲಾಪವಾಡುತ್ತಿದ್ದ ಮಂಗಳೂರಿನ ಪ್ರತಿಷ್ಠಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಅವರ ಕಾಮಪುರಾಣ ಬಯಲಾಗಿದೆ. ಈ ದೃಶ್ಯಗಳು ಸಾಮಾಜಿಕ...

    ಮಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗಳು 4 ದಿನ ಪೊಲೀಸ್ ಕಸ್ಟಡಿಗೆ

    ಮಂಗಳೂರು: ವಾಮಂಜೂರು ಉಳಾಯಿಬೆಟ್ಟು ಪರಾರಿಯ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ...