ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಕಾರ್ಮಿಕ ದಿನಾಚರಣೆ ದಿನಾಂಕ 01-05-2025 ರಂದು ಗುರುವಾರ ಬೆಳಿಗ್ಗೆ 10.30ಕ್ಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆಯಲಿದೆ. ಹಿರಿಯ ಕಾರ್ಮಿಕರನ್ನು ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆತುಳುನಾಡ ರಕ್ಷಣಾ ವೇದಿಕೆ
ಕಾರ್ಮಿಕ ಘಟಕ
ಮಹಿಳಾ ಘಟಕ
ಯುವ ಘಟಕ
ವಿವಿಧ ತಾಲೂಕು ಘಟಕಗಳ
ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ತಪ್ಪದೇ ಆಗಮಿಸಬೇಕೆಂದು ಪತ್ರಿಕೆ ಪ್ರಕಟಿಣೆ ಮೂಲಕ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ತಿಳಿಸಿದ್ದಾರೆ
Trending
- ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯ ವರ್ಯ ಮಹಾ ಸ್ವಾಮೀಜಿಯವರ ಆಶೀರ್ವಾದ ಪಡೆದ ಪ್ರವಾಸಿಗರು
- ಭಾರತ ದಾಳಿಗೆ ಪಾಕಿಸ್ತಾನ ತತ್ತರ
- ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ
- ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ
- Kannada Sangha Bahrain has elected a new Executive Committee
- ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ
- ಸಿಂಧೂರ ಆಪರೇಷನ್ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ.
- ಉಲಾಯಿ ಪಿದಾಯಿ ಜುಗಾರಿ ಆಟ : ಐದು ಮಂದಿ ಉಲಾಯಿ…!!