ಬೆಳ್ಳಾರೆ: ಬೆಳ್ಳಾರೆಯ ಲಾಡ್ಜ್ ಒಂದರಲ್ಲಿ ವಿವಾಹಿತ ಮಹಿಳೆಯೊಬ್ಬಳು ಪೊಲೀಸ್ ಅಧಿಕಾರಿಯೊಂದಿಗೆ ರಾಸಲೀಲೆ ನಡೆಸುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ನಿನ್ನೆ ರಾತ್ರಿ ಬೆಳಕಿಗೆ ಬಂದಿದೆ.
ಸಿಕ್ಕಿಬಿದ್ದ ಯುವ ಮಹಿಳೆ ಮುಂದಿನ ವಿಧಾನಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ, ಪ್ರತಿಷ್ಠಿತ ವ್ಯಕ್ತಿಯೊಬ್ಬರ ಮಗಳು ಎನ್ನಲಾಗಿದ್ದು, ವಿಷಯ ತಿಳಿದ ಯುವ ಮಹಿಳೆಯ ಗಂಡ ಬಂದು ಪೊಲೀಸ್ ಅಧಿಕಾರಿಗೆ ಹಿಗ್ಗಾ ಮುಗ್ಗ ಗೂಸಾ ನೀಡಿದ್ದಾರೆ.
ಮಹಿಳೆಯ ಗಂಡ ತನ್ನ ನಾಯಿಯೊಂದಿಗೆ ಲಾಡ್ಜ್ ಗೆ ಆಗಮಿಸಿ ಗೂಸಾ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
