Monday, November 29, 2021

ಹೊಸ ಕೊರೋನಾ ರೂಪಾಂತರಿಗೆ ಒಮಿಕಾರ್ನ್ ಎಂದು ನಾಮಕರಣ: ಅಪಾಯಕಾರಿ ಎಂದ ಆರೋಗ್ಯ ಸಂಸ್ಥೆ

ದೆಹಲಿ: ಹೊಸ ಕೊರೋನಾ ರೂಪಾಂತರಿಗೆ ಒಮಿಕಾರ್ನ್ ಎಂದು ಹೆಸರು ಇಡಲಾಗಿದೆ. ಇದನ್ನು ಅಪಾಯಕಾರಿ ವೈರಸ್ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ವರ್ಗಿಕರಿಸಿದೆ. B.1.1.529 ರೂಪಾಂತರಿಗೆ ಒಮಿಕಾರ್ನ್ ಎಂದು ನಾಮಕರಣ...
More

    Latest Posts

    ಪಂಜ:ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ರಾಜಗೋಪುರಕ್ಕೆ ಭಗವಧ್ವಜ ಆಳವಡಿಕೆ

    ಸುಳ್ಯ: ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಪಂಜ ಇಲ್ಲಿನ ರಾಜಗೋಪುರಕ್ಕೆ ಸನಾತನ ಹಿಂದೂ ಧರ್ಮದ ಪ್ರತೀಕವಾದಂತಹ ಭಗವಾಧ್ವಜವನ್ನು ಹಾಗೂ ದೇವಳದ ಒಳಗೆ ಪ್ರವೇಶ ಮಾಡುವ ಭಕ್ತರ ತಿಳುವಳಿಕೆಗಾಗಿ,...

    ದಕ್ಷಿಣ ಕನ್ನಡ ಗಡಿಗಳಲ್ಲಿ ತಪಾಸಣೆ ತೀವ್ರ: ಇಂದಿನಿಂದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

    ಕೋವಿಡ್ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಎಲ್ಲಾ ಗಡಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಮೂರು ಪಾಳಿಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಂದಿನಿಂದ ಆರ್...

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    BREAKING : ಮಂಗಳೂರಿನ ಪಣಂಬೂರು ಬಳಿ ದೋಣಿ ಅವಘಡ; ನಾಲ್ವರು ಮೀನುಗಾರರ ರಕ್ಷಣೆ ; ಓರ್ವ ನಾಪತ್ತೆ!

    ಮಂಗಳೂರು : ಪಣಂಬೂರು ಸಮುದ್ರ ತೀರದಲ್ಲಿ ದೋಣಿಯೊಂದು ಅವಘಡಕ್ಕೊಳಗಾಗಿ ಮೀನುಗಾರರು ನೀರುಪಾಲಾದ ಘಟನೆ ನಡೆದಿದೆ.

    ಅಝರ್ ಎಂಬವರ ಮಾಲಕತ್ವದ ಗಿಲ್ ನೆಟ್ ಬೋಟ್ ಇದಾಗಿದ್ದು ಅವಘಡ ಸಂಭವಿಸಿ ಮೀನುಗಾರರು ನೀರುಪಾಲಾಗಿದ್ದು ಈ ಪೈಕಿ ಅಬ್ದುಲ್ ಅಜೀಜ್ , ಇಂತಿಯಾಜ್ , ಸಿನಾನ್ , ಫಿರೋಜ್ ಎಂಬ ನಾಲ್ವರು ಮೀನುಗಾರರನ್ನು ದಡದಲ್ಲಿ ಸ್ಥಳೀಯರು ರಕ್ಷಣೆ ಮಾಡಿದ್ದಾರೆ . ಈ ಪೈಕಿ ಓರ್ವ ನಾಪತ್ತೆಯಾಗಿದ್ದು ಆತನನ್ನು ಷರೀಫ್ ಎಂದು ಗುರುತಿಸಲಾಗಿದ್ದು ಧೋನಿಯನ್ನಿ ದಡಕ್ಕೆ ತರಲಾಗಿದೆ.

    Latest Posts

    ಪಂಜ:ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ರಾಜಗೋಪುರಕ್ಕೆ ಭಗವಧ್ವಜ ಆಳವಡಿಕೆ

    ಸುಳ್ಯ: ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಪಂಜ ಇಲ್ಲಿನ ರಾಜಗೋಪುರಕ್ಕೆ ಸನಾತನ ಹಿಂದೂ ಧರ್ಮದ ಪ್ರತೀಕವಾದಂತಹ ಭಗವಾಧ್ವಜವನ್ನು ಹಾಗೂ ದೇವಳದ ಒಳಗೆ ಪ್ರವೇಶ ಮಾಡುವ ಭಕ್ತರ ತಿಳುವಳಿಕೆಗಾಗಿ,...

    ದಕ್ಷಿಣ ಕನ್ನಡ ಗಡಿಗಳಲ್ಲಿ ತಪಾಸಣೆ ತೀವ್ರ: ಇಂದಿನಿಂದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

    ಕೋವಿಡ್ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಎಲ್ಲಾ ಗಡಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಮೂರು ಪಾಳಿಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಂದಿನಿಂದ ಆರ್...

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    Don't Miss

    ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿ ನಾಪತ್ತೆ- ದೂರು ದಾಖಲು !

    ಬೆಳ್ತಂಗಡಿ: ಕಸಬಾ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿದ್ದ ವಿದ್ಯಾರ್ಥಿ ನಿಯೋರ್ವರು ನ.24 ರಂದು ನಾಪತ್ತೆಯಾಗಿದ್ದಾರೆ. ಬೆಳ್ತಂಗಡಿಯ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ...

    ಮಂಗಳೂರು: ವೈದ್ಯನೊಬ್ಬನ ರಾಸಲೀಲೆ ಪ್ರಕರಣ- ವೈದ್ಯಕೀಯ ಅಧೀಕ್ಷಕರ ಸ್ಪಷ್ಟನೆ

    ಮಂಗಳೂರು: ಮಂಗಳೂರು ನಗರದಲ್ಲಿ ವೈದ್ಯನೊಬ್ಬನ ರಾಸಲೀಲೆ ಇಂದು ಬಯಲಾಗಿದೆ. ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ...

    ರಷ್ಯಾದಲ್ಲಿ ಕಲ್ಲಿದ್ದಲು ಗಣಿ ದುರಂತ: 52 ಮಂದಿ ದಾರುಣ ಸಾವು

    ಮಾಸ್ಕೊ: ರಷ್ಯಾದ ಕೆಮೆರೊವೊ ಎಂಬಲ್ಲಿ ಸಂಭವಿಸಿದ ಕಲ್ಲಿದ್ದಲು ಗಣಿ ದುರಂತದಲ್ಲಿ 52 ಗಣಿಕಾರ್ಮಿಕರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈ ಐದು ವರ್ಷಗಳಲ್ಲಿ ನಡೆದ ಅತಿ ದೊಡ್ಡ ಗಣಿ...

    SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶೇ. 20 ರಷ್ಟು ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಇಲಾಖೆ

    ಬೆಂಗಳೂರು (ನ. 26): ಎಸ್‌ಎಸ್‌ಎಲ್‌ಸಿ (SSLC Students ) ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್! ಶೇ. 20 ರಷ್ಟು ಪಠ್ಯ ಕಡಿತಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.  ಕೊರೋನಾದಿಂದ ಪ್ರಸಕ್ತ...

    BIG BREAKING: ದಕ್ಷಿಣ ಕನ್ನಡ ಸರಕಾರಿ ವೈದ್ಯನ ರಾಸಲೀಲೆ; ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗಳ ಜೊತೆ ರಂಗಿನಾಟ!

    ಮಂಗಳೂರು: ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜೊತೆ ಸರಸ ಸಲ್ಲಾಪವಾಡುತ್ತಿದ್ದ ಮಂಗಳೂರಿನ ಪ್ರತಿಷ್ಠಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಅವರ ಕಾಮಪುರಾಣ ಬಯಲಾಗಿದೆ. ಈ ದೃಶ್ಯಗಳು ಸಾಮಾಜಿಕ...